ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ರಾಜ್ಯದ ಶ್ರೇಯೋಭಿವೃದ್ದಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಕಾರ್ಮಿಕ ಸ್ನೇಹಿಯಾಗಿರುವ ಕಾರ್ಮಿಕ ಇಲಾಖೆ ಇದೀಗ ದೇಶದಲ್ಲಿಯೇ ಮೊದಲ ಬಾರಿಗೆ ಶ್ರಮಿಕ್ ನಿವಾಸ್ ಎಂಬ ವಸತಿ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಇದರ ಎಲ್ಲಾ ಪ್ರಮುಖ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ, ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಶ್ರಮಿಕ್ ನಿವಾಸ ಯೋಜನೆ ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ಸರ್ಕಾರ |
ಯೋಜನೆ ಹೆಸರು | ಶ್ರಮಿಕ್ ನಿವಾಸ ಯೋಜನೆ |
ಫಲಾನುಭವಿಗಳು | ಕಾರ್ಮಿಕ ಕಾರ್ಡ್ ಹೊಂದಿದ ಎಲ್ಲಾ ಫಲಾನುಭವಿಗಳು |
ಪ್ರಯೋಜನಗಳು | ಉಚಿತ ವಸತಿ ಸೌಲಭ್ಯ |
ಕೈಗಾರಿಕಾ ಪ್ರದೇಶಗಳು ಸೇರಿ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ಶ್ರಮಿಕ್ ನಿವಾಸ್ ಯೋಜನೆಯಡಿ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದೆ. ಕಾರ್ಮಿಕರಿಗೆ ಇರುವ ಮೂಲ ಸೌಕರ್ಯದ ಸಮಸ್ಯೆಗಳನ್ನು ಮನಗಂಡು ವಸತಿ ಸೌಲಭ್ಯ ಒದಗಿಸುವ ಸಂಕಲ್ಪದೊಂದಿಗೆ ಶ್ರಮಿಕ್ ನಿವಾಸ್ ಯೋಜನೆ ಸಜ್ಜಾಗಿದೆ. ಈ ಯೋಜನೆಯ ಮೊದಲ ಹಂತದಲ್ಲಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದ್ದು, ಏಕ ಹಾಸಿಗೆ ವ್ಯವಸ್ಥೆಯಲ್ಲಿ 96 ಕಾರ್ಮಿಕರು ಮತ್ತು ದ್ವಿ ಹಾಸಿಗೆಯಡಿ 196 ಕಾರ್ಮಿಕರಿಗೆ ವಸತಿ ಅನುಕೂಲ ಲಭಿಸಿದೆ. ಇನ್ನು ಕುಟುಂಬದೊಂದಿಗೆ ಇರಲು ಬಯಸುವವರಿಗೆ ಪ್ರತ್ಯೇಕ ಮನೆ ವ್ಯವಸ್ಥೆ ಮಾಡಲಾಗಿದೆ. 1 ಕುಟುಂಬದಲ್ಲಿ 4 ಮಂದಿ ಎಂಬಂತೆ 48 ಕಾರ್ಮಿಕ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಇಲಾಖೆ ತಿಳಿಸಿದೆ.
ವಸತಿ ಸಮುಚ್ಚಯಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗಕ್ಕೆ ನೀರು, ವಿದ್ಯುತ್ ಸೇರಿ ಅಗತ್ಯ ಮೂಲ ಸೌಕರ್ಯಕ್ಕೂ ಆದ್ಯತೆ ನೀಡಲಾಗಿದೆ. ಈ ವಸತಿ ಸಮುಚ್ಚಯಗಳನ್ನು ಇಲಾಖೆಯೇ ನಿರ್ವಹಿಸಿದೆ. ಕಾರ್ಮಿಕ ಮಂಡಳಿ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರಿಗೆ ಈ ಸೌಲಭ್ಯ ದೊರಕಲಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು:
ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್, ಹೊಸ ಅರ್ಜಿಗಳು ಆರಂಭ, ಹೆಚ್ಚಿನ ಮಾಹಿತಿ ಇಲ್ಲಿದೆ