ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರದಿಂದ ಕಾರ್ಮಿಕರ ಕಾರ್ಡ್ ಇದ್ದವರಿಗೆ ಸಿಹಿ ಸುದ್ದಿ ನೀಡಿದೆ. ಲೇಬರ್ ಕಾರ್ಡ್ ಇರುವಂತಹ ಕುಟುಂಬದವರ ಮಕ್ಕಳಿಗೆ ಶುಭ ಸುದ್ದಿ ನೀಡಲಾಗಿದೆ. ಈ ಕಾರ್ಡ್ ಹೊಂದಿರುವಂತಹ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆ ಮಾಡಲಾಗುತ್ತದೆ, ಹಾಗಾಗಿ ಎಲ್ಲಾ ಕಾರ್ಮಿಕ ಕಾರ್ಡ್ ಇರುವಂತಹವರು ಈ ಕಿಟ್ ಪಡೆಯಲು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ |
ಪ್ರಯೋಜನಗಳು | ಉಚಿತ ಕಿಟ್ ವಿತರಣೆ |
ಫಲಾನುಭವಿಗಳು | ಶಾಲಾ ಮಕ್ಕಳು |
ಕಾರ್ಮಿಕ ಕಾರ್ಡ್ ಇದ್ದವರಿಗೆ ಉಚಿತವಾಗಿ ಕಿಟ್ ವಿತರಣೆ 2023-24
ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಜೇಷ್ಠತೆ ಆಧಾರದ ಮೇಲೆ 1 ರಿಂದ 5 ನೇತರಗತಿಯಲ್ಲಿ ಓದುತ್ತಿರುವ ಮಕ್ಕಳಿಗೆ ಶಾಲಾ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.
ಮೊದಲನೇ ಹಂತದಲ್ಲಿ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ವಿದ್ಯಾರ್ಥಿಗಳು ಸಿಗದೇ ಇರುವ ಪಕ್ಷದಲ್ಲಿ ಕೆಳಹಂತದ 1-4 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ದಾಖಲೆಗಳು :
- ವಿದ್ಯಾರ್ಥಿಗಳು ಓದುತ್ತಿರುವ ತರಗತಿಯ ವ್ಯಾಸಂಗ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಹಿಂದಿನ ತರಗತಿಯ (4 ನೇ)ತರಗತಿ ಅಂಕಪಟ್ಟಿ
- ಪಾಲಕರ ನೋಂದಾಯಿತ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್
- ರೇಷನ್ ಕಾರ್ಡ್ ಜೆರಾಕ್ಸ್
ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರವರ ಕಛೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.
ಕೊನೆಯ ದಿನಾಂಕ :
10- ಫೆಬ್ರವರಿ -2023 ಕೊನೆಯ ದಿನಾಂಕ ಆಗಿರುತ್ತದೆ.
ಪ್ರಮುಖ ಲಿಂಕ್ ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |