ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ಕಾರ್ಮಿಕ ಕಾರ್ಡ್ ಇದ್ದವರಿಗೆ ಹಲವಾರು ರೀತಿಯ ಪ್ರಯೋಜನವನ್ನು ಒದಗಿಸುತ್ತಿದೆ. ಹಾಗೆಯೇ ಪ್ರತಿಯೊಬ್ಬ ಕಾರ್ಮಿಕರು ಕೂಡ ಎಲ್ಲಾ ಪ್ರಯೋಜನವನ್ನು ಬಳಸಿಕೊಳ್ಳಬೇಕು. ಕಾರ್ಮಿಕರ ಹಿತದೃಷ್ಠಿಯಿಂದಾಗಿ ಸರ್ಕಾರವು ಇಂತಹ ಯೋಜನೆಗಳನ್ನು ಜಾರಿಗೆ ತರುತ್ತದೆ. ಈ ಯೋಜನೆಯ ಪ್ರಯೊಜನವನ್ನು ಎಲ್ಲಾ ಕಾರ್ಮಿಕನು ಪಡೆದುಕೊಳ್ಳಬೇಕು. ಈ ಯೋಜನೆಯ ಮುಖ್ಯ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ಸರ್ಕಾರ |
ಯೋಜನೆ ಹೆಸರು | ಮದುವೆ ಸಹಾಯಧನ ಯೋಜನೆ |
ಫಲಾನುಭವಿಗಳು | ಕಾರ್ಮಿಕ ಕಾರ್ಡ್ ಹೊಂದಿದ ಎಲ್ಲಾ ಫಲಾನುಭವಿಗಳು |
ಪ್ರಯೋಜನಗಳು | 60,000/- ಸಹಾಯಧನ |
ಮದುವೆ ಸಹಾಯಧನ ಯೋಜನೆ 2023 :
ನೋಂದಾಯಿತ ಕಟ್ಟಡ ಕಾರ್ಮಿಕರ ಮೊದಲ ಮದುವೆ ಅಥವಾ ಅವನ / ಅವಳ ಮದುವೆಗೆ ಸಹಾಯಧನ ನೀಡಲಾಗುತ್ತದೆ. ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಯು ನೋಂದಾಯಿತ ಕಾರ್ಮಿಕರಿಂದ ಅರ್ಜಿಯನ್ನು ಸ್ವೀಕರಿಸಿ ಫಲಾನುಭವಿಯ ಮೊದಲನೆ ಮದುವೆಗೆ ಅಥವಾ ಅವನ/ಅವಳ ಎರಡು ಅವಲಂಬಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ಸಹಾಯಧನವಾಗಿ 60,000 ಸಾವಿರ ಗಳನ್ನು ಮಂಜೂರು ಮಾಡುತ್ತದೆ.
ಅರ್ಹತೆಗಳು :
- ನೋಂದಾಯಿತ ಕಟ್ಟಡ ಕಾರ್ಮಿಕರು ಮದುವೆಯ ಸಹಾಯಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
- ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.
- ನೋಂದಾಯಿತ ಕಟ್ಟಡ ಕಾರ್ಮಿಕನ ಮಗ ಅಥವಾ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.
- ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಪ್ರಮುಖ ದಾಖಲೆಗಳು :
- ಫಲಾನುಭವಿ ಎಂದು ನೋಂದಣಿಯಾಗಿ ಒಂದು ವರ್ಷದ ನಂತರ ಅರ್ಜಿಯನ್ನು ಸಲ್ಲಿಸುವುದು.
- ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ
- ಉದ್ಯೋಗ ದೃಡೀಕರಣ ಪತ್ರ
- ಬ್ಯಾಂಕ್ ಖಾತೆ ವಿವರಗಳು
- ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಾ ಪತ್ರ
- ಮದುವೆಯ ಆಮಂತ್ರಣ ಪತ್ರ
- ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡವಿಟ್ ಸಲ್ಲಿಸುವುದು.
- ರೇಷನ್ ಕಾರ್ಡ್
- ಮದುವೆಯಾಗಿ 6 ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು
ಅನ್ವಯಿಸುವ ವಿಧಾನ :
- ಅರ್ಜಿದಾರರು ಅರ್ಜಿಯನ್ನು ಸಲ್ಲಿಸುವುದು
- ನೋಂದಣಾಧಿಕಾರಿಗಳಾದ ಹಿರಿಯ/ ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
- ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ವಿಷಯಗಳು :
ಕಾರ್ಮಿಕರೇ ನಿಮಗೆ ಸಂತಸದ ಸುದ್ದಿ, ಸರ್ಕಾರದ ಕಡೆಯಿಂದ ಉಚಿತ 20 ಸಾವಿರ ಹಣ ಪಡೆಯಿರಿ, ಇಂದೇ ಅರ್ಜಿ ಸಲ್ಲಿಸಿ
LPG ಗ್ಯಾಸ್ ದರ ಹೆಚ್ಚಳ ಬಳಕೆದಾರರಿಗೆ ಬಿಗ್ ಶಾಕ್! ಗ್ಯಾಸ್ ಸಿಲಿಂಡರ್ ಇದ್ದವರಿಗೆ ಹೊಸ ರೂಲ್ಸ್ 2023