ಹಲೋ ಸ್ನೇಹಿತರೇ ನಮಸ್ಕಾರ, ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಂತಸದ ಸುದ್ದಿ ಎಂದು ಹೇಳಬಹುದು. ಸರ್ಕಾರದಿಂದ ನಿಮಗೆ ಈ ಬಾರಿ ಒಂದೊಳ್ಳೆ ವಿಚಾರ ಬಂದಿದೆ. ಈ ಬಾರಿ ಪರೀಕ್ಷೆಯಲ್ಲಿ ಸುಲಭವಾಗಿ ಪಾಸಾಗಬಹುದು ಎಂದು ತಿಳಿಸಲಾಗಿದೆ. ಇದರ ಎಲ್ಲಾ ಸಂಪೂರ್ಣ ವಿಷಯವನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಎಲ್ಲಾ SSLC ಮತ್ತು PUC ವಿದ್ಯಾರ್ಥಿಗಳಿಗೆ ಮಾರ್ಚ್‌ನಲ್ಲಿ ಪರೀಕ್ಷೆ ನಡೆಯುತ್ತಿದೆ. ಪಿಯು ಬೋರ್ಡ್ ಹಾಗೂ ಎಸ್ ಎಸ್ ಎಲ್ ಸಿ ಬೋರ್ಡ್ ಈ ಆದೇಶವನ್ನು ಹೊರಡಿಸಿದೆ. ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ನಿರ್ದಾರ 10 ನೇ ತರಗತಿಗೆ ಶೇ 10 % ರಷ್ಟು ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 5% ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಮಾರ್ಚ್ – ಏಪ್ರಿಲ್‌ನಲ್ಲಿ ಪಿ ಯು ಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಈ ಪರಿಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತದೆ. 40 ಸಾವಿರ ವಿದ್ಯಾರ್ಥಿಗಳಿಗೆ ಈ ಅನುಕೂಲ ಆಗುತ್ತದೆ ಎಂದು ತಿಳಿಸಲಾಗಿದೆ. ಕಡಿಮೆ ಅಂಕಗಳನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳು ಮುಂದೆ ಉನ್ನತ ಶಿಕ್ಷಣಕ್ಕೆ ಹೋಗಲು ತೊಂದರೆ ಅಗುತ್ತದೆ ಎನ್ನುವ ದೃಷ್ಟಿಯಿಂದ ಗ್ರೇಸ್ ಮಾರ್ಕ್ಸ್ ಅಥವಾ ಕೃಪಾಂಕ ನೀಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇದರಿಂದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗುತ್ತಾರೆ. ಮುಂದೆ ಭವಿಷ್ಯವನ್ನು ಕಟ್ಟಿಕೊಳ್ಳಲು ಸಹಾಯವಾಗುತ್ತದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಎಲ್ಲಾ ವಿದ್ಯಾರ್ಥಿಗಳಿಗೂ ಹೆಚ್ಚಿನ ಅಂಕ ತೆಗೆದುಕೊಳ್ಳಲು ಆಗುವುದಿಲ್ಲ ಕಡಿಮೆ ಅಂಕ ಪಡೆದಿರುವ ಮಕ್ಕಳಿಗೆ ಕೃಪಾಂಕ ಕೊಡಲಾಗುತ್ತದೆ. 6 ವಿಷಯಗಳಲ್ಲಿ 3 ವಿಷಯದಲ್ಲಿ ಮಾತ್ರ ಉತ್ತೀರ್ಣರಾಗಿದ್ದರೆ ಅವರಿಗೆ ಕನಿಷ್ಠ 1 ರಿಂದ 26 ಅಂಕಗಳಿಗೆ ಕೃಪಾಂಕ ಅಂಕದಿಂದ ಶೇ 10 % ರಷ್ಟು ಕೃಪಾಂಕವನ್ನು ನೀಡಲಾಗುತ್ತದೆ. 625 ಅಂಕಗಳಿಗೆ 219 ಅಂಕ ಪಡೆಯಲೇ ಬೇಕಾಗಿರುತ್ತದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಗುಡ್ ನ್ಯೂಸ್.! ಮೋದಿಯಿಂದ ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕರ್ನಾಟಕ ಹಣ ಬಿಡುಗಡೆ
BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್.! ಸರ್ಕಾರದಿಂದ ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್.!