ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿಯವರಿಂದ 7 ಬಂಪರ್‌ ಘೋಷಣೆ, 18 ವರ್ಷ ಮೇಲ್ಪಟ್ಟವರು ತಪ್ಪದೇ ನೋಡಿ

ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯ ಸರ್ಕಾರದಿಂದ ಈ ಬಾರಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮುಖ್ಯಮಂತ್ರಿಯವರು ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಹಾಗೆಯೇ ಈ ಎಲ್ಲಾ ಯೋಜನೆಗಳ ಉಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

karnataka government schemes list
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆಯನ್ನು ಮುಖ್ಯಮಂತ್ರಿಯವರು ಲೋಕಾರ್ಪಣೆ ಮಾಡಿದ್ದಾರೆ. ಏಪ್ರಿಲ್‌ ತಿಂಗಳಿನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವ ಸಹಾಯ ಗುಂಪುಗಳ ಕಾರ್ಯ ಚಟುವಟಿಕೆಯಲ್ಲಿ ಚಾಲನೆ ಕೊಡಲಾಗುವುದು ಎಂದಿದ್ದಾರೆ. ಯೋಜನೆಯಡಿ 500 ಕೋಟಿ ಹಣವನ್ನು 50 ಸಾವಿರ ಸ್ವ ಸಹಾಯ ಸಂಘಗಳಿಗೆ ತಲಾ 1 ಲಕ್ಷ ಹಣವನ್ನು ಸ್ವ ಸಹಾಯ ಗುಂಪುಗಳಿಗೆ ನೀಡುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವಸಹಾಯ ಗುಂಪುಗಳಿಗೆ ತಲಾ 1 ಲಕ್ಷ ಹಣವನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ.

ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆಯಡಿ ಮುಖ್ಯವಾಗಿ ಪ್ರತಿ ಜಿಲ್ಲೆಯಲ್ಲಿ 3 ಉದ್ಯಮ ಘಟಕಗಳು ಮತ್ತು 15 ಉತ್ಪನ್ನಗಳು ತಯಾರಿಕಾ ಘಟಕಗಳನ್ನು ಸ್ಥಾಪಿಸಲು 50 ಸಾವಿರ ಫಲಾನುಭವಿಗಳನ್ನು ಗುರುತಿಸಲಾಗಿದೆ. ಶುದ್ದ ಗಾಣದ ಎಣ್ಣೆ, ಗೃಹಪಯೋಗಿ ವಸ್ತುಗಳು, ಅಲಂಕಾರಿಕ ವಸ್ತುಗಳು, ಉಪ್ಪಿನಕಾಯಿ, ಜೋಳದ ರೊಟ್ಟಿ, ಮಣ್ಣಿನ ವಸ್ತುಗಳು ಇತ್ಯಾದಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಯೋಜನೆಯನ್ನು ಒಳಗೊಂಡಿದೆ.

ಯೋಜನೆಯಡಿ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ತಾಂತ್ರಿಕ ಸಂಸ್ಥೆಗಳನ್ನು ಗುರುತಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಪ್ರಮುಖ 8 ತರಬೇತಿಗಳಿಗೆ ಆನ್ಲೈನ್‌ ಮೂಲಕ ಚಾಲನೆ ನೀಡಿದರು. ಒಟ್ಟು 50 ಸಾವಿರ ಮಹಿಳೆಯರಿಗೆ ವಿವಿಧ ತರಬೇತಿಗಳನ್ನು ನೀಡಿ ಉದ್ಯಮ ಪ್ರಾರಂಭಿಸಲು ಬೆಂಬಲ ನೀಡಲಾಗುವುದು.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಒಟ್ಟು 3500 ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲಾಗಿದೆ. ಮುಖ್ಯಮಂತ್ರಿಯವರು ಸಾಂಕೇತಿಕವಾಗಿ 100 ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ನೀಡಿದರು. ಎಲ್ಲಾ ಬಿಪಿಎಲ್‌ ಮಹಿಳೆಯರಿಗೆ ಕಂಪ್ಯೂಟರ್‌ ವಿತರಣೆ ಮಾಡುವ ಉದ್ದೇಶ ಹೊಂದಿದ್ದು, ಇದೇ ವೇಳೆ 3 ಬಿಪಿಎಲ್‌ ದಾರರಿಗೆ ಉಚಿತ ಕಂಪ್ಯೂಟರ್‌ ನೀಡಲಾಯಿತು. ಪ್ರಸಕ್ತ ಸಾಲಿನಲ್ಲಿ ಮಹಿಳಾ 45 ಸಾವಿರ ಸ್ವ ಸಹಾಯ ಗುಂಪುಗಳಿಗೆ 1800 ಕೋಟಿ ರೂ ನಷ್ಟು ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ಗುರುತಿಸುವ ಗುರಿ ಇದೆ ಎಂದಿದ್ದಾರೆ.

ಗೃಹಿಣಿ ಶಕ್ತಿ ಯೊಜನೆಯಡಿ ಭೂ ರಹಿತ ರೈತರ ಮಹಿಳೆಯರಿಗೆ ಮಾಸಿಕ 500 ರೂಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು. 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ಅಭಿವೃದ್ದಿ ತರಬೇತಿ ನೀಡಲಾಗುವುದು. ಮಹಿಳೆಯರ ಅಪೌಷ್ಠಿಕತೆ ತಡೆಯಲು ಅಂಗನವಾಡಿ ಮೂಲಕ ಬಿಸಿಯೂಟ ನೀಡಲಾಗುವುದು. ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕಾಗಿ 350 ಕೋಟಿ ರೂ ವೆಚ್ಚ ಮಾಡಲಾಗಿದೆ. ಒಟ್ಟು 8 ಲಕ್ಷ ಹೆಣ್ಣು ಮಕ್ಕಳಿಗೆ ಸಹಾಯವಾಗುವುದು ಎಂದು ತಿಳಿಸಲಾಗಿದೆ. ಕಟ್ಟಡ ಕಾರ್ಮಿಕ ಮಹಿಳೆಯರಿಗೆ 4000 ಶಿಶು ಪಾಲನಾ ಕೇಂದ್ರ ವನ್ನು ಸ್ಥಾಪಿಸಲಾಗುವುದು.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಲೇಬರ್‌ ಕಾರ್ಡ್‌ ಇದ್ದ ಮಕ್ಕಳಿಗೆ ಉಚಿತವಾಗಿ ಟ್ಯಾಬ್‌ ವಿತರಣೆ ಪ್ರಾರಂಭ.! ಸಂಪೂರ್ಣ ಮಾಹಿತಿ ಇಲ್ಲಿದೆ.

ಶ್ರಮಿಕ್‌ ನಿವಾಸ ಯೋಜನೆ: ಎಲ್ಲಾ ಕಾರ್ಮಿಕರಿಗೆ ಉಚಿತ ಮನೆಗಳು ಬಿಡುಗಡೆ, ಸಂಪೂರ್ಣ ಮಾಹಿತಿ ಇಲ್ಲಿದೆ

Leave a Reply