ಹಲೋ ಸ್ನೇಹಿತರೇ ನಮಸ್ಕಾರ, ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹೊಸ ಗುಡ್ ನ್ಯೂಸ್ ಬಂದಿದೆ. ವಿದ್ಯಾರ್ಥಿಗಳೇ ನೀವು ಸರ್ಕಾರದಿಂದ ನೀಡಿರುವ ಇಂತಹ ಹೊಸ ನಿಯಮಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಾಲಿಸಬೇಕು. 1 ರಿಂದ 10ನೇ ತರಗತಿ ಹಾಗೂ ಪಿಯುಸಿ, ಡಿಗ್ರಿ ಎಲ್ಲಾ ವಿದ್ಯಾರ್ಥಿಗಳಿಗೆ ಹೊಸ ನಿಯಮವನ್ನು ತರಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ರಾಜ್ಯ ಸರ್ಕಾರವು ಮಹತ್ವ ಪೂರ್ಣ 3 ಹೊಸ ಘೋಷಣೆಯನ್ನು ಜಾರಿಗೆ ತಂದಿದೆ. ಅವುಗಳೆಂದರೆ
1. ಪ್ರತಿ ನಿತ್ಯ ಶಾಲೆಗೆ ಹೋಗುವ ಮಕ್ಕಳ ಬ್ಯಾಗ್ ತೂಕ ನೋಡಿದರೆ ಶಾಲೆಯೇ ಸಾಕಾಗುತ್ತದೆ. ಮಕ್ಕಳಿಗಿಂತ ಅವರ ಬ್ಯಾಗ್ ತೂಕವೇ ಭಾರವಾಗಿರುತ್ತದೆ. ಪಾಲಕರು ಪ್ರತಿನಿತ್ಯ ಮಕ್ಕಳ ಬಾಗ್ ಅನ್ನು ಹಿಡಿದು ಅವರ ಶಾಲೆಗೆ ಹೋಗಿ ಮಕ್ಕಳನ್ನು ಕಳುಹಿಸಿ ಬರುತ್ತಾರೆ. ಮಕ್ಕಳಿಗೆ ಅವರ ಭಾರದ ಬ್ಯಾಗ್ ಹಿಡಿದು ಶಾಲೆಗೆ ತೆರಳುವುದೇ ಒಂದು ದೊಡ್ಡ ಸಂಕಷ್ಟವಾಗಿದೆ. ಈಗ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಕೇಂದ್ರ ರಾಷ್ಟ್ರೀಯ ಶಾಲಾ ಬ್ಯಾಗ್ ನೀತಿಯ ಪ್ರಕಾರ 1 ನೇ ಮತ್ತು 2ನೇ ತರಗತಿ ವಿದ್ಯಾರ್ಥಿಗಳು ಗರಿಷ್ಠ 1 ಕೆಜಿಯಿಂದ 2 ಕೆಜಿ ತೂಕದ ಬ್ಯಾಗ್ ಹಾಗೂ 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು 2-3 ಕೆಜಿ ತೂಕವಿರುವ ಬ್ಯಾಗ್ ತೆಗೆದುಕೊಂಡು ಹೋಗಲು ಸೂಚಿಸಿದೆ. ಆದರಿಂದ ಸರ್ಕಾರವು ಪ್ರತಿ ಶನಿವಾರದಂದು ಯಾವುದೇ ಬ್ಯಾಗ್ ತೆಗೆದುಕೊಂಡು ಶಾಲೆಗೆ ಹೋಗುವಂತಿಲ್ಲ ಎಂದು ಎಲ್ಲಾ ಶಾಲಾ ಮಕ್ಕಳಿಗೆ ತಿಳಿಸಲಾಗಿದೆ, ಈ ದಿನದಂದು “ಬ್ಯಾಗ್ ಲೆಸ್ ಡೇ” ಎಂದು ಆಚರಣೆ ಮಾಡಲು ಘೋಷಣೆ ಮಾಡಲಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
2. ಈ ಬಾರಿ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಲಾಗಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇಕಡಾ 10% ರಷ್ಟು ಕೃಪಾಂಕ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶೇಕಡಾ 5% ರಷ್ಟು ಕೃಪಾಂಕ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
3. ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ, ಎಲ್ಲಾ ವಿದ್ಯಾರ್ಥಿಗಳು SSP PORTAL ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸುವ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ. ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸರ್ಕಾರ ಸೂಚಿಸಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
BMTC ಯಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ! ನಿರುದ್ಯೋಗಿಗಳಿಗೆ ನೇರ ನೇಮಕಾತಿ! ಇಂದೇ ಉದ್ಯೋಗಿಗಳಾಗಿ! ಇಲ್ಲಿದೆ Complete Details
ರಾಜ್ಯದ ರೈತರಿಗೆ ಭಂಪರ್ ಸಿಹಿ ಸುದ್ದಿ.! ರೈತರ ಖಾತೆಗೆ 75 ಸಾವಿರ ಹಣ ಜಮೆ, ತಪ್ಪದೇ ನೋಡಿ ಸಂಪೂರ್ಣ ಮಾಹಿತಿ ಇಲ್ಲಿದೆ
ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿಯವರಿಂದ 7 ಬಂಪರ್ ಘೋಷಣೆ, 18 ವರ್ಷ ಮೇಲ್ಪಟ್ಟವರು ತಪ್ಪದೇ ನೋಡಿ
ಕೇವಲ 515 ಕಟ್ಟಿ 34 ಸಾವಿರ ಹಣ ಪಡೆಯಿರಿ! ಪ್ರತಿಯೊಬ್ಬ ರೈತ ತಿಳಿಯಲೇಬೇಕಾದ ಈ ವಿಷಯ! ಇಲ್ಲಿದೆ ಸಂಪೂರ್ಣ ಮಾಹಿತಿ