ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕ ಸರ್ಕಾರವು ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಸತದ ಸುದ್ದಿ ನೀಡಿದೆ ಎಂದು ಹೇಳಬಹುದು. ಹಾಗೆಯೇ ದುಡಿಯುವ ಮಹಿಳೆಯರಿಗೆ ಬಸ್ ನಲ್ಲಿ ಪ್ರಯಾಣಿಸಲು ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತದೆ. ಸರ್ಕಾರವು ರಾಜ್ಯದ ಜನತೆಯ ಹಿತ ದೃಷ್ಠಿಯಿಂದಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಈ ಯೋಜನೆಯ ಪ್ರಮುಖವಾದ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಾಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕರ್ನಾಟಕ ಸರ್ಕಾರ |
ಯೋಜನೆ ಹೆಸರು | ಉಚಿತ ಬಸ್ ಪಾಸ್ ಸೌಲಭ್ಯ |
ಫಲಾನುಭವಿಗಳು | ಎಲ್ಲಾ ದುಡಿಯುವ ಮಹಿಳೆಯರು & ಶಾಲಾ ಮಕ್ಕಳು |
ಪ್ರಯೋಜನಗಳು | ಉಚಿತವಾಗಿ ಪ್ರಯಾಣ |
ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವಂತಹ ಶಾಲಾ ಮಕ್ಕಳಿಗೆ ಉಚಿತವಾಗಿ ಬಸ್ ಪಾಸ್ ಸೌಲಭ್ಯ ನೀಡಲು ಆಯೋಜಿಸಿದೆ. ಹಾಗೆಯೇ ಸರ್ಕಾರವು ದುಡಿಯುವ ಮಹಿಳೆಯರಿಗೂ ಕೂಡ ಇಂತಹ ಯೋಜನೆಯನ್ನು ಜಾರಿಗೆ ತಂದಿದ್ದು, ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರವು ಬಸ್ ಪಾಸ್ ನೀಡಲು ಆಯೋಜನೆ ಮಾಡಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು, ಸಂಘಟಿತ ಮಹಿಳೆಯರು ಈ ಪ್ರಯೋಜನವನ್ನು ಪಡೆದುಕೊಳ್ಳಬೇಕು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ವಿದ್ಯಾ ವಾಹಿನಿ ಯೋಜನೆಯಡಿಯಲ್ಲಿ ಸರ್ಕಾರವು ಶಾಲಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಮನೆಯಿಂದ ಶಾಲೆಗೆ ಪ್ರಯಾಣಿಸಲು ಸರ್ಕಾರವು ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಮುಂದಾಗಿದೆ.
ಸಂಘಟಿತ ಮಹಿಳೆಯರಿಗೂ ಕೂಡ ಈ ಬಸ್ ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಶಾಲಾ ಕಾಲೇಜಿನ ರಶೀದಿ, ಆಧಾರ್ ಕಾರ್ಡ್, ಫೋಟೋ ಬೇಕಾಗುತ್ತದೆ. ದುಡಿಯುವ ಮಹಿಳೆಯರಿಗೆ ಸಂಘಟಿತ ಕಾರ್ಮಿಕರ ಕಾರ್ಡ್, ಆಧಾರ್ ಕಾರ್ಡ್ ಬೇಕಾಗುತ್ತದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಸರ್ಕಾರದಿಂದ ಗುಡ್ ನ್ಯೂಸ್.! ಎಲ್ಲಾ ಯಾತ್ರಾರ್ಥಿಗಳಿಗೆ ಉಚಿತ 5000 ಸಾವಿರ ಸಿಗತ್ತೆ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ರೈತನ ಪತ್ನಿಗೆ ಪ್ರತಿ ತಿಂಗಳಿಗೆ 3000 ಉಚಿತ, ಎಲ್ಲಾ ರೈತರಿಗೆ ಬಂಪರ್ ಹೊಸ ಯೋಜನೆ ಜಾರಿ.! ಹೊಸ ಅರ್ಜಿ ಆರಂಭ 2023-24