RRC: ವೆಸ್ಟರ್ನ್ ರೈಲ್ವೆ ನೇಮಕಾತಿಯಲ್ಲಿ 5066 ಅರ್ಜಿ ಆಹ್ವಾನ 2024

ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ. ಇವತ್ತಿನ ನಮ್ಮ ಲೇಖನದಲ್ಲಿ ವೆಸ್ಟರ್ನ್‌ ರೈಲ್ವೆಯಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತಿದ್ದೇವೆ. ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಬೇಕಾಗುವಂತಹ ದಾಖಲೆಗಳು ಹಾಗೂ ಹೇಗೆ ಮತ್ತು ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಎಂಬ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಹಾಗಾಗಿ ಕೊನೆಯವರೆಗೂ ಈ ಲೇಖನವನ್ನುಪೂರ್ತಿಯಾಗಿ ಓದಿ.

RRC Western Railway Recruitment

ಹುದ್ದೆಯ ವಿವರಗಳು

ಸಂಸ್ಥೆಯ ಹೆಸರುವೆಸ್ಟರ್ನ್ ರೈಲ್ವೆ ನೇಮಕಾತಿ 2024 (RRC)
ಪೋಸ್ಟ್‌ಗಳ ಸಂಖ್ಯೆ5066
ಉದ್ಯೋಗ ಸ್ಥಳಅಖಿಲ ಭಾರತ
ಪೋಸ್ಟ್ ಹೆಸರುಅಪ್ರೆಂಟಿಸ್

ಶೈಕ್ಷಣಿಕ ಅರ್ಹತೆ:

ಅರ್ಜಿ ಸಲ್ಲಿಸುವಂತಹ ಅಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ ಅದಕ್ಕೆ ಸರಿಸಮನಾದ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗೊಂದಿಗೆ ಉತ್ತೀರ್ಣವಾಗಿಬೇಕಾಗುತ್ತದೆ. ಮತ್ತು ಆಯಾ ಟ್ರೇಡ್ ಗಳಲ್ಲಿ ITI ಅರ್ಹತೆಯನ್ನು ಹೊಂದಿರುವಂತಹವರು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ:

22 ಅಕ್ಟೋಬರ್‌ 2024ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷಗಳು ಆಗಿರಬೇಕು ಹಾಗೂ ಗರಿಷ್ಠ 24 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • SC ST ಅರ್ಜಿದಾರರಿಗೆ- 05 ವರ್ಷ
  • OBC ಅರ್ಜಿದಾರರಿಗೆ – 03 ವರ್ಷ
  • PWD ಅರ್ಜಿದಾರರಿಗೆ- 10 ವರ್ಷಗಳು

ಆಯ್ಕೆ ವಿಧಾನ:

  • ಅಂಕಗಳ ಆಧಾರದ ಮೇಲೆ ಮೆರಿಟ್‌ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ.
  • ಡಾಕ್ಯುಮೆಂಟ್‌ ವೆರಿಫಿಕೇಶನ್‌
  • ಯಾವುದೇ ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ಇರುವುದಿಲ್ಲ

ಇತರೆ ಮಾಹಿತಿ:

ವೆಸ್ಟರ್ನ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಈ ರೀತಿಯಾದ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ

ಫಿಟ್ಟರ್ವೆಲ್ಡರ್ಮಶಿನಿಸ್ಟ್ಇಲೆಕ್ಟ್ರಾನಿಕ್ ಮೆಕ್ಯಾನಿಕ್
ಕಾರ್ಪೆಂಟರ್ಪೇಂಟರ್ (ಜನರಲ್)ಮೆಕ್ಯಾನಿಕ್ (ಡಿ.ಎಸ್.ಎಲ್)ವಯರ್ ಮ್ಯಾನ್
ಮೆಕ್ಯಾನಿಕ್ (ಮೋಟಾರ್ ವೆಹಿಕಲ್)ಪ್ರೋಗ್ರಾಮಿಂಗ್ & ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ಇಲೆಕ್ಟ್ರಿಷಿಯನ್ಮೆಕ್ಯಾನಿಕ್ ರೆಪ್ರಿಜಿರೇಶನ್ & ಎಸಿ, ಪೈಪ್ ಪಿಟ್ಟರ್
ಪ್ಲಂಬರ್ಡ್ರಾಪ್ಟ್ಸಮ್ಯಾನ್ (ಸಿವಿಲ್)ಸ್ಟೇನೋಗ್ರಾಫರ್ (ಇಂಗ್ಲೀಷ್)ಫೋರ್ಜರ್ ಮತ್ತು ಹೀಟ್ ಟ್ರೀಟರ್

ಅರ್ಜಿಸಲ್ಲಿಕೆಯ ವಿಧಾನ:

  • ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.
  • ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವಂತಹ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
  • ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ OR ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
  • ಅಪ್ಲಿಕೇಶನ್‌ ನಲ್ಲಿ ಕೇಳಿರುವಂತಹ ಎಲ್ಲಾ ಮಾಹಿತಿಯನ್ನು ತುಂಬಿರಿ
  • ಅಪ್ಲಿಕೇಷನ್ ನಲ್ಲಿ ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡಲು ಕೇಳಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ನಂತರ ಅಪ್ಲೋಡ್ ಮಾಡಿ.
  • ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಅರ್ಜಿಶುಲ್ಕ ಪಾವತಿಸಿರಿ

ಅರ್ಜಿ ಶುಲ್ಕದ ವಿವರ:

  • SC, ST, ಮಹಿಳಾ ಹಾಗೂ PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
  • ಉಳಿದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ.

ಶುಲ್ಕ ಪಾವತಿಸುವ ವಿಧಾನ : 

ಅರ್ಜಿದಾರರು ಆನ್‌ಲೈನ್‌ನಲ್ಲಿ ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಸೇವೆಗಳ ಮೂಲಕ ಶುಲ್ಕವನ್ನು ಪಾವತಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 23, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 22, 2024

ಪ್ರಮುಖ ಲಿಂಕ್‌ ಗಳು:

ಅಧಿಸೂಚನೆಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್ಸೈಟ್ಇಲ್ಲಿ ಕ್ಲಿಕ್‌ ಮಾಡಿ

ಇತರೆ ವಿಷಯಗಳು:

RRB ಯಲ್ಲಿ 3000 ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

NCLTನಲ್ಲಿ 90ಕ್ಕೂ ಹೆಚ್ಚು Car Driver ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Leave a Reply