ಹಲೋ ಸ್ನೇಹಿತರೇ ನಮಸ್ಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪಿಎಂ ಕಿಸಾನ್ ಯೋಜನೆ 2019 ರಲ್ಲಿ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಕೃಷಿಕರಿಗೆ ವರ್ಷದಲ್ಲಿ 3 ಕಂತುಗಳಲ್ಲಿ ಹಣವನ್ನು ನೀಡಲಾಗುತ್ತಿತ್ತು. ಈ ಯೋಜನೆಯಲ್ಲಿ ರೈತರು ಈಗಾಗಲೇ ಆರ್ಥಿಕ ಸಹಾಯಧನ ಪಡೆಯುತ್ತಿದ್ದು ಈವರೆಗೆ 12 ಕಂತುಗಳಲ್ಲಿ ಹಣ ಪಡೆದಿದ್ದು ಪ್ರತಿ ಕಂತುಗಳಲ್ಲಿ ಸುಮಾರು 10 ಕೋಟಿಗೂ ಅಧಿಕ ರೈತರು ಏಕಕಾಲದಲ್ಲಿ ಈ ಯೋಜನೆಯ ಹಣ ಪಡೆದಿದ್ದಾರೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2023 ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕೇಂದ್ರ ಸರ್ಕಾರ |
ಯೋಜನೆ ಹೆಸರು | ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2023 |
ಫಲಾನುಭವಿಗಳು | ಎಲ್ಲಾ ರೈತರು |
ಪ್ರಯೋಜನಗಳು | 6000 ಸಹಾಯಧನ |
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2023:
ಈ ಯೋಜನೆಯ ಪ್ರಯೋಜನವನ್ನು ಈಗಾಗಲೇ 10 ಕೋಟಿ ರೈತರು ಏಕಕಾಲದಲ್ಲಿ ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ರೈತರಿಗೆ ಸರ್ಕಾರವು ಆರ್ಥಿಕ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ, ಎಲ್ಲಾ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು.
ಅರ್ಹತೆಗಳು :
- ಸ್ವಂತ ಜಮೀನು ಇರುವ ರೈತರಾಗಿರಬೇಕು.
- ಒಬ್ಬರು ಒಮ್ಮೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಯಾವುದೇ ಸರ್ಕಾರಿ ಕೆಲಸದಲ್ಲಿರುವಂತಹ ವ್ಯಕ್ತಿಯು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
- ಯಾವುದೇ ಹುದ್ದೆಯಿಂದ ನಿವೃತ್ತಿ ಬಳಿಕ 10,000 ಕ್ಕೂ ಅಧಿಕ ಪಿಂಚಣಿ ಹಣ ಪಡೆಯುವವರು ಅರ್ಜಿ ಸಲ್ಲಿಸುವಂತಿಲ್ಲ.
- ತೆರಿಗೆ ಪಾವತಿದಾರರು ಈ ಯೋಜನೆಗೆ ಅರ್ಜಿ ಹಾಕುವಂತಿಲ್ಲ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ದಾಖಲೆಗಳು :
- ಜಮೀನಿನ ಪಹಣಿ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಫೋಟೋ ಹಾಗೂ ಮೊಬೈಲ್
ಅರ್ಜಿ ಸಲ್ಲಿಸುವುದು :
- ಅರ್ಹ ರೈತರು ನಿಮ್ಮ ಹೋಬಳಿಯ ಕೃಷಿ ಕೇಂದ್ರ ಅಥವಾ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
- ನಿಮ್ಮ ಊರಿನ CSC ಅಥವಾ ಗ್ರಾಮ ಒನ್ ಕೇಂದ್ರದಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ, ಹಾಗೆಯೇ ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ನಲ್ಲೂ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಲಿಂಕ್ ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ, ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಸಂಪೂರ್ಣ ಮಾಹಿತಿ ಇಲ್ಲಿದೆ
ಹೊಸ ಅರ್ಜಿಗಳ ಆಹ್ವಾನ, ಸರ್ಕಾರದಿಂದ ಹೊಸ ಅಪ್ಡೇಟ್ ಗಂಗಾ ಕಲ್ಯಾಣ ಯೋಜನೆ 2023-24