ಹಲೋ ಸ್ನೇಹಿತರೇ ನಮಸ್ಕಾರ, ಆಧಾರ್ ಕಾರ್ಡ್ ಇದ್ದವರಿಗೆ ಒಂದು ಬಂಪರ್ ಸಿಹಿ ಸುದ್ದಿ ಎಂದೇ ಹೇಳಬಹುದು, ಸರ್ಕಾರವು ಆಧಾರ್ ಕಾರ್ಡ್ ಇದ್ದವರಿಗೆ 1 ಲಕ್ಷ ಹಣ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಇದನ್ನು ಹೇಗೆ ಪಡೆದುಕೊಳ್ಳುವುದು, ಬೇಕಾಗುವ ಪ್ರಮುಖ ದಾಖಲೆಗಳು ಯಾವುವು, ಅರ್ಹತೆಗಳು ಏನು, ಅರ್ಜಿ ಸಲ್ಲಿಸುವುದು ಹೇಗೆ ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಆಧಾರ್ ಯೋಜನೆ 2023 ಪ್ರಮುಖ ವಿವರಗಳು :
ಮೂಲಕ ಪ್ರಾರಂಭಿಸಲಾಗಿದೆ | ಕರ್ನಾಟಕ ಸರ್ಕಾರ |
ವರ್ಷ | 2023 |
ಪ್ರಯೋಜನಗಳು | 1 ಲಕ್ಷ ಸಬ್ಸಿಡಿ |
ಕೊನೆಯ ದಿನಾಂಕ | ಫೆಬ್ರವರಿ 4, 2023 |
ಅರ್ಹತೆಗಳು :
- ಫಲಾನುಭವಿಗಳಿಗೆ ಶೇ. 40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇರತಕ್ಕದ್ದು,
- ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. 11,500/- ಇರಬೇಕು
- ನಗರ ಪ್ರದೇಶದವರ ವಾರ್ಷಿಕ ಆದಾಯ 24,000/- ಗಳನ್ನು ಮೀರಬಾರದು.
- ಅರ್ಜಿದಾರರು ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವಿರಬೇಕು.
- ಅರ್ಜಿದಾರರು ಬ್ಯಾಂಕುಗಳಿಗೆ ಹಾಗೂ ಸರ್ಕಾರಕ್ಕೆ ಈ ಹಿಂದೆ ಸುಸ್ತಿದಾರರಾಗಿರಬಾರದು.( ಬ್ಯಾಂಕುಗಳಿಂದ ಬೇಬಾಕಿ ಪ್ರಮಾಣ ಪತ್ರ ಲಗತ್ತಿಸಬೇಕು.)
- ಫಲಾನುಭವಿಗಳು ಕನಿಷ್ಠ 18 ರಿಂದ 55 ವರ್ಷದೊಳಗಿರಬೇಕು.
ದಾಖಲೆಗಳು :
- ಅಂಗವಿಕಲತೆ ಹೊಂದಿರುವ ಬಗ್ಗೆ ಸಂಬಂಧ ಪಟ್ಟ ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ಅಂಗವಿಕಲರ ಗುರುತಿನ ಚೀಟಿ
- ಯು.ಡಿ.ಐ.ಡಿ ಕಾರ್ಡ್ ಜೆರಾಕ್ಸ್ ಪ್ರತಿ
- ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಇತರೆ ಯಾವುದೇ ಸರ್ಕಾರ ಅಥವಾ ಸಂಘ-ಸಂಸ್ಥೆಗಳಿಂದ ಸಾಲ ಸೌಲಭ್ಯ ಪಡೆದಿರಬಾರದು.
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಆಧಾರ್ ಕಾರ್ಡ್ ಜೆರಾಕ್ಸ್
ಅರ್ಜಿ ಸಲ್ಲಿಸುವುದು ಎಲ್ಲಿ ?
ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ಫುರಸಭೆ, ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು. ಆರ್.ಡಬ್ಲ್ಯೂ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂರವರಿಂದ ನಿಗದಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಸಲ್ಲಿಸಬಹುದು. ಈ ರೀತಿಯಾಗಿ ಆಧಾರ್ ಯೋಜನೆಯಡಿಯಲ್ಲಿ ಅಂಗವಿಕಲರಿಗೆ 1 ಲಕ್ಷ ಹಣವನ್ನು ಸಾಲವಾಗಿ ನೀಡುತ್ತದೆ ಅದರಲ್ಲಿ 50 ಸಾವಿರ ಸಬ್ಸಿಡಿಯಾಗಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 4, ಫೆಬ್ರವರಿ 2023
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |