ಸರ್ಕಾರಿ ಜಾಗದಲ್ಲಿ ಮನೆ, ಜಮೀನು, ಪ್ಲಾಟ್‌ ಇದ್ದರೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಿ, 21 ದಿನಗಳಲ್ಲಿ ನಿಮ್ಮ ಹೆಸರಿಗೆ.!

ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕ ರಾಜ್ಯದ ಎಲ್ಲಾ ರೈತರಿಗೆ ರಾಜ್ಯ ಕಂದಾಯ ಸಚಿವರಾದ ಆರ್‌ ಅಶೋಕ್‌ ಅವರು ಸಿಹಿ ಸುದ್ದಿ ನೀಡಿದ್ದಾರೆ. ಯಾರು ಸರ್ಕಾರಿ ಜಮೀನಿನಲ್ಲಿ ಅನಧೀಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರಿಗೆ ತಮ್ಮ ಹೆಸರಿನಲ್ಲಿ ಜಮೀನಿನ ಪಹಣಿ ಮಾಡಿಕೊಳ್ಳಲು ಹಾಗೂ ಜಾಗವನ್ನು ಅವರ ಹೆಸರಿಗೆ ಮಾಡಿಕೊಳ್ಳಲು ಫಾರಂ ನಂಬರ್‌ 57 ರಲ್ಲಿ ಅರ್ಜಿ ಸಲ್ಲಿಸಲು ಸರ್ಕಾರವು ಆದೇಶ ನೀಡಿದೆ. ಇದರ ಎಲ್ಲಾ ಪ್ರಮುಖ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

form 57 akrama sakrama application new updates
form 57 akrama sakrama application new updates
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಸರ್ಕಾರಿ ಜಮೀನಿನಲ್ಲಿ ಯಾರು ಒತ್ತುವರಿ ಮಾಡಿ ಅನಧೀಕೃತವಾಗಿ ಜಮೀನಿನಲ್ಲಿ ಉಳುಮೆ ಮಾಡುತ್ತಿರುವವರಿಗೆ ಹಾಗೂ ಅವರ ಹೆಸರಿಗೆ ಮಾಡಿಕೊಳ್ಳಲು, ನಿಮ್ಮ ಹೆಸರಿನಲ್ಲಿ ಪಹಣಿ ಮಾಡಿಕೊಳ್ಳಲು ಮತ್ತು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿದವರಿಗೆ ಹಾಗೂ ಸ್ವಂತ ಜಮೀನು ಇಲ್ಲದವರಿಗೆ ಬಡ ಕುಟುಂಬದವರಿಗೆ, ಸ್ವಂತ ಮನೆ ಇಲ್ಲದವರಿಗೆ, ಸರ್ಕಾರಿ ಜಾಗದಲ್ಲಿ ಒತ್ತುವರಿ ಮಾಡುತ್ತಿರುವವರಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಸರ್ಕಾರಿ ಜಮೀನಿನಲ್ಲಿ ಅನಧೀಕೃತ ಜಮೀನನ್ನು ಸಾಗುವಳಿಯಾಗಿ ಸಕ್ರಮಗೊಳಿಸಲು ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಸರ್ಕಾರ ಮತ್ತೆ ಕಾಲಾವಕಾಶ ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಸಂತಸದ ಸುದ್ದಿ ನೀಡಿದೆ. ಕಂದಾಯ ಸಚಿವ ಆರ್‌ ಅಶೋಕ್‌ ಈ ಕುರಿತು ಮಾಹಿತಿಯನ್ನು ನೀಡಿದ್ದು ಅನಧೀಕೃತವಾಗಿ ಸಾಗುವಳಿ ಮಾಡುತ್ತಿರುವವರಿಗೆ ಇದು ಅನ್ವಯವಾಗಲಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಸರ್ಕಾರಿ ಜಮೀನನ್ನು ಅನಧೀಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 94 (A) ಅನ್ವಯ ಅವಕಾಶ ನೀಡಲಾಗಿದೆ. ನಮೂನೆ 57 ರಲ್ಲಿ ಅರ್ಜಿಗಳನ್ನು ಸಲ್ಲಿಸಲು ಮೇ 31 ರ 2023 ರ ವರೆಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅನಧೀಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿಸಲು ಭೂ ಕಂದಾಯ ಕಾಯ್ದೆ 1964 ರ ಕಲಂ 94 (A), 94 (B), 94(A4) ಅಡಿಯಲ್ಲಿ ನಮೂನೆ 50- 53 ರಲ್ಲಿ ಅರ್ಜಿ ಸಲ್ಲಿಸುವವರಿಗೆ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂದಿದ್ದಾರೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಲೇಬರ್‌ ಕಾರ್ಡ್‌ ಇರುವವರು, ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಘೋಷಣೆ.! ಈ ಕೂಡಲೇ ಅಪ್ಲೈ ಮಾಡಿ

ಏಪ್ರಿಲ್‌ 1 ರಿಂದ ಉಚಿತ ಬಸ್‌ ಪಾಸ್‌.! ದುಡಿಯುವವರಿಗೆ ಮತ್ತು ವಿದ್ಯಾರ್ಥಿಗಳಿಗೆ

Leave a Reply