ರೈತರಿಗೆ ಕೃಷಿ ಸಲಕರಣೆ ಸಬ್ಸಿಡಿ ಸಹಾಯಧನ.! ಖಾರ ಕುಟ್ಟುವ ಯಂತ್ರ, ಹಿಟ್ಟಿನ ಗಿರಣಿ, ಎಣ್ಣೆ ಗಾಣ ಯಂತ್ರ, ಇತರೆ ಯಂತ್ರ..!

ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ರೈತರಿಗೆ ಸಿಹಿ ಸುದ್ದಿ ನೀಡಿದೆ. ಸರ್ಕಾರವು ಹಲವಾರು ರೀತಿಯ ಸಹಾಯಧನವನ್ನು ರೈತರಿಗೆ ನೀಡುತ್ತಲೇ ಇದೆ. ಎಲ್ಲಾ ಪ್ರತಿಯೊಬ್ಬ ರೈತರು ಇಂತಹ ಯೋಜನೆಗಳ ಸಹಾಯಧನವನ್ನು ಪಡೆಯಬೇಕು. ರೈತರ ಹಿತದೃಷ್ಠಿಯಿಂದ ಸರ್ಕಾರವು ಇಂತಹ ಯೋಜನೆಗಳನ್ನು ಹಾಗೆಯೇ ಸಬ್ಸಿಡಿ, ಸಹಾಯಧನವನ್ನು ನೀಡಲಾಗುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಸರ್ಕಾರ ನೀಡಲಾಗುತ್ತದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

karnataka government new subsidy scheme 2023
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.

ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕ್ರಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡಲಾಗುತ್ತಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಕೃಷಿ ಸಲಕರಣೆಗಳೆಂದರೆ

  • ಹಿಟ್ಟಿನ ಗಿರಣಿ
  • ಕಾರ ಕುಟ್ಟುವ ಯಂತ್ರ
  • ಎಣ್ಣೆ ಗಾಣ ಯಂತ್ರ
  • ಶಾವಿಗೆ ಯಂತ್ರ
  • ಕಬ್ಬಿನ ಹಾಲು ಯಂತ್ರ, ಇತ್ಯಾದಿ

ಪ್ರಮುಖ ದಾಖಲೆಗಳು :

  • ಪಹಣಿ
  • ಆಧಾರ್ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಭಾವಚಿತ್ರ
  • ಜಾತಿ ಪ್ರಮಾಣ ಪತ್ರ

ಹೆಚ್ಚಿನ ಮಾಹಿತಿಗೆ ಕೃಷಿ ಸಹಾಯಕ ನಿರ್ದೇಶಕರ ಕಛೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನಾಂಕವಾಗಿರುತ್ತದೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಮಹಿಳೆಯರಿಗೆ ಸಿಹಿ ಸುದ್ದಿ.! 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ, 90,000 ಉಚಿತ

EMI, ಗ್ಯಾಸ್‌ ಸಿಲಿಂಡರ್‌, ರೈಲ್ವೆ, ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಬದಲಾವಣೆ. ಮಾರ್ಚ್‌ 1 ರಂದು ಹೊಸ ನಿಯಮಗಳು ಜಾರಿ.!

Leave a Reply