ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ಯುವಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಯುವಕರಿಗೆ ಸರ್ಕಾರದಿಂದ 10 ಸಾವಿರ ಹಣ ಜಮೆ ಮಾಡಲಾಗಿದೆ. ಯುವಕರಿಗೆ ಎಲ್ಲಾ ರೀತಿಯಲ್ಲೂ ಸರ್ಕಾರವು ಸಹಾಯ ಮಾಡುತ್ತಿದೆ. ಹಾಗೆಯೇ ಸರ್ಕಾರದಿಂದ ಬರುವ ಎಲ್ಲಾ ರೀತಿಯ ಪ್ರಯೋಜನವನ್ನು ಪ್ರತಿಯೊಬ್ಬ ಯುವ ಸಮುದಾಯವು ಪಡೆದುಕೊಳ್ಳಬೇಕು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಯುವ ಸ್ವ ಸಹಾಯ ಸಂಘಗಳಿಗೆ ಸರ್ಕಾರದಿಂದ ನೆರವು ನೀಡಲಾಗಿದೆ, ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳಿಗೆ ತಲಾ 10 ಸಾವಿರ ಸುತ್ತುನಿಧಿ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ 5,956 ಗ್ರಾಮ ಪಂಚಾಯತ್ ನಲ್ಲಿ ಒಂದೊಂದು ಆದ್ಯತಾ ಗುಂಪು ರಚಿಸಲಾಗಿದೆ. ಇನ್ನೊಂದು ವಾರದಲ್ಲಿ ನೋಂದಣಿಯಾಗಿರುವ ಎಲ್ಲಾ ಗುಂಪುಗಳಿಗೆ ಸುತ್ತುನಿಧಿ ಬಿಡುಗಡೆ ಮಾಡಲಾಗುವುದು.
ಇದರ ಜೊತೆಗೆ ಒಂದು ವಾರದೊಳಗೆ ಎರಡನೇ ಹಂತದಲ್ಲಿ ಪ್ರತಿ ಪಂಚಾಯಿತಿ ಎರಡರಂತೆ 12 ಸಾವಿರ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಹಕ್ಕು ಬಾಧ್ಯತಾ ಗುಂಪುಗಳ ರಚನಾ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಪ್ರತಿ ಗುಂಪಿಗೂ ತಲಾ 10 ಸಾವಿರ ಸುತ್ತುನಿಧಿ, ಯೋಜನಾ ಚಟುವಟಿಕೆಗಳನ್ನು ಕೈಗೊಳ್ಳಲು 5 ಲಕ್ಷ ಬ್ಯಾಂಕ್ ಸಾಲ ಸೌಲಭ್ಯ ಹಾಗೂ 1 ಲಕ್ಷ ರೂ ಸಬ್ಸಿಡಿ ನೀಡಲಾಗುವುದು ಎಂದು ತಿಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಮಿಷನ್ ಕರ್ನಾಟಕ ಫೌಂಡೇಶನ್ ನಿಂದ ಈಗಾಗಲೇ 85 ಯೋಜನಾ ವರದಿಗಳನ್ನು ತಯಾರಿಸಿ ರಚನೆಗೊಂಡಂತಹ ಗುಂಪುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
1 ರಿಂದ 10ನೇ ಹಾಗೂ PUC, Degree ಎಲ್ಲಾ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್.! 3 ಹೊಸ ರೂಲ್ಸ್.! ಭರ್ಜರಿ ಘೋಷಣೆ
ರಾಜ್ಯದ ಎಲ್ಲಾ ರೈತರಿಗೆ ಭರ್ಜರಿ ಸುದ್ದಿ.! ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಪ್ರತಿ ವರ್ಷಕ್ಕೆ 10 ಸಾವಿರ ಹಣ ನೇರ ನಿಮ್ಮ ಖಾತೆಗೆ ಜಮಾ.!
BMTC ಯಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ! ನಿರುದ್ಯೋಗಿಗಳಿಗೆ ನೇರ ನೇಮಕಾತಿ! ಇಂದೇ ಉದ್ಯೋಗಿಗಳಾಗಿ! ಇಲ್ಲಿದೆ Complete Details
ರಾಜ್ಯದ ರೈತರಿಗೆ ಭಂಪರ್ ಸಿಹಿ ಸುದ್ದಿ.! ರೈತರ ಖಾತೆಗೆ 75 ಸಾವಿರ ಹಣ ಜಮೆ, ತಪ್ಪದೇ ನೋಡಿ ಸಂಪೂರ್ಣ ಮಾಹಿತಿ ಇಲ್ಲಿದೆ
ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿಯವರಿಂದ 7 ಬಂಪರ್ ಘೋಷಣೆ, 18 ವರ್ಷ ಮೇಲ್ಪಟ್ಟವರು ತಪ್ಪದೇ ನೋಡಿ