ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕ ಸರ್ಕಾರವು ಕಾರ್ಮಿಕ ಕಾರ್ಡ್ ಇದ್ದವರಿಗೆ ಹಲವಾರು ಸೌಲಭ್ಯವನ್ನು ಒದಗಿಸುತ್ತಿದೆ. ಕಾರ್ಮಿಕರ ಹಿತದೃಷ್ಠಿಯಿಂದ ಇಂತಹ ಯೋಜನೆಗಳು ಹಾಗೂ ಸೌಲಭ್ಯವನ್ನು ಸರ್ಕಾರ ಜಾರಿಗೆ ತರುತ್ತಲೇ ಇದೆ. ಪ್ರತಿಯೊಬ್ಬ ಕಾರ್ಮಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ಸರ್ಕಾರ |
ಫಲಾನುಭವಿಗಳು | ಕಾರ್ಮಿಕರು |
ಪ್ರಯೋಜನಗಳು | 3000 ಸಾವಿರ ಸಹಾಯಧನ |
ಅರ್ಹತೆಗಳು :
- ಪ್ರತಿ ನೋಂದಾಯಿತ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕ ಫಲಾನುಭವಿಯು 60 ವರ್ಷ ವಯೋಮಿತಿ ಪೂರ್ಣಗೊಳಿಸಿರಬೇಕು.
- ನೋಂದಾಯಿತ ಕಟ್ಟಡ ಕಾರ್ಮಿಕ 60 ವರ್ಷ ವಯಸ್ಸು ಪೂರ್ಣಗೊಳ್ಳುವ ಪೂರ್ವದಲ್ಲಿ ಕನಿಷ್ಠ 03 ವರ್ಷಗಳು ನಿರಂತರವಾಗಿ ಮಂಡಳಿಯ ಫಲಾನುಭವಿಯಾಗಿ ಮುಂದುವರೆದಿರಬೇಕು.
- ಪಿಂಚಣಿಗೆ ಅರ್ಹರಾದ ಪ್ರತಿ ನೋಂದಾಯಿತ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯ KBOCWWB ತಂತ್ರಾಂಶದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ನೋಂದಾಯಿತ ಕಟ್ಟಡ ಕಾರ್ಮಿಕ ಅಥವಾ ಇತರೆ ನಿರ್ಮಾಣ ಕಾರ್ಮಿಕರು ತನ್ನ ಮಂಡಳಿಯ ಮೂಲ ಗುರುತಿನ ಚೀಟಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
- ಫಲಾನುಭವಿಯು ಸಲ್ಲಿಸಿದ ಪಿಂಚಣಿ ಅರ್ಜಿಯ ಪರಿಶೀಲನಾ ಸಂದರ್ಭದಲ್ಲಿ ಅರ್ಜಿ ಅನರ್ಹ ಎಂದು ಕಂಡು ಬಂದಲ್ಲಿ ಅರ್ಜಿಯನ್ನು ತಿರಸ್ಕಾರಿಸಲಾಗುವುದು.
- ನೋಂದಾಯಿತ ಫಲಾನುಭವಿಯು ಪಿಂಚಣಿಯನ್ನು ಮುಂದುವರೆಸಲು ಪ್ರತಿ ವರ್ಷವೂ ಜೀವಿತ ಪ್ರಮಾಣ ಪತ್ರ ನಮೂನೆ XIV-A ಅನ್ನು ಮಂಡಳಿಯ ತಂತ್ರಾಂಶದಲ್ಲಿ ಮಂಜೂರಾತಿ ಅಧಿಕಾರಿಗೆ ಸಲ್ಲಿಸಬೇಕು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಪ್ರಮುಖ ದಾಖಲೆಗಳು :
- ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ
- ಉದ್ಯೋಗ ದೃಢೀಕರಣ ಪತ್ರ
- ಜೀವಿತ ಪ್ರಮಾಣ ಪತ್ರ
- ರೇಷನ್ ಕಾರ್ಡ್ ಜೆರಾಕ್ಸ್
- ಫಲಾನುಭವಿಯ ಬ್ಯಾಂಕ್ ಪಾಸ್ ಪುಸ್ತಕದ ಛಾಯಾಪ್ರತಿ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅನ್ವಯಿಸುವ ವಿಧಾನ :
- ಅರ್ಜಿದಾರರು ಅರ್ಜಿಯನ್ನು ಹತ್ತಿರದ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಸಲ್ಲಿಸಬೇಕು.
- ನೋಂದಣಾಧಿಕಾರಿಗಳಾದ ಹಿರಿಯ/ ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
- ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ
ನಿಮ್ಮ ಹತ್ತಿರದ ಕಾರ್ಮಿಕ ಕಛೇರಿಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಲೇಬರ್ ಕಾರ್ಡ್ ಇದ್ದ ಮಕ್ಕಳಿಗೆ ಉಚಿತವಾಗಿ ಟ್ಯಾಬ್ ವಿತರಣೆ ಪ್ರಾರಂಭ.! ಸಂಪೂರ್ಣ ಮಾಹಿತಿ ಇಲ್ಲಿದೆ.
ಶ್ರಮಿಕ್ ನಿವಾಸ ಯೋಜನೆ: ಎಲ್ಲಾ ಕಾರ್ಮಿಕರಿಗೆ ಉಚಿತ ಮನೆಗಳು ಬಿಡುಗಡೆ, ಸಂಪೂರ್ಣ ಮಾಹಿತಿ ಇಲ್ಲಿದೆ