ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯದಲ್ಲಿರುವ ನಿರುದ್ಯೋಗ ಯುವಕರಿಗೆ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗವಕಾಶವನ್ನು ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರವು ನಿರುದ್ಯೋಗ ಯುವಕರಿಗೆ ಸಿಹಿ ಸುದ್ದಿ ನೀಡಿದೆ ಎಂದಿದ್ದಾರೆ. ಸರ್ಕಾರವು ಗ್ರಾಮೀಣ ಯುವಕರ ಹಿತದೃಷ್ಠಿಯಿಂದ ಇಂತಹ ಕಾರ್ಯಕ್ರಮವನ್ನು ಸರ್ಕಾರವು ಯೋಜಿಸುತ್ತಿದೆ. ಹಾಗೆಯೇ ಉದ್ಯೋಗವಕಾಶವನ್ನು ಸರ್ಕಾರ ನೀಡುತ್ತಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ರಾಜ್ಯ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಯುವಕರಿಗೆ ಉದ್ಯೋಗವಕಾಶವನ್ನು ನೀಡಿದೆ. ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗೆ ಮಹತ್ವದ ಉದ್ಯೋಗ ಅವಕಾಶವನ್ನು ಸೃಷ್ಠಿಸಿದೆ. ಯುವ ಮತದಾರರನ್ನು ಸೆಳೆಯಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಯಲ್ಲಿ ಮಟ್ಟದಲ್ಲಿ ತಲಾ 2 ರಂತೆ 12 ಸಾವಿರ ವಿವೇಕಾನಂದ ಸ್ವ ಸಹಾಯ ಗುಂಪುಗಳನ್ನು ರಚಿಸಲು ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಯುವ ಮತದಾರರನ್ನು ಸೆಳೆಯಲು ಯತ್ನಿಸುತ್ತಿದೆ. ಇದು ವಿಶೇಷವಾಗಿ ಗ್ರಾಮೀಣ ಮತದಾರರನ್ನು ಸೆಳೆಯುವ ನಿರೀಕ್ಷೆ ಇದಾಗಿದೆ. ಅಂಕಿ ಅಂಶಗಳ 2018 ರಲ್ಲಿ 20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮತದಾರರು 15 ಲಕ್ಷ ಮತದಾರರು ಇದ್ದರು. ಆದರೆ ಈಗ ಯುವ ಮತದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಕರ್ನಾಟಕದಲ್ಲಿ 6 ಸಾವಿರ ಗ್ರಾಮ ಪಂಚಾಯಿತಿಗಳು ಇವೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದ್ದು, ಈ ಹಿಂದೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 1 ವಿವೇಕಾನಂದ ಸ್ವ ಸಹಾಯ ಸಂಘಗಳನ್ನು ರಚಿಸಲು ಪ್ರಸ್ತಾಪಿಸಲಾಗಿತ್ತು. ಈಗ ಪ್ರತಿ ಪಂಚಾಯಿತಿಯಲ್ಲಿ 2 ಗುಂಪುಗಳನ್ನು ಹೊಂದಲು ಹಣಕಾಸು ಇಲಾಖೆ ಆದೇಶ ಹೊರಡಿಸಲಾಗಿದ್ದು, ಇದರ ಜೊತೆಗೆ ರಾಜ್ಯದಾಂದ್ಯಂತ 12 ಸಾವಿರ ಗುಂಪುಗಳಾಗಿವೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಯುವಕರಿಗೆ ಉದ್ಯೋಗವನ್ನು ನೀಡುವ ಗುರಿ, ಈ ಯೋಜನೆಯು ನಿರುದ್ಯೋಗ ಯುವಕರಿಗೆ ಉದ್ಯೋಗ ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯಡಿ ಇಲಾಖೆಯು 1 ಲಕ್ಷ ಸಹಾಯಧನ ಸೇರಿದಂತೆ 10 ಸಾವಿರ ನಗದು ಮತ್ತು 5 ಲಕ್ಷ ರೂಪಾಯಿ ಸಹಾಯಧನವನ್ನು ನೀಡುತ್ತದೆ. 5 ಲಕ್ಷ ಯುವಕರಿಗೆ ಉದ್ಯೋಗ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆಯು ಯುವಕರಿಗೆ ಆಯಾ ಸ್ಥಳದಲ್ಲೇ ಉದ್ಯೋಗ ಒದಗಿಸಲಾಗುತ್ತದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ನಿಮ್ಮ ಬಳಿ ಹಳೆ ವೊಟರ್ ಐಡಿ ಇದೆಯಾ! ಹಾಗಾದರೆ ತಡಮಾಡಬೇಡಿ ಕೂಡಲೆ ಈ ಹೊಸ ವೋಟರ್ ಐ ಡಿ ಪಡೆಯಿರಿ! ಯಾಕೆ ಗೊತ್ತಾ….
ಕಾರ್ಮಿಕ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್.? ತಪ್ಪದೇ ನೋಡಿ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಳೆಗಾಗಿ ಕಾಯುವ ಅವಶ್ಯಕತೆ ಇಲ್ಲ! ಬೇಸಿಗೆಯ ಬರಗಾಲದಲ್ಲಿ ರೈತರಿಗೊಸ್ಕರ ಜಾರಿಗೆ ತಂದ ಈ ಬೃಹತ್ ಯೋಜನೆ ! ಬೇಸಿಗೆಯಲ್ಲಿ ಮಳೆ ಯೋಜನೆ
50 ರಿಂದ 60 ಮೊಟ್ಟೆ ಇಡುವ ಈ ಕೋಳಿ ! ಮೊಟ್ಟೆ ಬೆಲೆ ಕೆಳಿದ್ರೆ ನೀವು ಕೂಡ ಶಾಕ್! ಇಲ್ಲಿದೆ ಸಂಪೂರ್ಣ ಮಾಹಿತಿ