ಹಲೋ ಸ್ನೇಹಿತರೇ ನಮಸ್ಕಾರ, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಎಲ್ಲಾ ಜನತೆಗೂ ತತ್ತಿರಿಸಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಗೃಹ ಬಳಕೆಯ LPG ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಲಾಗಿದೆ. ಎಲ್ಲರೂ ಗಮನಿಸಬೇಕಾದ ವಿಷಯವಾಗಿದೆ. ಇದರ ಎಲ್ಲಾ ಮುಖ್ಯ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಗೃಹ ಬಳಕೆಯ lpg ಗ್ಯಾಸ್ ಸಿಲಿಂಡರ್ ದರವನ್ನು 50 ರೂಪಾಯಿ ಹೆಚ್ಚಿಸಲಾಗಿದೆ. ಹಾಗೆಯೇ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 350.50 ರೂ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಬಳಕೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. 14.2 kg ದೇಶೀಯ ದ್ರವೀಕೃತ ಪೆಟ್ರೋಲಿಯಂ ಅನಿಲ ಸಿಲಿಂಡರ್ ಬೆಲೆಯನ್ನು 50 ರೂಪಾಯಿಗೆ ಹೆಚ್ಚಿಸಲಾಗಿದೆ.
ಇತ್ತೀಚಿನ ಪರಿಷ್ಕರಣೆಯೊಂದಿಗೆ ದೇಶೀಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ ಇಂದಿನಿಂದ ಪ್ರತಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1103 ರೂಪಾಯಿ ಆಗಲಿದೆ ಎಂದು ಹೇಳಲಾಗಿದೆ. ಅಲ್ಲದೇ 19 ಕೆಜಿ ವಾಣಿಜ್ಯ lpg ಸಿಲಿಂಡರ್ ಬೆಲೆಯನ್ನು 350.50 ರೂಪಾಯಿಗೆ ಹೆಚ್ಚಿಸಲಾಗಿದೆ. ಈ ಹೆಚ್ಚಳದೊಂದಿಗೆ 19 ಕಗ ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2119.50 ರೂಪಾಯಿ ಹೊಸ ದರಗಳು ಜಾರಿಗೆ ಬರಲಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಸ್ಥಳೀಯ ತೆರಿಗೆಯಿಂದಾಗಿ ದೇಶೀಯ ಅನಿಲದ ಬೆಲೆಗಳು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ಬದಲಾಗುತ್ತವೆ ಇಂಧನ ಚಿಲ್ಲರೆ ವ್ಯಾಪಾರಿಗಳು ಪ್ರತಿ ತಿಂಗಳ ಆರಂಭದಲ್ಲಿ lpg ಸಿಲಿಂಡರ್ ಗಳ ಬೆಲೆಯನ್ನು ಪರಿಷ್ಕರಿಸುತ್ತಾರೆ. ಪ್ರತಿ ಕುಟುಂಬವು ವರ್ಷಕ್ಕೆ 14.2 kg ತೂಕದ 12 ಸಿಲಿಂಡರ್ ಗಳನ್ನು ಸಬ್ಸಿಡಿ ದರದಲ್ಲಿ ಪಡೆಯಲು ಅರ್ಹವಾಗಿದೆ. ಅದರಾಚೆಗೆ ಗ್ರಾಹಕರು ಮಾರುಕಟ್ಟೆ ಬೆಲೆಯಲ್ಲಿ lpg ಸಿಲಿಂಡರ್ಗಳ ಯಾವುದೇ ಹೆಚ್ಚುವರಿ ಖರೀದಿ ಮಾಡಬೇಕಾಗುತ್ತದೆ.
ಪಹಲ್ ಯೋಜನೆಯಡಿ ಗ್ರಾಹಕರು ಸಬ್ಸಿಡಿ ದರದಲ್ಲಿ lpg ಸಿಲಿಂಡರ್ ಗಳನ್ನು ಪಡೆಯುತ್ತಾರೆ. ಸಬ್ಸಿಡಿ ವಿದೇಶಿ ವಿನಿಮಯ ದರಗಳು ಕಚ್ಚಾ ತೈಲಗಳಂತಹ ಹಲವಾರು ಅಂಶಗಳ ಮೇಲೆ ಅವಲಂಬಿತವಾಗುತ್ತವೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
EMI, ಗ್ಯಾಸ್ ಸಿಲಿಂಡರ್, ರೈಲ್ವೆ, ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಬದಲಾವಣೆ. ಮಾರ್ಚ್ 1 ರಂದು ಹೊಸ ನಿಯಮಗಳು ಜಾರಿ.!
ಪಾನ್ ಕಾರ್ಡ್ ಇದ್ದವರ ಗಮನಕ್ಕೆ, Pan Card New Rules 2023: ಕಂಪ್ಲೀಟ್ ಮಾಹಿತಿ ಇಲ್ಲಿದೆ