ಬಿಪಿಎಲ್‌ ಮತ್ತು ಅಂತ್ಯೋದಯ ರೇಷನ್‌ ಕಾರ್ಡ್‌ ಇದ್ದವರಿಗೆ.! ಕೇಂದ್ರ ಸರ್ಕಾರದಿಂದ ಹೊಸ ಸುದ್ದಿ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಹಲೋ ಸ್ನೇಹಿತರೇ ನಮಸ್ಕಾರ, ಕೇಂದ್ರ ಸರ್ಕಾರವು ಎಲ್ಲಾ ರೇಷನ್‌ ಕಾರ್ಡ್‌ ಹೊಂದಿರುವ ಪ್ರತಿಯೊಬ್ಬರಿಗೂ ಭರ್ಜರಿ ಹೊಸ ಸುದ್ದಿ ನೀಡಿದೆ. ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರವು ಎಲ್ಲಾ ರೀತಿಯಲ್ಲೂ ಪ್ರಯೋಜನವನ್ನು ಒದಗಿಸುತ್ತಿದೆ. ಈಗ ಮತ್ತೆ ಹೊಸದೊಂದು ಸುದ್ದಿ ಕೇಂದ್ರ ಸರ್ಕಾರದಿಂದ ಬಂದಿದೆ. ಈ ಹೊಸ ವಿಷಯವನ್ನು ತಿಳಿದುಕೊಳ್ಳಲು ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

bpl aay ration card new rules 2023
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಪ್ರತಿ ತಿಂಗಳು ರೇಷನ್‌ ಪಡೆಯುವ ಪ್ರತಿಯೊಬ್ಬ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಸಂತಸದ ಸುದ್ದಿ ನೀಡಲಾಗಿದೆ. ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಗಮನಿಸಬೇಕು. ಸರ್ಕಾರದ ಈ ಆದೇಶದ ನಂತರ ಪಡಿತರ ಸಂಗ್ರಹಣೆಕಾರರು ಯಾವುದೇ ಪರಿಸ್ಥಿತಿಯಲ್ಲಿ ಕಡಿಮೆ ಪಡಿತರ ನೀಡಲು ಸಾಧ್ಯವಿಲ್ಲ, ಏಕೆಂದರೆ ಸರ್ಕಾರವು ಈ ಪಡಿತರ ಸಂಗ್ರಹಣೆಕಾರರಿಗೆ ಹೊಸ ನಿಯಮವನ್ನು ಜಾರಿಗೆ ತಂದಿದೆ.

ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ “ಒನ್‌ ನೇಷನ್‌ ಒನ್‌ ಪಡಿತರ ಚೀಟಿ ಯೋಜನೆ” ಕೂಡ ಇದೀಗ ಇಡೀ ದೇಶದಲ್ಲಿ ಜಾರಿಗೆ ಬಂದಿದೆ. ಬಳಿಕ ಎಲ್ಲಾ ಅಂಗಡಿಗಳಲ್ಲಿ ಆನ್ಲೈನ್‌ ಎಲೆಕ್ಟ್ರಾನಿಕ್‌ ಪಾಯಿಂಟ್‌ ಆಫ್‌ ಸೇಲ್‌ ಸಾಧನೆಗಳನ್ನು ಕಡ್ಡಾಯಗೊಳಿಸಿದೆ. ಸರ್ಕಾರದ ಈ ನಿರ್ಧಾರದಿಂದ ಈಗ ಯಾವ ಫಲಾನುಭವಿಗಳಿಗೂ ಕಡಿಮೆ ಪಡಿತರ ಸಿಗುವುದಿಲ್ಲ.

ಪಡಿತರ ತೂಕದಲ್ಲಿನ ವಂಚನೆಗೆ ಕಡಿವಾಣ, ರಾಷ್ಟ್ರೀಯ ಆಹಾರ ಭದ್ರತಾ ಕಾನೂನು ಅಡಿಯಲ್ಲಿ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್‌ ಮಾಪಕಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್‌ ಆಫ್‌ ಸೇಲ್‌ ಸಾಧನಗಳನ್ನು ಲಿಂಕ್‌ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ಎಲೆಕ್ಟ್ರಾನಿಕ್‌ ಮಾಪಕಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ. ಸರ್ಕಾರವು ಇದಕ್ಕಾಗಿ ತಪಾಸಣೆ ಕೂಡ ಮಾಡುತ್ತಿದೆ. ಇದರಿಂದ ಯಾವುದೆ ವ್ಯಕ್ತಿಗೆ ಪಡಿತರದಲ್ಲಿ ವಂಚನೆ ನಡೆಯುವುದಿಲ್ಲ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ದೇಶದಾದ್ಯಂತ ಹೊಸ ನಿಯಮ ಜಾರಿಗೆ ತಂದಿದೆ. ಸರ್ಕಾರದ ಈ ಆದೇಶದ ನಂತರ ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಯಲ್ಲಿ ಆನ್ಲೈನ್ ಎಲೆಕ್ಟ್ರಾನಿಕ್‌‌ ಪಾಯಿಂಟ್‌ ಆಫ್ ಸೇಲ್‌ ಅಂದರೆ POS ಸಾಧನೆಗಳೊಂದಿಗೆ ಸಂಪರ್ಕ ಹೊಂದಲಿವೆ. ಅಂದರೆ ಈಗ ಪಡಿತರ ತೂಕದಲ್ಲಿ ಅಡಚಣೆಯಲ್ಲಿ ಯಾವುದೇ ಅವಕಾಶವಿಲ್ಲ. ಪಡಿತರ ವಿತರಕರಿಗೆ ಸರ್ಕಾರವು ಹೈಬ್ರಿಡ್‌ ಮಾಡಲ್‌ ಪಾಯಿಂಟ್‌ ಆಫ್‌ ಸೇಲ್‌ ಯಂತ್ರಗಳನ್ನು ಒದಗಿಸಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆ ಪಿಡಿಎಸ್‌ ಫಲಾನುಭವಿಗಳಿಗೆ ಯಾವುದೇ ಸಂದರ್ಭದಲ್ಲಿಯೂ ಕಡಿಮೆ ಪಡಿತರವನ್ನು ಪಡೆಯಬಾರದು. ಯಾವುದೇ ನೆಟ್ವರ್ಕ್ ಇಲ್ಲದಿದ್ದರೆ ಈ ಯಂತ್ರಗಳು ಆಫ್ಲೈನ್‌ ಮತ್ತು ಆನ್ಲೈನ್‌ ಮೂಲಕ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿವೆ. ಸರ್ಕಾರವು ಒದಗಿಸಿದ ಮಾಹಿತಿಯ ಪ್ರಕಾರ ಈ ತಿದ್ದುಪಡಿಯು NFSA ಅಡಿಯಲ್ಲಿ ಈ ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆಯು ಕಾರ್ಯಚರಣೆಗಳ ಪಾರದರ್ಶಕತೆಯನ್ನು ಸುಧಾರಿಸುವ ಮೂಲಕ ಕಾಯಿದೆಯ ಸೆಕ್ಷನ್‌ 12 ರ ಅಡಿಯಲ್ಲಿ ತೂಕದ ಆಹಾರ ಧಾನ್ಯವನ್ನು ಸುಧಾರಿಸುವ ಪ್ರಕ್ರಿಯೆಯನ್ನು ಮುಂದುವರೆಸುವ ಪ್ರಯತ್ನವಾಗಿದೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಭರ್ಜರಿ ಗುಡ್‌ ನ್ಯೂಸ್‌ .? 10 ಸಾವಿರ ಹಣ ಯುವಕರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯದ ಮಹಿಳೆಯರಿಗೆ Good News! ಹೆಣ್ಣು ಮಕ್ಕಳ ಮದುವೆಗೆ ಉಚಿತವಾಗಿ 15 ಸಾವಿರ! ಸರ್ಕಾರದ ಈ ಹೊಸ ಯೋಜನೆ ನಿಮಗಾಗಿ! ಇಲ್ಲಿದೆ Complete Details

ಕೆಪಿಎಸ್ಸಿ ಹೊಸ ನೇಮಕಾತಿ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಭರ್ಜರಿ ಅವಕಾಶ ! KPSC Recruitment Karnataka 2023

ನಿಮ್ಮ ಬಳಿ ಹಳೆ ವೊಟರ್‌ ಐಡಿ ಇದೆಯಾ! ಹಾಗಾದರೆ ತಡಮಾಡಬೇಡಿ ಕೂಡಲೆ ಈ ಹೊಸ ವೋಟರ್‌ ಐ ಡಿ ಪಡೆಯಿರಿ! ಯಾಕೆ ಗೊತ್ತಾ….

ಕಾರ್ಮಿಕ ಮಕ್ಕಳಿಗೆ ಭರ್ಜರಿ ಗುಡ್‌ ನ್ಯೂಸ್.?‌ ತಪ್ಪದೇ ನೋಡಿ ಸಂಪೂರ್ಣ ಮಾಹಿತಿ ಇಲ್ಲಿದೆ.

Leave a Reply