ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ಜನರಿಗೋಸ್ಕರ ಹಲವಾರು ರೀತಿಯ ಕಾರ್ಯಕ್ರಮಗಳು ಯೋಜನೆಗಳನ್ನು ಜಾರಿಗೆ ತಂದಿದೆ. ಅಂತಹ ಯೋಜನೆಗಳಲ್ಲಿ ಈ ಯೋಜನೆಯೂ ಕೂಡ ಒಂದಾಗಿದೆ. ಪ್ರಧಾನ ಮಂತ್ರಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದು ಹಲವಾರು ಜನರಿಗೆ ಈ ಯೋಜನೆಯಿಂದ ಅಥವಾ ಈ ಕಾರ್ಡ್ ನಿಂದಾಗಿ ಅನುಕೂಲವನ್ನು ಪಡೆದಿದ್ದಾರೆ. ಇದರಿಂದಾಗಿ ಜನರಿಗೆ ಉಪಯೋಗವಾಗಿದೆ. ಇದರ ಎಲ್ಲಾ ಪ್ರಮುಖ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಆಯುಷ್ಮಾನ್ ಭಾರತ ಕಾರ್ಡ್ ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕೇಂದ್ರ ಸರ್ಕಾರ |
ಯೋಜನೆ ಹೆಸರು | ಪ್ರಧಾನ ಮಂತ್ರಿ ಆಯುಷ್ಮಾನ್ ಯೋಜನೆ |
ಫಲಾನುಭವಿಗಳು | ಎಲ್ಲಾ ಭಾರತೀಯರು |
ಪ್ರಯೋಜನಗಳು | 5 ಲಕ್ಷ ಉಚಿತ ಸಹಾಯಧನ |
ಆಯುಷ್ಮಾನ್ ಭಾರತ ಕಾರ್ಡ್ ಅಥವಾ ಅಭಾ ಕಾರ್ಡ್ :
ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಕಾರ್ಡ್ ಅಥವಾ ಅಭಾ ಕಾರ್ಡ್ ನಿಂದ ಪ್ರತಿಯೊಬ್ಬರು ಕೂಡ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹಾಗೆಯೇ ಎಲ್ಲರೂ ಈ ಕಾರ್ಡ್ ಅನ್ನು ಮಾಡಿಸಿಕೊಳ್ಳಿ. ನಿಮ್ಮ ಕುಟುಂಬದಲ್ಲಿ ಯಾರಾದರೂ ಅನಾರೋಗ್ಯದಿಂದ ಬಳಲುತ್ತಿದ್ದರೆ ಅವರಿಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. 5 ಲಕ್ಷದವರೆಗೆ ಉಚಿತವಾಗಿ ಸಹಾಯಧನ ನೀಡಲಾಗುತ್ತದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಪ್ರತಿಯೊಬ್ಬರೂ ಕೂಡ ಈ ಕಾರ್ಡ್ ಅನ್ನು ಮಾಡಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ವಿದೇಶಗಳಲ್ಲಿಯೂ ಕೂಡ ಈ ಕಾರ್ಡ್‌ಗೆ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. 5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸಾ ವೆಚ್ಚವನ್ನು ನೀಡಲಾಗುತ್ತದೆ. ಹಾಗೆಯೇ ಇದರ ಅನುಕೂಲವನ್ನು ದೇಶದ ಎಲ್ಲಾ ಬಡ ಜನರು ಪಡೆದುಕೊಳ್ಳಬಹುದು.
ಈ ಕಾರ್ಡ್ ಮಾಡಿಸಲು ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಆಧಾರ್ ಲಿಂಕ್ ಆದ ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು :
ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರದಲ್ಲಿ ಅಥವಾ ಸೇವಾ ಕೇಂದ್ರದಲ್ಲಿ ಈ ಕಾರ್ಡ್ ಅನ್ನು ಮಾಡಿಸಬಹುದಾಗಿದೆ. ಪ್ರತಿಯೊಬ್ಬರೂ ಕೂಡ ಈ ಕಾರ್ಡ್ ಮಾಡಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಿ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಕಾರ್ಮಿಕ ಕಾರ್ಡ್ ಇದ್ದವರಿಗೆ 60 ಸಾವಿರ ಉಚಿತ.! ಇಲ್ಲಿದೆ ಸಂಪೂರ್ಣ ಮಾಹಿತಿ, ತಪ್ಪದೇ ನೋಡಿ
LPG ಗ್ಯಾಸ್ ದರ ಹೆಚ್ಚಳ ಬಳಕೆದಾರರಿಗೆ ಬಿಗ್ ಶಾಕ್! ಗ್ಯಾಸ್ ಸಿಲಿಂಡರ್ ಇದ್ದವರಿಗೆ ಹೊಸ ರೂಲ್ಸ್ 2023