ಹಲೋ ಆತ್ಮೀಯ ಸ್ನೇಹಿತರೇ ನಮಸ್ಕಾರ, ಕೇಂದ್ರ ಬಜೆಟ್‌ನಲ್ಲಿ ಮಹಿಳೆಯರಿಗೆ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿ ಮಾಡಲು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ. ಹಣಕಾಸು ಸಚಿವೆ ಮಹಿಳಾ ಸಮ್ಮಾನ್ ಬಚತ್ ಪತ್ರ ಎಂಬ ಉಳಿತಾಯ ಯೋಜನೆಯನ್ನು ಘೋಷಿಸಿದ್ದಾರೆ. ಮಹಿಳೆಯರ ಸಣ್ಣ ಉಳಿತಾಯ ಯೋಜನೆಯಾಗಿದೆ. ಇದರಲ್ಲಿ ಕಡಿಮೆ ಬಡ್ಡಿದರದಲ್ಲಿ ಠೇವಣಿಯನ್ನು ಇಡಬಹುದು ಎಂದು ತಿಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕೇಂದ್ರ ಸರ್ಕಾರ |
ಕೇಂದ್ರ ಬಜೆಟ್ | ಪ್ರಮುಖ ಘೋಷಣೆಗಳು |
ಬಜೆಟ್ ಘೋಷಣೆಯ ದಿನಾಂಕ | 01-02-2023 ಫೆಬ್ರವರಿ |
ಘೋಷಿಸಿದವರು | ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ |
ಯೋಜನೆ ಹೆಸರು | ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಯೋಜನೆ 2023 |
ಫಲಾನುಭವಿಗಳು | ಎಲ್ಲಾ ಮಹಿಳೆಯರು |
ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಯೋಜನೆ 2023 :
ಶೇಕಡಾ 7% ರಷ್ಟು ಬಡ್ಡಿದರದಂತೆ 2 ಲಕ್ಷದವರೆಗೆ ಮಹಿಳಾ ಸಮ್ಮಾನ್ ಪ್ರಮಾಣ ಪತ್ರದ ಅಡಿಯಲ್ಲಿ ಠೇವಣಿ ಇಡುವ ಅವಕಾಶ ಕಲ್ಪಿಸಲಾಗಿದೆ. 2 ವರ್ಷದವರೆಗೆ ಅಂದರೆ 2025 ರ ಮಾರ್ಚ್‌ವರೆಗೆ ಈ ಯೋಜನೆ ಅಡಿಯಲ್ಲಿ ಠೇವಣಿ ಇಡಬಹುದು ಅಥವಾ ವಾಪಾಸ್ ಪಡೆಯಬಹುದು. ಇದು ಮಹಿಳೆಯರಿಗೆ ಸಣ್ಣ ಉಳಿತಾಯವಾಗಲಿದೆ ಎಂದರು. ಆಜಾದಿ ಕಾ ಅಮೃತ್ ಮಹೋತ್ಸವ್ ನೆನಪಿಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಮಹಿಳೆಯರ ಆರ್ಥಿಕ ಸಬಲೀಕರಣದ ದೀನ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಗ್ರಾಮೀಣ ಮಹಿಳೆಯರನ್ನು81 ಲಕ್ಷ ಸ್ವ-ಸಹಾಯ ಗುಂಪುಗಳಾಗಿ ಸಜ್ಜುಗೊಳಿಸುವ ಮೂಲಕ ಗಮನಾರ್ಹ ಯಶಸ್ಸು ಸಾಧಿಸಲಾಗಿದೆ ಎಂದು ತಿಳಿಸಿದರು. ಈ ಗುಂಪುಗಳನ್ನು ಆರ್ಥಿಕತೆಯ ಮುಂದಿನ ಹಂತವನ್ನು ತಲುಪಲು ನಾವು ಸಕ್ರಿಯಗೊಳಿಸುತ್ತೇವೆ ಹೇಗೆಂದರೆ ದೊಡ್ಡ ಉತ್ಪಾದಕ ಉದ್ಯಮಗಳ ರಚನೆಯ ಮೂಲಕ ಅಥವಾ ಸಾವಿರಾರು ಸದಸ್ಯರನ್ನು ಹೊಂದಿರುವವರ ಈ ಗುಂಪುಗಳನ್ನು ವೃತ್ತಿಪರವಾಗಿ ನಿರ್ವಹಿಸುವ ಮೂಲಕ ತಿಳಿಸಲಾಗಿದೆ. ಕಚ್ಚಾ ವಸ್ತುಗಳ ಪೂರೈಕೆ ಮತ್ತು ಉತ್ತಮ ವಿನ್ಯಾಸ ಗುಣಮಟ್ಟ, ಅವರ ಉತ್ಪನ್ನಗಳ ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಈ ಮಹಿಳಾ ಗುಂಪುಗಳಿಗೆ ಸಹಾಯ ಮಾಡಲಾಗುವುದು. ದೊಡ್ಡ ಮಾರುಕಟ್ಟೆಯಲ್ಲಿ ಸೇವೆ ಸಲ್ಲಿಸಲು ಹಾಗೂ ತಮ್ಮ ಕಾರ್ಯಚರಣೆ ಹೆಚ್ಚಿಸಲು ಈ ಮಹಿಳಾ ಗುಂಪುಗಳನ್ನು ಸಕ್ರಿಯಗೊಳಿಸಲಾಗುತ್ತದೆ.
ಪ್ರಮುಖ ಲಿಂಕ್ ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಕೇಂದ್ರ ಬಜೆಟ್ ಮಂಡನೆ 2023 ಫೆಬ್ರವರಿಯಿಂದ ಕರ್ನಾಟಕಕ್ಕೆ ಬಂಪರ್ ಕೊಡುಗೆಗಳು
ಕೃಷಿಗೆ ಬಜೆಟ್ ನಲ್ಲಿ ಸಿಕ್ಕಿದ್ದು ಏನು? ರೈತರಿಗೆ ಭರ್ಜರಿ ಸಿಹಿ ಸುದ್ದಿ, 10 ಅದ್ಭುತ ಘೋಷಣೆಗಳು