BPL ಕಾರ್ಡ್ ದಾರರಿಗೆ ಗುಡ್‌ ನ್ಯೂಸ್.!‌ ಸರ್ಕಾರದಿಂದ ರೇಷನ್‌ ಕಾರ್ಡ್‌ ಇದ್ದವರಿಗೆ ಹೊಸ ರೂಲ್ಸ್.!‌

ಹಲೋ ಸ್ನೇಹಿತರೇ ನಮಸ್ಕಾರ, ಬಿಪಿಎಲ್‌ ರೇಷನ್‌ ಕಾರ್ಡ್‌ ಹೊಂದಿದವರಿಗೆ ಸರ್ಕಾರದಿಂದ ಹೊಸ ಸುದ್ದಿ ಬಂದಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಎಲ್ಲಾ ಬಿಪಿಎಲ್‌ ಕುಟುಂಬದವರಿಗೆ ಸಹಾಯಕವಾಗಿದೆ. ನ್ಯಾಯಬೆಲೆ ಅಂಗಡಿಯಲ್ಲಿ 3 ರೀತಿಯ ಹೊಸ ವಸ್ತುಗಳು ಸಿಗಲಿವೆ ಎಂದು ಹೇಳಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಂದು ಹೇಳಲಾಗಿದೆ.

karnataka bpl ration card new rules 2023
karnataka bpl ration card new rules 2023
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಬಿಪಿಎಲ್‌, ಎಪಿಎಲ್‌ ಕಾರ್ಡ್‌ ದಾರರಿಗೆ ಇನ್ನು ಮುಂದೆ ನ್ಯಾಯಬೆಲೆ ಅಂಗಡಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಖರೀದಿ ಸೇರಿ ಹಲವು ಸೇವೆಗಳು ಲಭ್ಯವಾಗಲಿವೆ. ನ್ಯಾಯಬೆಲೆ ಅಂಗಡಿಯಲ್ಲಿ ಗ್ಯಾಸ್‌ ಸಿಲೆಂಡರ್‌ ಖರೀದಿ, ಬ್ಯಾಂಕ್‌ ಖಾತೆ ತೆರೆಯುವುದು, ಇಂಟರ್ನೆಟ್‌ ಸೌಲಭ್ಯ ಸೇವೆ ಪಡೆಯುವ ವ್ಯವಸ್ಥೆ ಶೀಘ್ರದಲ್ಲೇ ಜಾರಿಯಾಗಲಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಆಹಾರ ಇಲಾಖೆಯ ನ್ಯಾಯ ಬೆಲೆ ಅಂಗಡಿ ಮೂಲಕ ಗ್ಯಾಸ್‌ ಸಿಲೆಂಡರ್‌, ದಿನ ಬಳಕೆ ವಸ್ತುಗಳು ಅಂಚೆ ಇಲಾಖೆ ಮೂಲಕ ಬ್ಯಾಂಕ್‌ ಖಾತೆ ಓಪನ್‌, 2 ರೂಪಾಯಿಗೆ ಇಂಟರ್ನೆಟ್‌ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯವನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ 1,15,79,081 ಬಿಪಿಎಲ್‌, 23,87,956 ಎಪಿಎಲ್, 10,90,563 ಅಂತ್ಯೋದಯ ಸೇರಿ ಒಟ್ಟು 1,50,57,600 ಪಡಿತರ ಚೀಟಿದಾರರಿಗೆ 20,168 ನ್ಯಾಯಬೆಲೆ ಅಂಗಡಿಗಳು ಪಡಿತರ ವಿತರಿಸುತ್ತಿವೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಜನರ ಅಲೆದಾಟ ತಪ್ಪಿಸಿ ಸಮೀಪದ ನ್ಯಾಯ ಬೆಲೆ ಅಂಗಡಿಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಲೇಬರ್‌ ಕಾರ್ಡ್‌ ಇರುವವರು, ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಘೋಷಣೆ.! ಈ ಕೂಡಲೇ ಅಪ್ಲೈ ಮಾಡಿ

ಏಪ್ರಿಲ್‌ 1 ರಿಂದ ಉಚಿತ ಬಸ್‌ ಪಾಸ್‌.! ದುಡಿಯುವವರಿಗೆ ಮತ್ತು ವಿದ್ಯಾರ್ಥಿಗಳಿಗೆ

Leave a Reply