ಲೇಬರ್‌ ಕಾರ್ಡ್‌ ಇದ್ದ ಮಕ್ಕಳಿಗೆ ಉಚಿತವಾಗಿ ಟ್ಯಾಬ್‌ ವಿತರಣೆ ಪ್ರಾರಂಭ.! ಸಂಪೂರ್ಣ ಮಾಹಿತಿ ಇಲ್ಲಿದೆ.

ಹಲೋ ಸ್ನೇಹಿತರೇ ನಮಸ್ಕಾರ, ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಸರ್ಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಲೇ ಇದೆ. ಪ್ರತಿಯೊಬ್ಬ ಕಾರ್ಮಿಕ ಮಕ್ಕಳು ಕೂಡ ಇದರ ಪ್ರಯೋಜನವನ್ನು ಪಡೆಯಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

labour card free tab 2023
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಪ್ರಮುಖ ವಿವರಗಳು :

ಸಂಸ್ಥೆಯ ಹೆಸರುಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ಸರ್ಕಾರ
ಫಲಾನುಭವಿಗಳುವಿದ್ಯಾರ್ಥಿಗಳು
ಪ್ರಯೋಜನಗಳುಉಚಿತ ಟ್ಯಾಬ್‌ ವಿತರಣೆ 2023

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಉಚಿತ ಟ್ಯಾಬ್‌ ವಿತರಣೆ 2023 :

ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಟ್ಯಾಬ್‌ ವಿತರಣೆ ಮಾಡಲು ಸರ್ಕಾರವು ಪ್ರತಿಯೊಬ್ಬರಿಗೂ ನೀಡಲಾಗುತ್ತಿದೆ. ಈಗಾಗಲೇ ಸರ್ಕಾರವು ಈಗಾಗಲೇ ರಾಮನಗರ, ಬೆಳಗಾವಿ, ತೀರ್ಥಹಳ್ಳಿ ಬಳ್ಳಾರಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ಮಾಡಲಾಯಿತು. ಎಲ್ಲಾ ಜಿಲ್ಲೆಗಳಲ್ಲಿ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ನಿಮ್ಮ ಹತ್ತಿರದ ತಾಲೂಕು ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಕೂಡಲೇ ಕಾರ್ಮಿಕ ಇಲಾಖೆಗೆ ಹೋಗಿ ಅರ್ಜಿ ಸಲ್ಲಿಸಿ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಲೇಬರ್‌ ಕಾರ್ಡ್‌ ಇದ್ದರೆ, ಸರ್ಕಾರದಿಂದ ಉಚಿತ 50 ಸಾವಿರ ಸಿಗತ್ತೆ.! ನೇರವಾಗಿ ನಿಮ್ಮ ಖಾತೆಗೆ ಜಮಾ.! ಕಂಪ್ಲೀಟ್‌ ಮಾಹಿತಿ ಇಲ್ಲಿದೆ ನೋಡಿ,

LPG ಗ್ಯಾಸ್‌ ದರ ಹೆಚ್ಚಳ ಬಳಕೆದಾರರಿಗೆ ಬಿಗ್ ಶಾಕ್!‌ ಗ್ಯಾಸ್‌ ಸಿಲಿಂಡರ್‌ ಇದ್ದವರಿಗೆ ಹೊಸ ರೂಲ್ಸ್‌ 2023‌

Leave a Reply