ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ನೀವು Free Laptop ಯೋಜನೆಗೆ ಅರ್ಜಿ ಹಾಕಿದ ಮೊಬೈಲ್ ನಂಬರ್, ನಿಮ್ಮ ಹೆಸರು ಮತ್ತು ತರಗತಿಯನ್ನು ಸೆಲೆಕ್ಟ್ ಮಾಡಿ “Checking Status” ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಹಾಗೂ ನಿಮಗೆ ಲ್ಯಾಪ್‌ಟಾಪ್ ಯಾವಾಗ ಸಿಗುತ್ತದೆ ಎಂಬ ಮಾಹಿತಿಯನ್ನು ಸುಲಭವಾಗಿ ತಿಳಿದುಕೊಳ್ಳಬಹುದು.

👉 ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ – ನಿಮ್ಮ ಅರ್ಜಿ ಸ್ಥಿತಿಯನ್ನು ಇಲ್ಲಿ ಪರಿಶೀಲಿಸಬಹುದು.
👉 ಇನ್ನೂ ಅರ್ಜಿ ಸಲ್ಲಿಸಿಲ್ಲದಿದ್ದರೆ – ಈ ತಿಂಗಳ ಒಳಗಾಗಿ ಅರ್ಜಿ ಸಲ್ಲಿಸುವ ಅವಕಾಶ ಇದೆ.
💻 ಈ ಯೋಜನೆ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣವನ್ನು ಸುಲಭಗೊಳಿಸಲು ಹಾಗೂ ವಿದ್ಯಾಭ್ಯಾಸದಲ್ಲಿ ಸಹಾಯ ಮಾಡಲು ರೂಪಿಸಲಾಗಿದೆ.
⏳ ಕೊನೆಯ ದಿನಾಂಕದವರೆಗೆ ಕಾಯದೇ, ಸಾಧ್ಯವಾದಷ್ಟು ಬೇಗ ಅರ್ಜಿ ಹಾಕಿ ಅಥವಾ ನಿಮ್ಮ ಸ್ಟೇಟಸ್ ಪರಿಶೀಲಿಸಿ.
📌 ಈ ಮಾಹಿತಿ ಎಲ್ಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ತಪ್ಪದೆ ಶೇರ್ ಮಾಡಿ.
