ಹೊಸ ಅರ್ಜಿಗಳ ಆಹ್ವಾನ, ಸರ್ಕಾರದಿಂದ ಹೊಸ ಅಪ್ಡೇಟ್ ಗಂಗಾ ಕಲ್ಯಾಣ ಯೋಜನೆ 2023-24

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅಂತಹ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಕೂಡ ಒಂದಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರೈತರಿಗೆ ಉಚಿತವಾಗಿ ನೀರಿನ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ಗಂಗಾ ಕಲ್ಯಾಣ ಯೋಜನೆಯ ಲಾಭ ಪಡೆಯುವ ರೈತರು ಅರ್ಜಿ ಸಲ್ಲಿಸಬಹುದು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

ganga kalyana yojana 2023-24
ganga kalyana yojana 2023-24
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಪ್ರಮುಖ ವಿವರಗಳು :

ಸಂಸ್ಥೆಯ ಹೆಸರುಕರ್ನಾಟಕ ಸರ್ಕಾರ
ಯೋಜನೆ ಹೆಸರುಗಂಗಾ ಕಲ್ಯಾಣ ಯೋಜನೆ 2023
ಫಲಾನುಭವಿಗಳುಎಲ್ಲಾ ರೈತರು
ಪ್ರಯೋಜನಗಳುಉಚಿತ ನೀರಿನ ವ್ಯವಸ್ಥೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-03-2023

ಹಿಂದುಳಿದ ವರ್ಗಗಳ ಪ್ರವರ್ಗ – ಎ ರಲ್ಲಿನ ಮಡಿವಾಳ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು :

  • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದ ರೈತರಾಗಿರಬೇಕು. ಜಮೀನು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
  • ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ 98,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ 12,000 ಒಳಗಿರಬೇಕು.
  • ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಪ್ರಯೋಜನಗಳು :

  • ವೈಯಕ್ತಿಕ ಕೊಳವೆ ಬಾವಿ ಯೋಜನೆಯ ಘಟಕ ವೆಚ್ಚ ರೂ. 2.50 ಲಕ್ಷಗಳು , ಇದರಲ್ಲಿ 2 ಲಕ್ಷ ಸಹಾಯಧನ ಹಾಗೂ ರೂ 50,000/– ರೂ,ನಿಗಮದಿಂದ ಶೇ.4 ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ. 4.00 ಲಕ್ಷಗಳು ಇದರಲ್ಲಿ 3.50 ಲಕ್ಷ ಸಹಾಯಧನ ಹಾಗೂ ರೂ 50,000 /- ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.

ದಾಖಲೆಗಳು :

  • ರೈತರು ಆಧಾರ್‌ ಕಾರ್ಡ್‌ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್‌ ಖಾತೆ ಹೊಂದಿರಬೇಕು.
  • ಆಧಾರ್‌ ಕಾರ್ಡ್‌ನಲ್ಲಿರುವಂತೆ ರೈತರ ಹೆಸರು ಬ್ಯಾಂಕ್‌ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್‌ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.

ಅರ್ಜಿ ಸಲ್ಲಿಸುವುದು :

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ ಮುಖಾಂತರ ಗ್ರಾಮ ಒನ್‌, ಬೆಂಗಳೂರು ಒನ್‌ ಮತ್ತು ಕರ್ನಾಟಕ ಒನ್‌ ಸೇವಾ ಕೇಂದ್ರಗಳಲ್ಲಿ ಆನ್ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :

03-03-2023 ಫೆಬ್ರವರಿ ಯಿಂದ ಮಾರ್ಚ್‌ 03-03-2023 ಕೊನೆಯ ದಿನಾಂಕವಾಗಿರುತ್ತದೆ.

ಪ್ರಮುಖ ಲಿಂಕ್‌ ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram

ಇತರೆ ವಿಷಯಗಳು :

ಸರ್ಕಾರದಿಂದ ಉಚಿತವಾಗಿ ಸೋಲಾರ್‌ ಸ್ಟೌವ್‌ ಪಡೆಯಿರಿ, 5 ಸಾವಿರ ಸಬ್ಸಿಡಿ, ಸೋಲಾರ್‌ ಸ್ಟೌವ್‌ ಯೋಜನೆ 2023

ಸರ್ಕಾರದಿಂದ ಉಚಿತವಾಗಿ ಸೋಲಾರ್‌ ಸ್ಟೌವ್‌ ಪಡೆಯಿರಿ, 5 ಸಾವಿರ ಸಬ್ಸಿಡಿ, ಸೋಲಾರ್‌ ಸ್ಟೌವ್‌ ಯೋಜನೆ 2023

Leave a Reply