ರೈತ ಭಾಂದವರಿಗೆ ಭರ್ಜರಿ ಗುಡ್‌ ನ್ಯೂಸ್.!‌ ಹೊಸ ರಸಗೊಬ್ಬರ ಬಿಡುಗಡೆ ಪ್ರತಿಯೊಬ್ಬ ರೈತರಿಗೂ ಉಚಿತವಾಗಿ ಸಿಗತ್ತೆ.! ಎಲ್ಲಾ ಮಾಹಿತಿ ಇಲ್ಲಿದೆ.

ಹಲೋ ಸ್ನೇಹಿತರೇ ನಮಸ್ಕಾರ, ಕೇಂದ್ರ ಸರ್ಕಾರದಿಂದ ಎಲ್ಲಾ ರೈತರಿಗೆ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರವು ರೈತರಿಗೆ ಹಲವಾರು ರೀತಿಯಲ್ಲಿ ಅನುಕೂಲವನ್ನು ಒದಗಿಸಿದೆ. ಸರ್ಕಾರವು ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಸರ್ಕಾರವು ಈ ಬಾರಿ ಕೃಷಿಕರಿಗೆ ರಸಗೊಬ್ಬರವನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ರೈತರಿಗೆ ಇದರಿಂದ ತುಂಬಾ ಅನುಕೂಲವಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

fertilizer subsidy scheme in india
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಕೇಂದ್ರ ಸರ್ಕಾರವು ರೈತರಿಗಾಗಿ ಹೊಸ ಗೊಬ್ಬರವನ್ನು ರೈತರಿಗೆ ನೀಡಲು ಮುಂದಾಗಿದೆ. ದೇಶದಲ್ಲಿ ಇತ್ತೀಚಿಗೆ 99% ಪ್ರತಿಶತದಷ್ಟು ಎಲ್ಲಾ ರೈತರು ಬೆಳೆಗಳಿಗೆ ರಸಗೊಬ್ಬರವನ್ನು ಬಳಸುತ್ತಿದ್ದಾರೆ. ಇದನ್ನು ಗಮನಿಸಿದ ಕೇಂದ್ರ ಸರ್ಕಾರ ರೈತರಿಗಾಗಿ ಹೊಸ ಗೊಬ್ಬರವನ್ನು ನೀಡಲು ಮುಂದಾಗಿದೆ.

ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ ಎನ್ನಬಹುದು. ಇತ್ತೀಚಿನ ದಿನಗಳಲ್ಲಿ ರಸಗೊಬ್ಬರಗಳ ಬಳಕೆ ಹೆಚ್ಚಾಗುವುದರಿಂದ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೊಬ್ಬರ ಚೀಲಗಳಿಗಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅದರಂತೆ ನ್ಯಾನೋ ಯೂರಿಯಾವನ್ನು 2021 ರಲ್ಲಿ ತರಲು ಕೆಂದ್ರ ಸರ್ಕಾರವು ಹಲವಾರು ಪ್ರಯತ್ನಗಳನ್ನು ಮಾಡಿದ್ದು, ಇಪ್ಕೋ ತಯಾರಿಸಿದ ಲಿಕ್ವಿಡ್‌ ನ್ಯಾನೋ ಯೂರಿಯಾವನ್ನು ಮಾರುಕಟ್ಟೆಯಲ್ಲಿ ಪರಿಚಯಿಸಲು ಅನುಮೋದಿಸಿತು. ಅದರ ನಂತರ ನ್ಯಾನೋ ಯೂರಿಯಾವನ್ನು ಮಾರುಕಟ್ಟೆಗೆ ತರಲಾಯಿತು.

ಇದರಿಂದ ಯೂರಿಯಾ ಚೀಲಗಳಿಗೆ ಸರತಿ ಸಾಲಿನಲ್ಲಿ ನಿಲ್ಲುವುದು ಇಲ್ಲವಾಗಿದೆ. ಸದ್ಯ ಮುಂಬರುವ ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರಸಗೊಬ್ಬರಗಳ ಬಳಕೆಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ದಾರವನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿಯೂ ನ್ಯಾನೋ ಲಿಕ್ವಿಡ್‌ ಡಿಎಪಿ ತರಲು ಕೇಂದ್ರ ಒಪ್ಪಿಗೆ ನೀಡಿದೆ. ನ್ಯಾನೋ ಯೂರಿಯಾ ನಂತರ ನ್ಯಾನೋ ಡಿಎಪಿ ಗೂ ಅನುಮೋದನೆ ನೀಡಲಾಗಿದೆ ಎಂದು ತಿಳಿಸಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಒಂದು ಡಿಎಪಿ ಚೀಲದ ಬೆಲೆ 1350 ರೂ ಆದರೆ ದ್ರವ ರೂಪದಲ್ಲಿ ಬರುತ್ತಿರುವ 500ml ಡಿಎಪಿಯನ್ನು 600 ರೂಗೆ ನಿಗದಿಪಡಿಸಲಾಗಿದೆ. 500 ಮಿಲಿ ದ್ರವ ಡಿಎಪಿ ಒಂದು ಚೀಲ ಡಿಎಪಿಗೆ ಸಮವಾಗಿದೆ. ನ್ಯಾನೋ ಯೂರಿಯಾ ತಯಾರಕರಾದ IFFCO ಈ ನ್ಯಾನೋ ಲಿಕ್ವಿಡ್‌ ಡಿಎಪಿಯನ್ನು ತಯಾರಿಸುತ್ತಿದೆ. ದೇಶದಲ್ಲಿ ಯೂರಿಯಾ ನಂತರ ಹೆಚ್ಚು ಬಳಕೆಯಾಗುವ ಗೊಬ್ಬರ ಡಿಎಪಿಯಾಗಿದೆ. ಸರ್ಕಾರ ನ್ಯಾನೋ ಯೂರಿಯಾಕ್ಕೆ ಸಬ್ಸಿಡಿಯನ್ನು ನೀಡಲಾಗುತ್ತಿಲ್ಲ. ನ್ಯಾನೋ ಲಿಕ್ವಿಡ್‌ ಯೂರಿಯಾ ಪ್ರತಿ ಬಾಟಲಿಗೆ 240 ರುಪಾಯಿ. ಅದೇ ಯೂರಿಯಾ ಚೀಲ 280 ರುಪಾಯಿ, ಅಲ್ಲದೇ ಒಂದು ಬ್ಯಾಗ್‌ ಡಿಎಪಿ 1350 ಆಗಿದ್ದರೆ, ಅದಕ್ಕೆ ಸಮನಾಗಿದ್ದ 500ml ಲಿಕ್ವಿಡ್‌ ಡಿಎಪಿ 600ರೂಗೆ ಲಭ್ಯವಾಗಲಿದೆ.

ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ದಾರದಿಂದ ರೈತರಿಗೆ ಅನುಕೂಲವಾಗಲಿದೆ. ನ್ಯಾನೋ ಗೊಬ್ಬರಗಳು ಭಾರತಕ್ಕೆ ವಿದೇಶಿ ವಿನಿಮಯವನ್ನು ಉಳಿಸಲು ಸಹಾಯ ಮಾಡುತ್ತದೆ. ಮತ್ತು ಸರ್ಕಾರದ ಸಬ್ಸಿಡಿಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ತಜ್ಞರು ಸೂಚಿಸಿದ್ದಾರೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ರೈತರಿಗೆ ಕೃಷಿ ಸಲಕರಣೆ ಸಬ್ಸಿಡಿ ಸಹಾಯಧನ.! ಖಾರ ಕುಟ್ಟುವ ಯಂತ್ರ, ಹಿಟ್ಟಿನ ಗಿರಣಿ, ಎಣ್ಣೆ ಗಾಣ ಯಂತ್ರ, ಇತರೆ ಯಂತ್ರ..!

ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌, ಹೊಸ ಅರ್ಜಿಗಳು ಆರಂಭ, ಹೆಚ್ಚಿನ ಮಾಹಿತಿ ಇಲ್ಲಿದೆ

Leave a Reply