ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯ ಸರ್ಕಾರದಲ್ಲಿ ಈ ಬಾರಿ ಬಜೆಟ್ನಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಪ್ರತಿಯೊಬ್ಬ ಮಹಿಳೆಯರ ಹಿತದೃಷ್ಠಿಯಿಂದ ಸರ್ಕಾರವು ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿಸುವ ದೃಷ್ಠಿಯಿಂದ ಸರ್ಕಾರವು ಇಂತಹ ಅದ್ಭುತ ಯೋಜನೆಗಳನ್ನು ಘೋಷಿಸಲಾಗಿದೆ. ಇಂತಹ ಅದ್ಭುತ ಯೋಜನೆಗಳ ಎಲ್ಲಾ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಕರ್ನಾಟಕ ಸರ್ಕಾರವು ಈ ಬಾರಿ ಬಜೆಟ್ ನಲ್ಲಿ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಹಾಗೆಯೇ ಮಹಿಳೆಯರ ಸಬಲೀಕರಣದ ದೃಷ್ಠಿಯಿಂದ ಸರ್ಕಾರವು ಇಂತಹ ಯೋಜನೆಗಳನ್ನು ರೂಪಿಸಿದೆ ಎನ್ನಬಹುದು. ಅಂತಹ ಪ್ರಮುಖ ಯೋಜನೆಗಳೆಂದರೆ :
- ಭೂ ರಹಿತ ಕೃಷಿ ಕಾರ್ಮಿಕರಿಗೆ ಮಾಸಿಕ 500 ರೂ. ಗಳ ಸಹಾಯಧನ ನೀಡಲಾಗುತ್ತದೆ.
- ಸಂಘಟಿತ ವಲಯದಲ್ಲಿ ದುಡಿಯುವ ಅಂದಾಜು 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ ಒದಗಿಸಲು 1,000/- ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
- ವಿದ್ಯಾ ವಾಹಿನಿ ಯೋಜನೆಯಡಿ ಶಾಲಾ ಕಾಲೇಜುಗಳ 8 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲು 350 ಕೋಟಿ ರೂ ಬಿಡುಗಡೆ ಮಾಡಲಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
- ನಗರ ಪ್ರದೇಶದ ಕಟ್ಟಡ ನಿರ್ಮಾಣ ಮಹಿಳಾ ಕಾರ್ಮಿಕರಿಗೆ ನೆರವಾಗಲು ನಗರ ಪ್ರದೇಶದಲ್ಲಿ 4,000 ಶಿಶುವಿಹಾರ ಹಾಗೂ ನರೇಗಾ ಯೋಜನೆಯ ಮಹಿಳಾ ಕಾರ್ಮಿಕರ ಭಾಗವಹಿಸುವಿಕೆ ಹೆಚ್ಚಿಸಲು 500 ಶಿಶು ವಿಹಾರ ಪ್ರಾರಂಭಿಸಲು ನಿರ್ಧರಿಸಿದೆ.
- ಸಹಕಾರ ವಲಯದಲ್ಲಿ 45,000 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ 1,800 ಕೋಟಿ ರೂ ಸಾಲ ವಿತರಣೆ ಮಾಡುವ ಗುರಿಯನ್ನು ಹೊಂದಿದೆ.
- ಸ್ವಚೇತನ ಯೋಜನೆಯಡಿ 5,000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆಗೆ 50 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
- ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನಿವೃತ್ತಿ ಉಪಧನ ನೀಡಲು 40 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಸರ್ಕಾರದಿಂದ ಗುಡ್ ನ್ಯೂಸ್.! ಎಲ್ಲಾ ಯಾತ್ರಾರ್ಥಿಗಳಿಗೆ ಉಚಿತ 5000 ಸಾವಿರ ಸಿಗತ್ತೆ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ರೈತನ ಪತ್ನಿಗೆ ಪ್ರತಿ ತಿಂಗಳಿಗೆ 3000 ಉಚಿತ, ಎಲ್ಲಾ ರೈತರಿಗೆ ಬಂಪರ್ ಹೊಸ ಯೋಜನೆ ಜಾರಿ.! ಹೊಸ ಅರ್ಜಿ ಆರಂಭ 2023-24