ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯದ ಜನತೆಗೆ ಸರ್ಕಾರದಿಂದ ಬಂಪರ್ ಸುದ್ದಿ ಎಂದು ಹೇಳಬಹುದು. ವಿಧಾನ ಸಭೆಯಲ್ಲಿ ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಎಲ್ಲರಿಗೂ ಸೂರು ಒದಗಿಸಲು ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಬಡವರ ಹಿತಾಸಕ್ತಿ ದೃಷ್ಠಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಸರ್ಕಾರವು ತಿಳಿಸಿದೆ. ಇದರ ಎಲ್ಲಾ ಪ್ರಮುಖ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ 2 ವರ್ಷಗಳ ಕೋವಿಡ್ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣ ಗೊಳಿಸಲಾಗಿದೆ. ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.
ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ 5 ಲಕ್ಷ ಹೊಸ ಮನೆಗಳನ್ನು ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಚೆ ಪಡುವ ಮನೆಯನ್ನು ಆನ್ಲೈನ್ ನಲ್ಲಿ ಆಯ್ಕೆಮಾಡುವ ಫಲಾನುಭವಿಗಳೇ ಆಯ್ಕೆ ಮಾಡುವ ಪಾರದರ್ಶಕತೆ ರೂಪಿಸಲಾಗಿದೆ. ಅಭಿವೃದ್ದಿ ಆಕಾಂಕ್ಷೆ ತಾಲೂಕಿನಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಈ ಉದ್ದೇಶಕ್ಕೆ ಸರ್ಕಾರವು ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕೋಟಿ ರೂ ಒದಗಿಸಲಾಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದಿದ್ದಾರೆ. ಅತಿ ವೃಷ್ಠಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯಿಂದ ಪುನರ್ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂಗಳಿಗೆ ಹೆಚ್ಚಿಸಿದೆ. ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3 ಲಕ್ಷದ 1 ಸಾವಿರದ 884 ಮನೆಗಳ ಪುನರ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಇಲ್ಲಿಯವರೆಗೆ 2 ಸಾವಿರದ 627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2 ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30 ಸಾವಿರ ಸ್ವತ್ತುಗಳನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಮಹಿಳೆಯರಿಗೆ ಗುಡ್ ನ್ಯೂಸ್.! ಪ್ರತಿ ತಿಂಗಳು 500 ರುಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ.! ಹೊಸ ಯೋಜನೆ ಆರಂಭ 2023
ರಾಜ್ಯ ಸರ್ಕಾರದಿಂದ ಯುವಕ ಮತ್ತು ಯುವತಿಯರಿಗೆ ಭರ್ಜರಿ ಗುಡ್ ನ್ಯೂಸ್! ಪ್ರತಿಯೊಬ್ಬರೂ ಉದ್ಯೋಗಿಗಳಾಗಿ!