ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯದ ಎಲ್ಲಾ ರೈತರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದೆ. ರೈತರಿಗೆ ಈ ಬಾರಿ ಮುಂಗಾರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊಂಡುಕೊಳ್ಳಲು 10 ಸಾವಿರ ಹಣ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಇಂತಹ ಅದ್ಭುತ ಯೋಜನೆಯನ್ನು ರಾಜ್ಯದ ಮುಖ್ಯಮಂತ್ರಿಯವರು ಚಾಲನೆ ನೀಡಿದ್ದಾರೆ. ಪ್ರತಿಯೊಬ್ಬ ರೈತರು ಕೂಡ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ರಾಜ್ಯದಲ್ಲಿರುವ ಎಲ್ಲಾ ರೈತರಿಗೆ ಪ್ರತಿ ವರ್ಷ ಬಿತ್ತನೆ ಬೀಜಕ್ಕೆ ಮತ್ತು ರಸಗೊಬ್ಬರಕ್ಕೆ 10 ಸಾವಿರ ರುಪಾಯಿಗಳನ್ನು ನೀಡಲು ಮುಖ್ಯಮಂತ್ರಿಯವರು ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು.
ರೈತರಿಗೆ ಮೊಟ್ಟಮೊದಲ ಬಾರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜಕ್ಕೆ 10 ಸಾವಿರ ನೆರವು ನೀಡಲು ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 67 ಲಕ್ಷ ರೈತರಿಗೆ ಇದರ ಲಾಭ ದೊರಕಿಸಿಕೊಡಲಾಗುವುದು. ರೈತರಿಗೆ ಮೊಟ್ಟ ಮೊದಲ ಬಾರಿಗೆ ವಿಮೆ ಜಾರಿಗೆ ತರಲಾಗಿದೆ ಎಂದು ಹೇಳಲಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ರೈತರು ತಮ್ಮ ಬೆಳೆ ಬೆಳೆಯಲು ಖಾಸಗಿ ವ್ಯಕ್ತಿಗಳಿಂದ ಸಾಲವನ್ನು ಪಡೆದು ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊಂಡುಕೊಳ್ಳುತ್ತಿದ್ದಾರೆ. ಇದರಿಂದ ರೈತರು ಸಂಕಷ್ಟಕ್ಕೆ ಎದುರಿಸುತ್ತಿದ್ದಾರೆ. ಹಾಗಾಗಿ ಇದನ್ನು ತಡೆಯಲು ಸರ್ಕಾರವು ಈ ನಿರ್ಧಾರವನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬ ಕೃಷಿಕ ರೈತರಿಗೆ ಇದೇ ಜೂನ್ ತಿಂಗಳಿನಲ್ಲಿ ಹಣವನ್ನು ರೈತರಿಗೆ ಜಮಾ ಮಾಡಲಾಗುತ್ತದೆ. ಹಾಗೆಯೇ ಜೂನ್ 1 ರಿಂದ ಎಲ್ಲಾ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಾಖಲೆಗಳು :
- ಪಹಣಿ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಗುರುತಿನ ಸಂಖ್ಯೆ
ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೇಲಿನ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಅಥವಾ ಸೇವಾ ಕೇಂದ್ರ ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿಯವರಿಂದ 7 ಬಂಪರ್ ಘೋಷಣೆ, 18 ವರ್ಷ ಮೇಲ್ಪಟ್ಟವರು ತಪ್ಪದೇ ನೋಡಿ
ಕೇವಲ 515 ಕಟ್ಟಿ 34 ಸಾವಿರ ಹಣ ಪಡೆಯಿರಿ! ಪ್ರತಿಯೊಬ್ಬ ರೈತ ತಿಳಿಯಲೇಬೇಕಾದ ಈ ವಿಷಯ! ಇಲ್ಲಿದೆ ಸಂಪೂರ್ಣ ಮಾಹಿತಿ
ಕಾರ್ಮಿಕ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳು 3 ಸಾವಿರ, ಅರ್ಜಿ ಪ್ರಾರಂಭ ಸಂಪೂರ್ಣ ಮಾಹಿತಿ ಇಲ್ಲಿದೆ
ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ಮನೆ ಕಟ್ಟಿಸಲು 2 ಲಕ್ಷ ಫ್ರೀ, ಉಚಿತ ಕೃಷಿ ಭೂಮಿ ಕೊಡುತ್ತಾರೆ ತಪ್ಪದೇ ನೋಡಿ