ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯದ ಎಲ್ಲಾ ಜನರಿಗೂ ಸಿಹಿ ಸುದ್ದಿ ನೀಡಲಾಗಿದೆ, ಪ್ರತಿಯೊಬ್ಬ ಪರಿಶಿಷ್ಟ ಜಾತಿ, ಹಾಗೂ ಪರಿಶಿಷ್ಟ ಪಂಗಡದವರಿಗೆ ಮನೆ ಕಟ್ಟಿಸಲು ಕರ್ನಾಟಕ ಸರ್ಕಾರವು 2 ಲಕ್ಷ ಹಣವನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ಕೃಷಿ ಭೂಮಿ ಉಚಿತವಾಗಿ ನೀಡಲಾಗುತ್ತದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ರಾಜ್ಯ ಸರ್ಕಾರವು ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಮನೆ ಕಟ್ಟಲು ಉಚಿತವಾಗಿ 2 ಲಕ್ಷ ಹಣವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ನಿನ್ನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
SC/ST ಸಮುದಾಯಕ್ಕೆ 31 ಸಾವಿರ ಕೋಟಿ ರೂಗಳನ್ನು ಎಸ್ಸಿಎಸ್ಪಿ / ಟಿಎಸ್ಪಿ ಯೋಜನೆಯಡಿ ಮೀಸಲಿಡಲಾಗಿದೆ. ಇದಲ್ಲದೆ ಪಿ.ಟಿ.ಸಿ.ಎಲ್ ಕಾನೂನು ತಿದ್ದುಪಡಿ ಮಾಡಲು ಬೇಡಿಕೆ ಇಟ್ಟಿದ್ದರು. ಅದನ್ನು ಕೂಡ ಕಾರ್ಯಗತಗೊಳಿಸಲು ಕ್ರಮ ವಹಿಸಲಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಜಮೀನು ಕೊಳ್ಳಲು 20 ಲಕ್ಷ ರೂ, 2 ಲಕ್ಷ ರೂ ಮನೆ ನಿರ್ಮಾಣಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಸೇರಿದಂತೆ ಹಲವಾರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಎಸ್ ಸಿ, ಎಸ್ ಟಿ ಗುತ್ತಿಗೆದಾರರಿಗೆ 1 ಕೋಟಿ ರೂ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರ ಎಲ್ಲಾ ಪ್ರಯೋಜನಗಳನ್ನು ಪ್ರತಿಯೊಬ್ಬ ಜನರು ಪಡೆದುಕೊಳ್ಳಬೇಕು.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ವಿದ್ಯಾನಿಧಿ ಸ್ಕಾಲರ್ಶಿಪ್ 2023, 11 ಸಾವಿರದವರೆಗೆ ಪಡೆಯಿರಿ ಉಚಿತ ಹಣ, ಸಂಪೂರ್ಣ ಮಾಹಿತಿ ಇಲ್ಲಿದೆ
ಜನ್ ಧನ್ ಅಕೌಂಟ್ ಇದ್ದವರಿಗೆ ಭಂಪರ್ ಗುಡ್ ನ್ಯೂಸ್.! 10 ಸಾವಿರ ಹಣ ಸಿಗತ್ತೆ.! ಇಲ್ಲಿದೆ ಕಂಪ್ಲೀಟ್ ಮಾಹಿತಿ