ಹಲೋ ಸ್ನೇಹಿತರೇ ನಮಸ್ಕಾರ, ಭಾರತವು ದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು ಅನೇಕ ಜನ ಕೂಲಿ ಕೆಲಸ ಮಾಡುವ ಮೂಲಕ ಜೀವನ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಈ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳ್ನು ಜಾರಿಗೆ ತರುತ್ತಿವೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳು ಯಾವುದೇ ತೊಂದರೆಗಳನ್ನು ಎದುರಿಸಬೇಕಾಗಿಲ್ಲ ಎನ್ನುವುದು ಈ ಯೋಜನೆಗಳ ಉದ್ದೇಶವಾಗಿದೆ. ಈ ಯೋಜನೆಯ ಪ್ರಮುಖ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕೇಂದ್ರ ಸರ್ಕಾರ |
ಯೋಜನೆ ಹೆಸರು | ಪ್ರಧಾನ ಮಂತ್ರಿ ಶ್ರಮಯೋಗಿ ಮಂದನ್ ಯೋಜನೆ 2023 |
ಫಲಾನುಭವಿಗಳು | ಕೂಲಿ ಕಾರ್ಮಿಕರು |
ಪ್ರಯೋಜನಗಳು | 3000/- ಸಹಾಯಧನ |
ಠೇವಣಿ ಮಾಡಬೇಕಾದ ಮೊತ್ತ | ತಿಂಗಳಿಗೆ 55 ರಿಂದ 200 ರೂ |
ಅಪ್ಲಿಕೇಶನ್ ವಿಧಾನ | ಆನ್ಲೈನ್ / ಆಫ್ಲೈನ್ |
ಪ್ರಧಾನ ಮಂತ್ರಿ ಶ್ರಮಯೋಗಿ ಮಂದನ್ ಯೋಜನೆ 2023 :
ಅರ್ಹತೆಗಳು :
- ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಾಗಿರಬೇಕು.
- ಮಾಸಿಕ ಆದಾಯ 15 ಸಾವಿರಕ್ಕಿಂತ ಕಡಿಮೆ ಇರಬೇಕು.
- ಅರ್ಜಿದಾರರು EPFO, NPS ಮತ್ತು ESIC ಅಡಿಯಲ್ಲಿ ಒಳಗೊಳ್ಳಬಾರದು.
- ಅರ್ಜಿದಾರರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಅಥವಾ ಜನ್ ಧನ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
- 18 ವರ್ಷದಿಂದ 60 ವರ್ಷ ವಯಸ್ಸಿನವರಾಗಿರಬೇಕು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್
- ಗುರುತಿನ ಚೀಟಿ
- ಬ್ಯಾಂಕ್ ಖಾತೆಯ ಪಾಸ್‌ಬುಕ್
- ಪಾಸ್ಪೋರ್ಟ್ ಗಾತ್ರದ ಫೋಟೋ
- ಅರ್ಜಿದಾರರ ಪೂರ್ಣ ವಿಳಾಸ
- ಮೊಬೈಲ್ ನಂಬರ
ಪಿಂಚಣಿದಾರರು ಮೃತ ಪಟ್ಟರೆ ಅವರ ಪತ್ನಿ ಅಥವಾ ಪತಿ ಪಿಂಚಣಿ ಮೊತ್ತವನ್ನು ಪಡೆಯುತ್ತಾರೆ. ಈ ಸಂದರ್ಭದಲ್ಲಿ ಪ್ರತಿ ಪಿಂಚಣಿದಾರರು ವರ್ಷಕ್ಕೆ 36 ಸಾವಿರ ರೂ ಪಿಂಚಣಿ ಪಡೆಯುತ್ತಾರೆ. ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮತ್ತು ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಸೇವಾಕೇಂದ್ರದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಅಧಿಕೃತ ವೆಬ್ಸೈಟ್ | https://maandhan.in/ |
ಇತರೆ ವಿಷಯಗಳು :
ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್.! ಇನ್ಮುಂದೆ ರೇಷನ್ ಕಾರ್ಡ್ ರದ್ದಾಗಲಿದೆ, ಸರ್ಕಾರದ ಹೊಸ ರೂಲ್ಸ್!
ಈ ಬಾರಿ ಚುನಾವಣೆಗೆ ಹೊಸ ಬದಲಾವಣೆ, ಡಿಜಿಟಲ್ ವೋಟರ್ ಐಡಿ ಕಾರ್ಡ್ ಇದ್ದರೆ ಮಾತ್ರ, ನೀವು ಈ ಕಾರ್ಡ್ ಮಾಡಿಸಿದ್ದಿರಾ?