ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯದಾದ್ಯಂತ ಇರುವಂತಹ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗೆಯೇ ರೈತರಿಗಾಗಿ ಸಾಲ ಮನ್ನಾ ಕೂಡ ಮಾಡಲಾಗಿತ್ತು. ರೈತರ ಆರ್ಥಿಕ ಸಬಲೀಕರಣ ಹಾಗೂ ಅಭಿವೃದ್ದಿಯತ್ತ ಸಾಗುವಂತೆ ಅನೇಕ ಯೋಜನೆಗಳನ್ನು ಅನುಷ್ಠಾನ ತರಲಾಗುತ್ತಿದೆ. ರೈತರಿಗೆ ಈ ಬಾರಿ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕರ್ನಾಟಕ ಸರ್ಕಾರ |
ಯೋಜನೆ ಹೆಸರು | 5 ಲಕ್ಷ ಸಾಲ ಸೌಲಭ್ಯ |
ಫಲಾನುಭವಿಗಳು | ಎಲ್ಲಾ ರೈತರು |
ಪ್ರಯೋಜನಗಳು | ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ |
ಕರ್ನಾಟಕ ರಾಜ್ಯದ ಎಲ್ಲಾ ರೈತರಿಗೂ ಅನುಕೂಲವಾಗುವಂತೆ ಪ್ರಧಾನ ಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಕೂಡ ಜಾರಿಗೆ ತರಲಾಗಿತ್ತು. ಈ ಕಾರ್ಡಿನ ಅಡಿಯಲ್ಲಿ ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಪ್ರತಿಯೊಬ್ಬ ರೈತರು ಕೂಡ ಯಾವುದೇ ಬಡ್ಡಿ ಇಲ್ಲದೇ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂವರೆಗೆ ಸಾಲ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.
ಹಾಗೂ ಈ ಹಿಂದೆ ಮಂಡಿಸಿದ ಬಜೆಟ್ ನಲ್ಲಿ ಘೋಷಿಸಿದಂತೆ ರೈತರಿಗೆ 1 ರುಪಾಯಿ ಕೂಡ ಬಡ್ಡಿ ಇಲ್ಲದೇ ಸಂಪೂರ್ಣ ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ರೂಪಾಯಿ ಹಣವನ್ನು ಸಾಲವಾಗಿ ನೀಡಲು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು 3 ಲಕ್ಷದಿಂದ 5 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ. ಪ್ರತಿಯೊಬ್ಬ ರೈತರೂ ಕೂಡ ಯಾವುದೇ ಬಡ್ಡಿ ಇಲ್ಲದೇ ಸಂಪೂರ್ಣ ಉಚಿತವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಕರ್ನಾಟಕ ರಾಜ್ಯದ ಎಲ್ಲಾ ರೈತರು ಯಾವುದೇ ಬಡ್ಡಿ ಇಲ್ಲದೇ ಸಾಲವನ್ನು ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.
ಔಷಧಿ ಸಿಂಪಡಣೆಗಾಗಿ ರೈತರು ಖಾಸಗಿ ಸಾಲ ಮಾಡುತ್ತಿದ್ದಾರೆ. ರೈತರು ತುಂಬಾ ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನು ತಪ್ಪಿಸುವ ಮುಖ್ಯ ಗುರಿಯನ್ನು ಹೊಂದಿದ್ದು ರೈತರಿಗೆ ಇನ್ನು ಮುಂದೆ ಪ್ರತಿ ವರ್ಷ 5 ಲಕ್ಷ ರೂವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |