Army Public Schoolನಲ್ಲಿ 8000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಬೃಹತ್ ನೇಮಕಾತಿ

ಹಲೋ ಸ್ನೇಹಿತರೇ…. ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (ಎಡಬ್ಲ್ಯೂಇಎಸ್) ಭಾರತದಾದ್ಯಂತ ಆರ್ಮಿ ಪಬ್ಲಿಕ್ ಸ್ಕೂಲ್‌ಗಳಲ್ಲಿ (Army Public School) ಬೋಧನಾ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುವ ಸಮಗ್ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಫರ್‌ನಲ್ಲಿರುವ ಪಾತ್ರಗಳಲ್ಲಿ ಸ್ನಾತಕೋತ್ತರ ಶಿಕ್ಷಕರು (PGT), ತರಬೇತಿ ಪಡೆದ ಪದವೀಧರ ಶಿಕ್ಷಕರು (TGT), ಮತ್ತು ಪ್ರಾಥಮಿಕ ಶಿಕ್ಷಕರು (PRT) ಸೇರಿದ್ದಾರೆ, ಈ ಒಂದು ಮಾಹಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿ ಅರ್ಜಿ ಸಲ್ಲಿಸಿ.

aps requirement

ಹುದ್ದೆಯ ವಿವರಗಳು

ಸಂಸ್ಥೆಯ ಹೆಸರುಆರ್ಮಿ ಪಬ್ಲಿಕ್ ಸ್ಕೂಲ್ – Army Public School (APS)
ಪೋಸ್ಟ್‌ಗಳ ಸಂಖ್ಯೆ8000 
ಉದ್ಯೋಗ ಸ್ಥಳಭಾರತದಾದ್ಯಂತ 
ಪೋಸ್ಟ್ ಹೆಸರುವಿವಿಧ ಹುದ್ದೆಗಳು 

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯ ಜೊತೆಗೆ B.ED ಪದವಿಯನ್ನು ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿಟಿಇಟಿ ಅಥವಾ ಟಿಇಟಿ ಅರ್ಹತೆ ಹೊಂದಿರಬೇಕು.

ವಯೋಮಿತಿ

ಕನಿಷ್ಠ 40 ವರ್ಷದ ಒಳಗಿರಬೇಕು ಮತ್ತು ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.

ವೇತನ ಶ್ರೇಣಿ :

ಅಧಿಕೃತ ಅಧಿಸೂಚನೆ ಪ್ರಕಾರ ಮಾಸಿಕ ವೇತನವನ್ನು ನಿಗದಿಸಲಾಗಿದೆ.

ಅರ್ಜಿ ಶುಲ್ಕ :

ಆಯ್ಕೆಯಾದ ಅಭ್ಯರ್ಥಿಗಳಿಗೆ 385/-. ಶುಲ್ಕವಿರುತ್ತದೆ

ಆಯ್ಕೆ ವಿಧಾನ

ಆನ್ ಲೈನ್ ಪರೀಕ್ಷೆ, ಸಂದರ್ಶನ

ಪ್ರಮುಖ ಲಿಂಕ್‌ ಗಳು:

ಅಧಿಸೂಚನೆಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್ಸೈಟ್ಇಲ್ಲಿ ಕ್ಲಿಕ್‌ ಮಾಡಿ
ವೆಬ್ಸೈಟ್‌ ಲಿಂಕ್‌ಇಲ್ಲಿ ಕ್ಲಿಕ್‌ ಮಾಡಿ

ಇತರೆ ವಿಷಯಗಳು :

ಮೈಸೂರು ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

60,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ

Leave a Reply