ಹಲೋ ಸ್ನೇಹಿತರೇ ನಮಸ್ಕಾರ, ಎಲ್ಲಾ ಭಾರತೀಯ ಫಲಾನುಭವಿಗಳಿಗೆ ಒಂದು ಸಿಹಿಸುದ್ದಿ ನೀಡಿದೆ. ಕೇಂದ್ರ ಸರ್ಕಾರದಿಂದ ಈ ಬಾರಿ ಅಂದರೆ ಫೆಬ್ರವರಿ 1, 2023 ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಅದ್ಭುತ ಘೋಷಣೆಯನ್ನು ಮಾಡಿದ್ದಾರೆ. ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ, ಮತ್ತು ಅವುಗಳಿಗೆ ಮೀಸಲು ನೀಡಲಾಗಿದೆ. ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಗರೀಬ್ ಕಲ್ಯಾಣ ಯೋಜನೆಯನ್ನು ಮರುಜಾರಿಗೊಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ನೀಡಲಾಗಿದೆ ಸಂಪೂರ್ಣವಾಗಿ ಎಲ್ಲರೂ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಗರೀಬ್ ಕಲ್ಯಾಣ ಅನ್ನ ಯೋಜನೆ 2023 ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕೇಂದ್ರ ಸರ್ಕಾರ |
ಕೇಂದ್ರ ಬಜೆಟ್ | ಪ್ರಮುಖ ಘೋಷಣೆಗಳು |
ಬಜೆಟ್ ಘೋಷಣೆಯ ದಿನಾಂಕ | 01-02-2023 ಫೆಬ್ರವರಿ |
ಘೋಷಿಸಿದವರು | ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ |
ಯೋಜನೆ ಹೆಸರು | ಗರೀಬ್ ಕಲ್ಯಾಣ ಅನ್ನ ಯೋಜನೆ ಮರುಜಾರಿ 2023-24 |
ಪ್ರಯೋಜನಗಳು | ಉಚಿತ ರೇಷನ್ |
ಗರೀಬ್ ಕಲ್ಯಾಣ ಅನ್ನ ಯೋಜನೆ ಮರುಜಾರಿ 2023-24 :
ಈ ಬಾರಿ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಗೆ ವಿಶೇಷ ಆದ್ಯತೆ ಕೊಟ್ಟಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮರುಜಾರಿಗೆ ತಂದಿದೆ. ಈ ಯೋಜನೆಯಡಿ ಜನವರಿ 1 ರಿಂದ ಮುಂದಿನ ವರ್ಷದವರೆಗೆ ದೇಶಾದ್ಯಂತ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ಸಿಗಲಿದೆ. ಇದಕ್ಕಾಗಿ 2 ಲಕ್ಷ ಕೋಟಿ ರೂ ಅನುದಾನವನ್ನು ಕೇಂದ್ರ ಸರ್ಕಾರ ಭರಿಸಲಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಹಿಂದೆ ಮುಕ್ತ ಮಾರುಕಟ್ಟೆಯಲ್ಲಿ ಕೇಂದ್ರ ಸರ್ಕಾರವು ಕೆಜಿಗೆ 30 ರೂ ನಂತೆ ಅಕ್ಕಿ ಮತ್ತು ಗೋಧಿಯನ್ನು ಖರೀದಿಸಿ ರಾಜ್ಯ ಸರ್ಕಾರಕ್ಕೆ ಕೆಜಿ ಅಕ್ಕಿಗೆ 3 ರೂ, ಕೆಜಿ ಗೋಧಿಗೆ 2 ರೂನಂತೆ, ಸಬ್ಸಿಡಿ ಮೂಲಕ ನೀಡುತ್ತಿತ್ತು. ಪ್ರತಿ ತಿಂಗಳು 2.17 ಲಕ್ಷ ಮೆಟ್ರಿಕ್ ಟನ್ ಪಡಿತರ ಧಾನ್ಯಗಳನ್ನು ನೀಡುವ ಕೇಂದ್ರದ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಆಹಾರ ಇಲಾಖೆ ಮೂಲಕ 1,15,82,636 ಬಿಪಿಎಲ್, ಮತ್ತು 23,96,619 ಎಪಿಎಲ್ ಹಾಗೂ 10,90,818 ಅಂತ್ಯೋದಯ ಸೇರಿ ಒಟ್ಟು 1,50,70,073 ರೇಷನ್ ಕಾರ್ಡ್ಗಳಿಗೆ ಪಡಿತರ ವಿತರಿಸುತ್ತಿತ್ತು. ಇದರಿಂದ ಸಬ್ಸಿಡಿ ಸೇರಿ ವರ್ಷಕ್ಕೆ 350-400 ಕೋಟಿ ರೂ. ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುತ್ತಿತ್ತು.
ಈಗ ಕೇಂದ್ರ ಸರ್ಕಾರ ಯೋಜನೆಯಡಿ ದೇಶಾದ್ಯಂತ ಪಡಿತರ ವಿತರಣೆಗೆ ಜವಾಬ್ದಾರಿಯನ್ನು ವಹಿಸಿಕೊಂಡು ಪರಿಣಾಮ ಅಕ್ಕಿ ಮತ್ತು ಗೋಧಿಗಾಗಿ ನೂರಾರು ಕೋಟಿ ರೂ. ಪಾವತಿಸುತ್ತಿದ್ದ ಸಬ್ಸಿಡಿ ಹಣವು ರಾಜ್ಯ ಸರ್ಕಾರಕ್ಕೆ ಉಳಿತಾಯವಾಗಲಿದೆ. 2022-23 ರಲ್ಲಿ ಬಜೆಟ್ನಲ್ಲಿ ಯಾವುದೇ ಹೊಸ ಯೋಜನೆ ಘೋಷಿಸದಿದ್ದರೂ ಪಡಿತರ ವ್ಯವಸ್ಥೆ ಸುಧಾರಣೆಗೆ ಬಜೆಟ್ ನಲ್ಲಿ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಗೆ 2,06,831 ಕೋಟಿ ರೂ ಹಂಚಿಕೆ ಮಾಡಿತ್ತು.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಕೃಷಿಗೆ ಬಜೆಟ್ ನಲ್ಲಿ ಸಿಕ್ಕಿದ್ದು ಏನು? ರೈತರಿಗೆ ಭರ್ಜರಿ ಸಿಹಿ ಸುದ್ದಿ, 10 ಅದ್ಭುತ ಘೋಷಣೆಗಳು