ಸ್ವಂತ ಆಸ್ತಿ, ಜಮೀನು, ಸೈಟ್‌, ಜಾಗ, ಇದ್ದವರಿಗೆ ಹೊಸ ರೂಲ್ಸ್.!‌ ಕೇವಲ ಹತ್ತು ನಿಮಿಷದಲ್ಲಿ ಅಸ್ತಿ ನೋಂದಣಿ ಕಂಪ್ಲೀಟ್‌ ಮಾಹಿತಿ ಇಲ್ಲಿದೆ.

ಹಲೋ ಸ್ನೇಹಿತರೇ ನಮಸ್ಕಾರ, ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ನೋಂದಣಿ ಮತ್ತು ಮುಂದ್ರಾಂಕ ಇಲಾಖೆಯು ಸೆಂಟರ್‌ ಫಾರ್‌ ಸ್ಮಾರ್ಟ್‌ ಗವರ್ನರ್‌ ಸಂಸ್ಥೆಯ ಸಹಯೋಗದೊಂದಿಗೆ ಹೊಸ, ನವೀನ ನಾಗರಿಕ ಸ್ನೇಹಿ ವಂಚನೆ ರಹಿತ ಕಾವೇರಿ 2 ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ ಎಂದು ತಿಳಿಸಿದರು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

karnataka revenue department new rules
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ನೋಂದಣಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್ಲೈನ್‌ ಮತ್ತು ಸಂಪರ್ಕರಹಿತವಾಗಿರುತ್ತದೆ. ನಾಗರೀಕರು ನೋಂದಣಿ ಕಛೇರಿಗೆ ಹಾಜರಾಗುವ ಮೊದಲು ಎಲ್ಲಾ ಡೇಟಾ ಮತ್ತು ದಾಖಲಾತಿಗಳನ್ನು ಆನ್ಲೈನ್‌ ಮೂಲಕ ಅಪ್ಲೋಡ್‌ ಮಾಡಿ ಉಪನೋಂದಣಾಧಿಕಾರಿಗಳ ಪರಿಶೀಲನೆಗೆ ಸಲ್ಲಿಸಬೇಕು. ಪರಿಶೀಲಿಸಿದ ದಾಖಲೆಗಳನ್ನು ನಾಗರೀಕನಿಗೆ ನಿಗದಿತ ಶುಲ್ಕಗಳನ್ನು ಪಾವತಿಸಲು ಕಳುಹಿಸಲಾಗುತ್ತದೆ. ನಂತರ ನಾಗರೀಕರು ತಮ್ಮ ಅನುಕೂಲಕ್ಕೆ ತಕ್ಕಂತೆ ನೋಂದಣಿ ಪ್ರಕ್ರಿಯೆಗೆ ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಬಹುದಾಗಿದೆ ಎಂದು ತಿಳಿಸಿದರು.

ನೋಂದಣಿ ಪ್ರಕ್ರಿಯೆಯು ತಮ್ಮ 10 ನಿಮಿಷಗಳ ವ್ಯವಹಾರವಾಗಿರುತ್ತದೆ. ನಾಗರೀಕರು ತಮ್ಮ ಭಾವಚಿತ್ರ ಹಾಗೂ ಹೆಬ್ಬೆರಳಿನ ಗುರುತನ್ನು ಸೆರೆಹಿಡಿಯಲು ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಉಪನೋಂದಣಿ ಕಛೇರಿಗೆ ಭೇಟಿ ನೀಡಬೇಕು. ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಜಿಟಲ್‌ ಸಹಿ ಮಾಡಿದ ದಸ್ತಾವೇಜನ್ನು ನಾಗರೀಕರ ಲಾಗಿನ್‌ ಗೆ ಹಾಗೂ ಅವರ ಡಿಜೆ ಲಾಕರ್‌ ಖಾತೆಗೆ ಕಳುಹಿಸಲಾಗುತ್ತದೆ. ದಸ್ತಾವೇಜಿನ ಮಾಹಿತಿಯನ್ನು ಸಂಭಂದಪಟ್ಟ ಸಂಯೋಜಿತ ಇಲಾಖೆಗೆ ಖಾತೆ ಬದಲಾವಣೆಗಾಗಿ ಕಳುಹಿಸಲಾಗುತ್ತದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಸಾರ್ವಜನಿಕರು ದಸ್ತಾವೇಜಿನ ಮಾಹಿತಿಯನ್ನು ತಂತ್ರಾಂಶದಲ್ಲಿ ನಮೂದಿಸಿ ಶುಲ್ಕಗಳನ್ನು ಪಾವತಿಸಿ ಅವರ ಆಯ್ಕೆಯ ಉಪನೋಂದಣಿ ಕಛೇರಿಯಲ್ಲಿ ದಸ್ತಾ ನೋಂದಣಿಗಾಗಿ ಅಪಾಯ್ಮೆಂಟ್‌ ಪಡೆದುಕೊಳ್ಳಬೇಕು. ಋಣಭಾರ ಪ್ರಮಾಣ ಪತ್ರ ಹಾಗೂ ದೃಡೀಕೃತ ನಕಲುಗಳನ್ನು ಮೊಬೈಲ್‌ ಅಪ್ಲಿಕೇಶನ್‌ ಇಂದ ಪಡೆಯಬಹುದಾಗಿದೆ. ಸಾರ್ವಜನಿಕರಿಗೆ ಅವರ ಅರ್ಜಿಯ ಸ್ಥಿತಿ ಬಗ್ಗೆ ಮೊಬೈಲ್‌ ಮುಖಾಂತರ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ನಾಗರೀಕರಿಗೆ ನೋಂದಣಿ ಪ್ರಕ್ರಿಯೆ ಸುಲಭವಾಗಿಸಲು ಮತ್ತು ಉಪನೋಂದಣಿ ಕಛೇರಿಯನ್ನು ವೃತ್ತಿಪರವಾಗಿಸಲು ಕ್ರಮ ವಹಿಸಲಾಗುವುದು ಎಂದು ಹೇಳಲಾಗಿದೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ರೈತರಿಗೆ ಕೃಷಿ ಸಲಕರಣೆ ಸಬ್ಸಿಡಿ ಸಹಾಯಧನ.! ಖಾರ ಕುಟ್ಟುವ ಯಂತ್ರ, ಹಿಟ್ಟಿನ ಗಿರಣಿ, ಎಣ್ಣೆ ಗಾಣ ಯಂತ್ರ, ಇತರೆ ಯಂತ್ರ..!

ಲೇಬರ್‌ ಕಾರ್ಡ್‌ ಇದ್ದರೆ, ಸರ್ಕಾರದಿಂದ ಉಚಿತ 50 ಸಾವಿರ ಸಿಗತ್ತೆ.! ನೇರವಾಗಿ ನಿಮ್ಮ ಖಾತೆಗೆ ಜಮಾ.! ಕಂಪ್ಲೀಟ್‌ ಮಾಹಿತಿ ಇಲ್ಲಿದೆ ನೋಡಿ,

Leave a Reply