ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರದಿಂದ ಎಲ್ಲಾ ಬಿಪಿಎಲ್ ಕಾರ್ಡ್‌ದಾರರಿಗೆ, ಹಾಗೂ ಅಂತ್ಯೋದಯ ರೇಷನ್ ಕಾರ್ಡ್, ಎಪಿಎಲ್ ಕಾರ್ಡ್‌ದಾರರಿಗೆ, ಮತ್ತು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೆ ಹಾಗೂ ಈಗಾಗಲೇ ರೇಷನ್ ಕಾರ್ಡ್ ಬಂದ್ ಆದವರಿಗೆ ಮತ್ತು ಬಿಪಿಎಲ್ ಕಾರ್ಡ್ ಇದ್ದು ಮತ್ತೆ ರೇಷನ್ ಕಾರ್ಡ್ ಕೊಡುವುದು ಬಂದ್ ಮಾಡಿ ಎಪಿಎಲ್ ಆಗಿದ್ದವರಿಗೆ ಮತ್ತೆ ಬಂಪರ್ ಗಿಫ್ಟ್ ನೀಡಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿ ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ 24.1 % ರಷ್ಟು ಮೀಸಲಾತಿಯನ್ನು ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿ ಶಿಫಾರಸ್ಸು ಮಾಡಿದೆ. ಸಮಿತಿಯು ತನ್ನ 7ನೇ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.
ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ 24.1 ರಷ್ಟು ಮೀಸಲಾತಿ ನೀಡಬೇಕು. ಕುಟುಂಬದಲ್ಲಿ ಯಾರೂ ಇಲ್ಲದೇ ಒಬ್ಬರೇ ಇದ್ದವರಿಗೆ, ಮತ್ತು ಯಾವುದೇ ಆಸ್ತಿ ಇಲ್ಲದವರಿಗೆ 24 ಗಂಟೆಯಲ್ಲಿ ಬಿಪಿಎಲ್ ಕಾರ್ಡ್ ವಿತರಿಸಲು ನಿಯಮ ರೂಪಿಸಬೇಕೆಂದು ಸಮಿತಿ ತಿಳಿಸಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಸೊಸೈಟಿ, ಬ್ಯಾಂಕ್ ಮತ್ತು ಸಂಘ – ಸಂಸ್ಥೆಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಬೇಕೆಂದು ಸಮಿತಿ ಅಭಿಪ್ರಾಯ ತಿಳಿಸಿದೆ. ಸೊಸೈಟಿ ಬ್ಯಾಂಕ್ ಮತ್ತು ಸಂಘ – ಸಂಸ್ಥೆಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಬೇಕೆಂದು ಸಹಕಾರ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ. ಸಿ ಎಸ್ ಆರ್ ನಿಧಿಯಲ್ಲಿ ಶೇಕಡಾ 25 %, ಹಾಗೂ ಬೆಳೆ ಪರಿಹಾರ ಮೊತ್ತ 50% ರಷ್ಟು ಹೆಚ್ಚಳ ಮಾಡಬೇಕು. ಎಸ್‌ಸಿಎಸ್ಪಿ, ಟಿಎಸ್ಪಿಪಿ, ಅನುದಾನವನ್ನು ಕಟ್ಟಡ ಹಾಸ್ಟೆಲ್ ಮತ್ತು ಕಾಲೇಜುಗಳ ನಿರ್ಮಾಣಕ್ಕೆ ಬಳಸಿಕೊಳ್ಳದೇ ಸಮುದಾಯದ ಕಲ್ಯಾಣಕ್ಕೆ ಬಳಸಿಕೊಳ್ಳಬೇಕು. ಪರಿಶಿಷ್ಟ ವಿದ್ಯಾರ್ಥಿಗಳ ಶುಲ್ಕವನ್ನು ಕಾಲೇಜಿಗೆ ,ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮಾ ಮಾಡಬೇಕೆಂದು ಹೇಳಲಾಗಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಸಾರಿಗೆ ಇಲಾಖೆಯಿಂದ ಡ್ರೈವಿಂಗ್ ಲೇಸೆನ್ಸ್ ಮತ್ತು RC ಇದ್ದವರಿಗೆ ಹೊಸ ರೂಲ್ಸ್ ಜಾರಿ ಸರ್ಕಾರದಿಂದ ಆದೇಶ
Govt. Scheme 2023-24: ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.! ತಪ್ಪದೇ ಎಲ್ಲಾ ಮಹಿಳೆಯರು ನೋಡಿ.