ರಾಜ್ಯದ ರೈತರಿಗೆ ಬಂಪರ್‌ ಘೋಷಣೆ.! 10 ಸಾವಿರ ಉಚಿತ ವರ್ಷಕ್ಕೆ ನೇರವಾಗಿ ಬ್ಯಾಂಕ್‌ ಖಾತೆಗೆ ಜಮಾ.! ಭೂ ಸಿರಿ ಯೋಜನೆ 2023

ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ಈ ಬಾರಿ ಬಜೆಟ್‌ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವಾರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಿದೆ. ಅಂತಹ ಯೋಜನೆಗಳಲ್ಲಿ ರೈತ ಭಾಂಧವರಿಗೆ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಅದೇ ಭೂ ಸಿರಿ ಯೋಜನೆ. ಈ ಹೊಸ ಯೋಜನೆಯಲ್ಲಿ ತುರ್ತು ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗಲು ವರ್ಷಕ್ಕೆ 10 ಸಾವಿರ ಹಣವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಹೊಸ ಯೊಜನೆಯ ಮುಖ್ಯ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ಓದಿ.

bhoo siri yojana karnataka new updates 2023
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಪ್ರಮುಖ ವಿವರಗಳು :

ಸಂಸ್ಥೆಯ ಹೆಸರುಕರ್ನಾಟಕ ಸರ್ಕಾರ
ಯೋಜನೆ ಹೆಸರುಭೂ ಸಿರಿ ಯೋಜನೆ 2023-24
ಫಲಾನುಭವಿಗಳುಎಲ್ಲಾ ರೈತರು
ಪ್ರಯೋಜನಗಳು10 ಸಾವಿರ ಸಹಾಯಧನ

ಭೂ ಸಿರಿ ಯೋಜನೆ 2023-24 :

ಕರ್ನಾಟಕ ಸರ್ಕಾರದಲ್ಲಿ ಈ ಬಾರಿ ಬಜೆಟ್‌ ನಲ್ಲಿ ಹೊಸ ಯೋಜನೆಯನ್ನು ಪರಿಚಯಿಸಿದ್ದಾರೆ. ಇಂತಹ ಯೋಜನೆಗೆ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದಲೂ ಸಹಾಯಧನವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಿಸಾನ್‌ ಕಾರ್ಡ್‌ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ಹೊಸ ಯೋಜನೆಯನ್ನು ಪರಿಚಯಿಸಲಾಗಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ಹೊಸ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯಡಿಯಲ್ಲಿ 2023-24 ನೇ ಸಾಲಿನಿಂದ ರೈತರಿಗೆ 10 ಸಾವಿರ ರೂ. ಹೆಚ್ಚುವರಿ ಸಹಾಯಧನ ನೀಡಲಾಗುವುದು. ಇದರಿಂದ ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್‌ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.

ಪ್ರಮುಖ ಲಿಂಕ್‌ ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram

ಇತರೆ ವಿಷಯಗಳು :

ರಾಜ್ಯ ಸರ್ಕಾರದಿಂದ ಯುವಕ ಮತ್ತು ಯುವತಿಯರಿಗೆ ಭರ್ಜರಿ ಗುಡ್‌ ನ್ಯೂಸ್! ಪ್ರತಿಯೊಬ್ಬರೂ ಉದ್ಯೋಗಿಗಳಾಗಿ!

ಮಹಿಳೆಯರಿಗೆ ಗುಡ್‌ ನ್ಯೂಸ್.‌! ಪ್ರತಿ ತಿಂಗಳು 500 ರುಪಾಯಿ ನೇರವಾಗಿ ಬ್ಯಾಂಕ್‌ ಖಾತೆಗೆ ಜಮಾ.! ಹೊಸ ಯೋಜನೆ ಆರಂಭ 2023

Leave a Reply