ಹಲೋ ಸ್ನೇಹಿತರೇ ನಮಸ್ಕಾರ, 2023 ರ ರಾಜ್ಯ ಬಜೆಟ್ ನಲ್ಲಿ ಕರ್ನಾಟಕ ಸರ್ಕಾರವು ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ. ಇಂತಹ ಯೋಜನೆಗಳಲ್ಲಿ ಗೃಹಿಣಿ ಶಕ್ತಿ ಯೋಜನೆ ಆಗಿದೆ. ಈ ಗೃಹಿಣಿ ಶಕ್ತಿ ಯೋಜನೆಯಿಂದ ಪ್ರತಿ ತಿಂಗಳು ಎಲ್ಲಾ ಮಹಿಳೆಯರಿಗೆ 500 ರೂ ಹಣವನ್ನು ಸಹಾಯಧನವಾಗಿ ನೀಡಲಾಗುತ್ತದೆ ಎಂದು ಸರ್ಕಾರವು ಬಜೆಟ್ ನಲ್ಲಿ ತಿಳಿಸಿತ್ತು. ಆದರೆ ಹಣವನ್ನು ಈಗ ಜಾಸ್ತಿ ಮಾಡಿದ್ದಾರೆ. ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಗೃಹಿಣಿ ಶಕ್ತಿ ಯೋಜನೆ 2023 ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕರ್ನಾಟಕ ಸರ್ಕಾರ |
ಯೋಜನೆ ಹೆಸರು | ಗೃಹಿಣಿ ಶಕ್ತಿ ಯೋಜನೆ 2023 |
ಫಲಾನುಭವಿಗಳು | ಮಹಿಳೆಯರು |
ವರ್ಷ | 1000/- ಸಹಾಯಧನ |
ಗೃಹಿಣಿ ಶಕ್ತಿ ಯೋಜನೆ 2023 :
ಈ ಬಾರಿ ಬಜೆಟ್ನಲ್ಲಿ ಸರ್ಕಾರವು ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲು ಹಾಗೂ ಅವರಿಗೆ ಸಹಾಯಕವಾಗಲು ಮತ್ತು ಮಹಿಳೆಯರಿಗೆ ಅನುಕೂಲವಾಗಲು ಸರ್ಕಾರವು ಪ್ರತಿ ತಿಂಗಳು 500 ರೂ ಹಣವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದರು. ಗೃಹಿಣಿ ಶಕ್ತಿ ಹಣವನ್ನು ಮತ್ತಷ್ಟು ದುಪ್ಪಟ್ಟು ಮಾಡಲಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಪ್ರತಿಯೊಬ್ಬ ಭೂರಹಿತ ಕೃಷಿ ಕೂಲಿ ಕಾರ್ಮಿಕ ಮಹಿಳೆಯರಿಗೆ ಸರ್ಕಾರವು ಪ್ರತಿ ತಿಂಗಳು 500 ರೂ ಸಹಾಯಧನವನ್ನು ನೀಡಲಾಗುತ್ತದೆ ಎಂದು ಈ ಬಾರಿ ಬಜೆಟ್ ನಲ್ಲಿ ಹೇಳಲಾಗಿದೆ. ಆದರೆ ಈಗ ಆ ಸಹಾಯಧನವನ್ನು ಮತ್ತೆ ಹೆಚ್ಚಿಸಲಾಗಿದೆ. 500 ರೂ ಸಹಾಯಧನ ಬದಲಾಗಿ 1000/- ಸಾವಿರಕ್ಕೆ ರಾಜ್ಯ ಸರ್ಕಾರ ಹೆಚ್ಚಿಸಲಾಗಿದೆ. ಇದು ಪ್ರತಿಯೊಬ್ಬ ಮಹಿಳೆಯರಿಗೂ ಸಂತಸದ ವಿಚಾರವಾಗಿದೆ. ಈ ಸಹಾಯಧನ ಪಡೆಯಲು ಬೇಕಾಗುವ ದಾಖಲೆಗಳು, ಅರ್ಹತೆಗಳು, ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ನಂತರ ತಿಳಿಸುತ್ತೇವೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್.! ಸರ್ಕಾರದಿಂದ ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್.!