ಲೇಬರ್‌ ಕಾರ್ಡ್‌ ಇದ್ದರೆ, ಸರ್ಕಾರದಿಂದ ಉಚಿತ 50 ಸಾವಿರ ಸಿಗತ್ತೆ.! ನೇರವಾಗಿ ನಿಮ್ಮ ಖಾತೆಗೆ ಜಮಾ.! ಕಂಪ್ಲೀಟ್‌ ಮಾಹಿತಿ ಇಲ್ಲಿದೆ ನೋಡಿ,

ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ಅನೇಕ ರೀತಿಯ ಅನುಕೂಲವನ್ನು ನೀಡುತ್ತಿದೆ. ಅದು ಅಲ್ಲದೇ ಕಾರ್ಮಿಕರಿಗೆ ಹೆಚ್ಚಾಗಿ ಹಲವಾರು ಪ್ರಯೋಜನಗಳನ್ನು ಒದಗಿಸುತ್ತಿದೆ. ಹಾಗೆಯೇ ಕಾರ್ಮಿಕ ಕಾರ್ಡ್‌ ಇದ್ದವರಿಗೆ ಈಗ 50 ಸಾವಿರ ಉಚಿತವಾಗಿ ಸಿಗುತ್ತದೆ. ಎಲ್ಲಾ ಕಾರ್ಮಿಕರು ಕೂಡ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದರ ಎಲ್ಲಾ ಪ್ರಮುಖ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಓದಿ.

labour card medical benefits in kannada
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಪ್ರಮುಖ ವಿವರಗಳು :

ಸಂಸ್ಥೆಯ ಹೆಸರುಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ಸರ್ಕಾರ
ಯೋಜನೆ ಹೆಸರುಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮಿ ಬಾಂಡ್)
ಫಲಾನುಭವಿಗಳುಕಾರ್ಮಿಕ ಕಾರ್ಡ್‌ ಹೊಂದಿದ ಎಲ್ಲಾ ಫಲಾನುಭವಿಗಳು
ಪ್ರಯೋಜನಗಳು50,000/- ಸಹಾಯಧನ

ಹೆರಿಗೆ ಸಹಾಯಧನ :

ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಯು ನೋಂದಾಯಿತ ಮಹಿಳಾ ಕಾರ್ಮಿಕರಿಂದ ಅರ್ಜಿಯನ್ನು ಪಡೆದು ಆಕೆಯ ಗಂಡು ಅಥವಾ ಹೆಣ್ಣು ಮಗುವಿನ ಜನನಕ್ಕೆ ರೂ 50,000 ಸಾವಿರ ರೂಗಳನ್ನು ಮೊದಲ ಎರಡು ಹೆರಿಗೆಗೆ ಸಹಾಯಧನವನ್ನು ಮಂಜೂರು ಮಾಡಲಾಗುವುದು. ಶ್ರಮಿಕರ ಶಿಶುವಿನ ಉತ್ತಮ ಪಾಲನೆ ಪೋಷಣೆಗಾಗಿ ಮಂಡಳಿಯಿಂದ ನೆರವು ನೀಡಲಾಗುತ್ತದೆ.

ಅರ್ಹತೆಗಳು :

  • ನೋಂದಾಯಿತ ಮಹಿಳಾ ಕಾರ್ಮಿಕರು ಮೊದಲ ಎರಡು ಜೀವಂತ ಮಕ್ಕಳಿಗೆ ಮಾತ್ರ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ.
  • ಒಂದು ವೇಳೆ ಈಗಾಗಲೇ ನೋಂದಾಯಿತ ಮಹಿಳಾ ಕಾರ್ಮಿಕರಿಗೆ ಎರಡು ಮಕ್ಕಳಿದ್ದರೆ ಅವಳು ಈ ಸೌಲಭ್ಯವನ್ನು ಪಡೆಯಲು ಅರ್ಹರಾಗುವುದಿಲ್ಲ.
  • ಜನನ ಮತ್ತು ಮರಣದ ನೋಂದಣಾ ಅಧಿಕಾರಿಯಿಂದ ಜನನದ ಪ್ರಮಾಣ ಪತ್ರವನ್ನು ಪಡೆಯಬೇಕು. ಅಥವಾ ಸರ್ಕಾರಿ ಆಸ್ಪತ್ರೆ, ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ಅಂಗೀಕೃತ ಆಸ್ಪತ್ರೆಗಳಲ್ಲಿ ದಾಖಲಾಗಿ ಆ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿದ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಾಖಲೆಗಳು :

  • ಮಂಡಳಿ ನೀಡಿರುವಂತಹ ಗುರುತಿನ ಚೀಟಿ / ಸ್ಮಾರ್ಟ್‌ ಕಾರ್ಡ್‌
  • ಎರಡನೇ ಮಗುವಿನ ಹೆರಿಗೆ ಎಂದು ಅಫಿಡವೀಟ್‌ ಸಲ್ಲಿಸುವುದು.
  • ಬ್ಯಾಂಕ್‌ ಖಾತೆ
  • ಮಕ್ಕಳ ಛಾಯಾಚಿತ್ರ
  • ಉದ್ಯೋಗ ದೃಢೀಕರಣ ಪತ್ರ
  • ಡಿಸ್ಚಾರ್ಜ್‌ ದಾಖಲೆಗಳು
  • ಮಗುವಿನ ಜನನ ಪ್ರಮಾಣ ಪತ್ರ
  • ಮಗುವಿನ ಜನನದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು.

ಅನ್ವಯಿಸುವ ವಿಧಾನ :

  • ಅರ್ಜಿದಾರರು ಅರ್ಜಿಯನ್ನು ಹತ್ತಿರದ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಸಲ್ಲಿಸಬೇಕು.
  • ನೋಂದಣಾಧಿಕಾರಿಗಳಾದ ಹಿರಿಯ/ ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
  • ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here
ಅಧಿಕೃತ ವೆಬ್ಸೈಟ್https://labour.karnataka.gov.in/

ಇತರೆ ವಿಷಯಗಳು :

ಕಾರ್ಮಿಕ ಕಾರ್ಡ್‌ ಇದ್ದವರಿಗೆ 60 ಸಾವಿರ ಉಚಿತ.! ಇಲ್ಲಿದೆ ಸಂಪೂರ್ಣ ಮಾಹಿತಿ, ತಪ್ಪದೇ ನೋಡಿ

LPG ಗ್ಯಾಸ್‌ ದರ ಹೆಚ್ಚಳ ಬಳಕೆದಾರರಿಗೆ ಬಿಗ್ ಶಾಕ್!‌ ಗ್ಯಾಸ್‌ ಸಿಲಿಂಡರ್‌ ಇದ್ದವರಿಗೆ ಹೊಸ ರೂಲ್ಸ್‌ 2023‌

Leave a Reply