ಹಲೋ ಸ್ನೇಹಿತರೇ ನಮಸ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತಿದೆ ಇದು ರೈತರಿಗೆ ಸಿಹಿಸುದ್ದಿ ಬಂದಿದೆ. ಅದೇನೆಂದರೆ ಎಲ್ಲಾ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಸರ್ಕಾರವು ಮತ್ತೆ ಮಹತ್ತರ ಬದಲಾವಣೆ ತರುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ಹೆಚ್ಚು ಮಾಡಲಾಗುತ್ತದೆ ಎನ್ನಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಕಿಸಾನ್ ಸಮ್ಮಾನ್ ಯೋಜನೆಯ ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕೇಂದ್ರ ಸರ್ಕಾರ |
ಯೋಜನೆಯ ಹೆಸರು | ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2023 |
ಫಲಾನುಭವಿಗಳು | ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು |
ಪ್ರಯೋಜನಗಳು | 8,000 ಸಹಾಯಧನ |
ಅಧಿಕೃತ ವೆಬ್ಸೈಟ್ | https://pmkisan.gov.in/ |
ಕಿಸಾನ್ ಸಮ್ಮಾನ್ ಯೋಜನೆ 2023 :
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಕಂತು ಹಣವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಹಾಗೆಯೇ 4 ಕಂತಿನ ಹಣವನ್ನು ಬಿಡುಗಡೆ ಮಾಡುತ್ತಿದೆ. ವರ್ಷಕ್ಕೆ 4 ಕಂತಿನಲ್ಲಿ 2000 ರೂಗಳಂತೆ ನೀಡಲಾಗುತ್ತದೆ. ಈ ಬಾರಿ ಕಂತು ಹಣವನ್ನು ಹೆಚ್ಚಿಸಲಾಗುತ್ತದೆ ಎನ್ನಲಾಗುತ್ತದೆ. ಒಟ್ಟು 13 ಕೋಟಿ ರೈತರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆಯುತ್ತಿದ್ದಾರೆ. ಈ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವ ರೈತರು ಕೆಲವೊಂದು ನೀತಿ ನಿಯಮಗಳನ್ನು ಹೊಂದಿರಬೇಕು ಹಾಗೆಯೇ ಇ-ಕೆವೈಸಿ, ಹಾಗು ಇತರೆ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ.
ಅರ್ಹತೆಗಳು :
- ಹಣಕಾಸಿನ ನೆರವು ಪಡೆಯುವ ಫಲಾನುಭವಿಯು ಭಾರತದ ನಿವಾಸಿಯಾಗಿರಬೇಕು.
- ಅರ್ಜಿದಾರರು ಸಣ್ಣ ಮತ್ತು ಕನಿಷ್ಠ ರೈತ ಕುಟುಂಬದವರಾಗಿರಬೇಕು.
- ರೈತ ಕುಟುಂಬವು ಕೇವಲ 2 ಹೆಕ್ಟೇರ್ ಕೃಷಿಯೋಗ್ಯ ಭೂಮಿಯನ್ನು ಹೊಂದಿದ್ದು ಅದನ್ನು ಕೃಷಿ ಉದ್ದೇಶಗಳಿಗಾಗಿ ಬಳಸಬಹುದು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಅಂತೆಯೇ 6,000 ದಿಂದ 8,000 ಸಾವಿರಕ್ಕೆ ಕಂತಿನ ಹಣವನ್ನು ಹೆಚ್ಚಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ಇದನ್ನು 4 ಕಂತಿನಲ್ಲಿ ನೀಡಲಾಗುತ್ತದೆ. ರೈತರಿಗೆ ಅನುಕೂಲವಾಗಲು ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ಪ್ರತಿ 4 ತಿಂಗಳಿಗೊಮ್ಮೆ ಕಂತಿನ ಹಣ ಬಿಡುಗಡೆ ಆಗುತ್ತದೆ.
ಈ ಯೋಜನೆಯ ಭಾಗವಾಗಿ ಕೃಷಿಗೆ ಅನುಕೂಲವಾಗಲು ಭೂಮಿ ಹೊಂದಿರುವ ರೈತ ಕುಟುಂಬಕ್ಕೆ 3 ಸಮಾನ ಕಂತುಗಳಲ್ಲಿ 6 ಸಾವಿರ ಸಹಾಯಧನ ನೀಡಲಾಗುತ್ತದೆ. ಆದರೆ ಈಗ ಅದನ್ನು 8000 ರೂಗಳನ್ನು 4 ಕಂತುಗಳಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಹಣವನ್ನು ಸರ್ಕಾರವು ರೈತರ ಖಾತೆಗೆ ನೇರವಾಗಿ ಖಾತೆಗೆ ಜಮೆ ಆಗುತ್ತದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
Labour Card Latest News : ಕಾರ್ಮಿಕರ ಕಾರ್ಡ್ ಇದ್ದವರಿಗೆ ಸಿಗಲಿದೆ 75 ಸಾವಿರ ಉಚಿತ
ಕೃಷಿ ಇಲಾಖೆಯಿಂದ ರೈತರಿಗೆ ಹೊಸ ಅಪ್ಡೇಟ್ 2023, ಸರ್ಕಾರದ 3 ಹೊಸ ಸ್ಕೀಮ್ ಬಿಡುಗಡೆ