ಹಲೋ ಸ್ನೇಹಿತರೇ ನಮಸ್ಕಾರ, ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಇರುವ ಎಲ್ಲಾ ನಿರುದ್ಯೋಗ ಯುವಕ ಯುವತಿಯರಿಗೆ ಯಾವುದೇ ಗ್ಯಾರಂಟಿಯನ್ನು ಕೇಳದೇ 10 ಲಕ್ಷದವರೆಗೆ ಸಾಲ ಕೊಡಲಾಗುತ್ತದೆ. ಈ ಹಣದಿಂದ ಯುವಕ – ಯುವಕರಿಗೆ ತುಂಬಾ ಸಹಾಯಕವಾಗಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಕೇಂದ್ರ ಸರ್ಕಾರವು ಕಾಲ ಕಾಲಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಸರ್ಕಾರದ ಇಂತಹ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ. ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯು ಜಾರಿಗೆ ತಂದ ಯೋಜನೆಗಳಲ್ಲಿಇದು ಕೂಡ ಒಂದಾಗಿದೆ.
ದೇಶದಾದ್ಯಂತ ಎಲ್ಲಾ ಸಣ್ಣ ವ್ಯಾಪಾರಿಗಳು ಇದನ್ನು ಪಡೆಯಬಹುದು. ಈ ಯೋಜನೆಯಲ್ಲಿ 10 ಲಕ್ಷ ಸಾಲ ಪಡೆಯಬಹುದು. ಮತ್ತು ಅದನ್ನು 3 ಅಥವಾ 5 ವರ್ಷದಲ್ಲಿ ಪಾವತಿಸಲಾಗುವುದು. ಜನರಿಗೆ ಸಾಲದ ನೆರವು ನೀಡಲು ಮತ್ತು ಅವರ ಅಗತ್ಯತೆಗೆ ಅನುಗುಣವಾಗಿ ಸಾಲವನ್ನು ನೀಡಲು ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಮುದ್ರಾ ಸಾಲ ಯೋಜನೆಯಲ್ಲಿ ನೀವು 10 ಲಕ್ಷದವರೆಗೆ ಸಾಲ ಪಡೆಯಬಹುದು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ವಾಣಿಜ್ಯ ಬ್ಯಾಂಕುಗಳು ಸಹಕಾರಿ ಬ್ಯಾಂಕುಗಳು, ಸಣ್ಣ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು AMFI ಗಳು ಮತ್ತು NBFC ಗಳ ಮೂಲಕ ಉದ್ಯಮಿಗಳಿಗೆ ಈ ಸಾಲವನ್ನು ಒದಗಿಸಲಾಗುತ್ತದೆ. ನೀವು ನಿಮ್ಮ ಹತ್ತಿರದ ಬ್ಯಾಂಕಿಗೆ ಹೋಗಿ ಈ ಸಾಲ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು. ನೀವು ಅಗತ್ಯವಿರುವ ಎಲ್ಲಾ ದಾಖಲೆಯನ್ನು ಸಲ್ಲಿಸಬೇಕು. ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಸ್ವಂತ ವಾಹನ ಇದ್ದವರಿಗೆ ಹೊಸ ರೂಲ್ಸ್.! ತಪ್ಪಿದ್ರೆ ದಂಡ ಹಾಗೂ ಶಿಕ್ಷೆ ಗ್ಯಾರಂಟಿ ಎಲ್ಲಾ ವಾಹನ ಸವಾರರು ತಪ್ಪದೇ ನೋಡಿ