ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ರೈತರಿಗೆ ಅನುಕೂಲವಾಗಲು ಹಲವಾರು ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ಈಗ ಸರ್ಕಾರವು ದೇಶದಲ್ಲಿರುವ ರೈತರಿಗೆ ಅಂದರೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸರ್ಕಾರವು ಈಗ ಹೊಸ ಟ್ರ್ಯಾಕ್ಟರ್ ಖರೀದಿಸಲು ಸರ್ಕಾರವು ರೈತರಿಗೆ ಅರ್ಧದಷ್ಟು ಹಣವನ್ನು ಕೊಡಲಾಗುತ್ತದೆ. ಇಂತಹ ಮಹತ್ವದ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕೇಂದ್ರ ಸರ್ಕಾರ |
ಯೋಜನೆ ಹೆಸರು | PM ಕಿಸಾನ್ ಟ್ರ್ಯಾಕ್ಟರ್ ಯೋಜನೆ |
ಫಲಾನುಭವಿಗಳು | ಎಲ್ಲಾ ಸಣ್ಣ ಹಾಗೂ ಅತಿ ಸಣ್ಣ ರೈತರು |
ಪ್ರಯೋಜನಗಳು | ಸಬ್ಸಿಡಿ ದರದಲ್ಲಿ ಟ್ರ್ಯಾಕ್ಟರ್ |
ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಯೋಜನೆಯಲ್ಲಿ ಸರ್ಕಾರವು ಟ್ರ್ಯಾಕ್ಟರ್ ನೀಡುತ್ತಿದೆ. ಇಂತಹ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ರೈತರು 50% ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಖರೀದಿಸಬಹುದು. ಅರ್ಧ ಹಣವನ್ನು ಪಾವತಿಸುವ ರೈತರಿಗೆ ಪೂರ್ತಿಯಾಗಿ ಉಚಿತವಾಗಿ ಟ್ರ್ಯಾಕ್ಟರ್ ಅನ್ನು ನೀಡಲಾಗುತ್ತದೆ. ಪಿಎಮ್ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು ದೇಶದಾದ್ಯಂತ ರೈತರಿಗೆ ಲಭ್ಯವಿದ್ದು ರಾಜ್ಯ ಮಟ್ಟದ ಅಧಿಕಾರಿಗಳ ಮೂಲಕ ಅರ್ಜಿ ಸಲ್ಲಿಸಹುದು. ಟ್ರ್ಯಾಕ್ಟರ್ ಸಬ್ಸಿಡಿ ಯೋಜನೆಗೆ ಆನ್ಲೈನ್ ಮತ್ತು ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ರಾಷ್ಟ್ರೀಯ ಯೋಜನೆಯು ಭಾರತದ ವಿವಿಧ ರಾಜ್ಯಗಳಲ್ಲಿ ವಾಸಿಸುವ ಹೆಚ್ಚಿನ ಭಾಗಗಳಲ್ಲಿ ವಿತರಿಸುವ ಹಕ್ಕನ್ನು ಒಳಗೊಂಡಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಅರ್ಹತೆಗಳು :
- ಭಾರತೀಯ ಖಾಯಂ ರೈತರಾಗಿರಬೇಕು.
- ವಯಸ್ಸು 18 ವರ್ಷ ಮೇಲ್ಪಟ್ಟ ಮತ್ತು 60 ವರ್ಷ ಒಳಗಿರಬೇಕು.
- ಅರ್ಜಿ ಸಲ್ಲಿಸುವ ಮಹಿಳಾ ರೈತರಿಗೆ ಈ ಯೋಜನೆಯು ಹೆಚ್ಚುವರಿ ಪ್ರಯೋಜನ ನೀಡುತ್ತದೆ.
- ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಇತರ ಸಣ್ಣ ಅತಿ ಸಣ್ಣ ರೈತರ ಮಾನದಂಡಗಳ ಅಡಿಯಲ್ಲಿ ಇರಬೇಕು.
- ಟ್ರ್ಯಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
- ಕಳೆದ 7 ವರ್ಷಗಳಲ್ಲಿ ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಖರೀದಿಸಬಾರದು. ಸಬ್ಸಿಡಿ ಟ್ರ್ಯಾಕ್ಟರ್ ಖರೀದಿಸಲು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶ ಇರುತ್ತದೆ.
- ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಗಳಾಗಿರಬಾರದು.
ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಡ್ರೈವಿಂಗ್ ಲೇಸೆನ್ಸ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಮೊಬೈಲ್ ನಂಬರ್
- ಭೂಮಿಯ ದಾಖಲೆಗಳು
ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, CSC ಅಥವಾ ರಾಜ್ಯ ಮಟ್ಟದ ಕೃಷಿ ಇಲಾಖೆಗೆ ಭೇಟಿ ನೀಡಬಹುದು. ಅರ್ಜಿದಾರರು ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಫಲಾನುಭವಿಗಳಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಪಿತ್ರಾರ್ಜಿತ ಆಸ್ತಿ ಹಕ್ಕು ಯಾರಿಗೆಲ್ಲ ಸಿಗುತ್ತೆ? ಹೆಣ್ಣು ಮಕ್ಕಳಿಗೆ ಬರುವ ಪಾಲು ಎಷ್ಟು ಸರ್ಕಾರದ ರೂಲ್ಸ್
ಎಲ್ಲಾ ಪಿಂಚಣಿದಾರರಿಗೆ ಸರ್ಕಾರದಿಂದ ಮುಖ್ಯ ಘೋಷಣೆ, ಹೊಸ ರೂಲ್ಸ್ , ಕಂಪ್ಲೀಟ್ ಮಾಹಿತಿ