ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕ ಸರ್ಕಾರವು ಗಂಗಾ ಕಲ್ಯಾಣ ಯೋಜನೆಯಲ್ಲಿ ಉಚಿತವಾಗಿ ಹಣವನ್ನು ನೀಡಲಾಗುತ್ತಿದೆ, ಸರ್ಕಾರವು ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇದೆ. ಇಂತಹ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆಯೂ ಕೂಡ ಒಂದಾಗಿದೆ. ಇದರ ಎಲ್ಲಾ ಪ್ರಯೋಜನವನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಬೇಕು. ಈ ಬಾರಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಹಲವಾರು ಜನರಿಗೆ ಹಣ ಖಾತೆಗೆ ಬಂದಿದೆ. ಇದರ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕರ್ನಾಟಕ ಸರ್ಕಾರ |
ಯೋಜನೆ ಹೆಸರು | ಗಂಗಾ ಕಲ್ಯಾಣ ಯೋಜನೆ |
ಫಲಾನುಭವಿಗಳು | ಎಲ್ಲಾ ಕೃಷಿಕರು |
ಪ್ರಯೋಜನಗಳು | 75 ಸಾವಿರ ಹಣ ಜಮಾ |
ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಪ್ರತಿಯೊಬ್ಬ ಕೃಷಿಕರಿಗೂ ಗಂಗಾ ಕಲ್ಯಾಣ ಯೋಜನೆಯಡಿ ಹಣವನ್ನು ಮಂಜೂರು ಮಾಡಲಾಗುತ್ತದೆ. ಹಾಗೆಯೇ ಈ ಬಾರಿ ಕೂಡ ಅರ್ಜಿ ಸಲ್ಲಿಸಿದವರಿಗೆ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ. ರಾಜ್ಯದಲ್ಲಿ 17 ಸಾವಿರ ಜನರಿಗೆ ಗಂಗಾ ಕಲ್ಯಾಣ ಯೋಜನೆ ಮಂಜೂರು ಮಾಡಲಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಒಟ್ಟಾರೆ 595 ಕೋಟಿ ರೂ ಅನುದಾನ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡದವರಿಗೆ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗಿದೆ. ಉಚಿತವಾಗಿ ಬೋರ್ವೆಲ್ ಕೊರೆಸಲು ಸರ್ಕಾರವು ಹಣವನ್ನು ಕೃಷಿಕರಿಗೆ ನೀಡಲಾಗಿದೆ.
ಮೊದಲನೇ ಹಂತದಲ್ಲಿ 75 ಸಾವಿರ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ, ರೈತರಿಗೆ ಜಮೀನಿನಲ್ಲಿ ಕೃಷಿಗೆ ಬೇಕಾಗುವಂತಹ ನೀರಾವರಿ ಸೌಲಭ್ಯಕ್ಕಾಗಿ ಈ ಹಣವನ್ನು ಜಮಾ ಮಾಡಲಾಗಿದೆ. ಈ ಹಣದಲ್ಲಿ ರೈತರು ಕೃಷಿಗೆ ಸಹಾಯಕವಾಗಲು ನೀರಿನ ವ್ಯವಸ್ಥೆ ಕಲ್ಪಿಸಲು ಅಥವಾ ಕೊಳವೆ ಬಾವಿ ಕೊರೆಸಲು ಸರ್ಕಾರದಿಂದ ಈ ಹಣವನ್ನು ಅಂದರೆ ಪ್ರತಿಯೊಬ್ಬ ರೈತರಿಗೆ 75 ಸಾವಿರ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗಿದೆ. ಪ್ರತಿಯೊಬ್ಬ ರೈತ ಕೂಡ ಈ ಹಣದಲ್ಲಿ ನೀರಾವರಿ ಸೌಲಭ್ಯ ಪಡೆಯಬಹುದಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಶ್ರಮಿಕ್ ನಿವಾಸ ಯೋಜನೆ: ಎಲ್ಲಾ ಕಾರ್ಮಿಕರಿಗೆ ಉಚಿತ ಮನೆಗಳು ಬಿಡುಗಡೆ, ಸಂಪೂರ್ಣ ಮಾಹಿತಿ ಇಲ್ಲಿದೆ