ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಹಲವಾರು ರೀತಿಯಲ್ಲಿ ಅನುಕೂಲ ಮತ್ತು ಸಹಾಯಧನವನ್ನು ಒದಗಿಸಿಕೊಟ್ಟಿದೆ. ಇಂತಹ ಸಹಾಯಧನವನ್ನು ಪ್ರತಿಯೊಬ್ಬ ಕಾರ್ಮಿಕ ಕುಟುಂಬದವರು ಪಡೆದುಕೊಂಡಿದ್ದಾರೆ. ಆದರೆ ಕಾರ್ಮಿಕರಿಗೆ ಮಾತ್ರ ಇರುವಂತಹ ಈ ಕಾರ್ಡ್ ಆದರೆ ಈಗ ಪ್ರತಿಯೊಬ್ಬ ಜನರು ಕಾರ್ಮಿಕ ಕಾರ್ಡ್ ಹೊಂದಿದ್ದಾರೆ. ಹಾಗಾಗಿ ಸರ್ಕಾರವು ಕಾರ್ಮಿಕರನ್ನು ಹೊರತುಪಡಿಸಿ ಇನ್ನುಳಿದವರು ಅಂದರೆ ಇತರೆ ಜನರು ಕಾರ್ಮಿಕರ ಕಾರ್ಡ್ ಹೊಂದಿದವರ ಕಾರ್ಡ್ ಅನ್ನು ವಜಾಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಕಾರ್ಮಿಕರ ಕಾರ್ಡ್ ಅಸಲಿ ಫಲಾನುಭವಿಗಳಿಗಿಂತ ನಕಲಿ ಫಲಾನುಭವಿಗಳೇ ಹೆಚ್ಚು:
ಹಲವಾರು ಜನರು ಕಾರ್ಮಿಕ ಕಾರ್ಡ್ ಪಡೆದು ಅಸಲಿ ಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಪಡೆಯುತ್ತಿದ್ದು ಇಂತಹ ಅನರ್ಹರು ಪಡೆದಿರುವ ಗುರುತಿನ ಚೀಟಿ ರದ್ದುಪಡಿಸುವುದಲ್ಲದೇ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಆಹಾರ ಇಲಾಖೆಯು ನಕಲಿ ಬಿಪಿಎಲ್ ಕಾರ್ಡ್ ರದ್ಧತಿ ಅಭಿಯಾನ ಕೈ ಗೊಂಡಂತೆಯೇ ಕಾರ್ಮಿಕ ಇಲಾಖೆ ಕೂಡ ನಕಲಿ ಕಾರ್ಮಿಕ ಕಾರ್ಡ್ ರದ್ಧತಿ ಅಭಿಯಾನ ಶುರು ಮಾಡಿದೆ. ಈ ಮೂಲಕ ಕಾರ್ಮಿಕರಲ್ಲದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಲ್ಲುತ್ತಿದ್ದ ಸೌಲಭ್ಯಗಳನ್ನು ರದ್ದು ಮಾಡಲು ಮುಂದಾಗಿದೆ. ರಾಜ್ಯದಲ್ಲಿ ಸಹಸ್ರಾರು ಜನ ನಕಲಿ ಕಾರ್ಮಿಕ ಕಾರ್ಡ್ ಪಡೆದು ಬಡ ಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹ ಅನರ್ಹರು ಪಡೆದಿರುವ ಗುರುತಿನ ಚೀಟಿ ನೋಂಣಿಯನ್ನು ರದ್ದುಪಡಿಸುವುದು, ಮಾತ್ರವಲ್ಲ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ. ಪ್ರತಿ ತಾಲೂಕಿನಲ್ಲಿ ಅಧಿಕಾರಿಗಳ ತಂಡಗಳು ಕಾರ್ಮಿಕ ಕಾರ್ಡ್ ಗಳು ಮತ್ತು ಫಲಾನುಭವಿಗಳನ್ನು ಯಾದೃಚ್ಚಿಕವಾಗಿ ಪರಿಶೀಲನೆ ನಡೆಸಲಿದ್ದಾರೆ.
ಕಟ್ಟಡ ಕಾರ್ಮಿಕ ನಿರ್ಮಾಣ ಮತ್ತು ಸಂಬಂಧಿತ ಉದ್ಯಮಗಳಲ್ಲದ ಗಾರ್ಮೆಂಟ್ಸ್ ಕಾರ್ಮಿಕರು, ಇತರರು ಕೂಡ ಲೇಬರ್ ಕೂಡ ಲೇಬರ್ ಕಾರ್ಡ್ ಗಳನ್ನು ಹೊಂದಿದ್ದಾರೆ ಎಂಬ ಮಾಹಿತಿಯು ತಿಳಿದುಬಂದಿರುವುದರಿಂದ ಹಾಗೂ ಕಾರ್ಡ್‌ಗೆ ಅರ್ಹತೆ ಪಡೆಯಲು ಒಬ್ಬರು ನಿರ್ಮಾಣ ಉದ್ಯಮದಲ್ಲಿ ಆರ್ಥಿಕ ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸ ಮಾಡಬೇಕು. ಆದರೆ ಕೆಲ ವ್ಯಕಿಗಳು ಕಟ್ಟಡ ಕಾರ್ಮಿಕರು ಎಂದು ಹೇಳಿಕೊಂಡು ನಕಲಿ ಕೆಲಸದ ಅನುಭವದ ದಾಖಲೆಗಳನ್ನು ನೀಡಿದ್ದಾರೆ. ಹೀಗಾಗಿ ಕಾರ್ಡ್ ರದ್ದತಿ ಅಭಿಯಾನವನ್ನು ಶುರು ಮಾಡಲಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಕೃಷಿ ಇಲಾಖೆಯಿಂದ ರೈತರಿಗೆ ಹೊಸ ಅಪ್ಡೇಟ್ 2023, ಸರ್ಕಾರದ 3 ಹೊಸ ಸ್ಕೀಮ್ ಬಿಡುಗಡೆ
Labour Card Latest News : ಕಾರ್ಮಿಕರ ಕಾರ್ಡ್ ಇದ್ದವರಿಗೆ ಸಿಗಲಿದೆ 75 ಸಾವಿರ ಉಚಿತ