ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ರೈತರಿಗೆ ಅನುಕೂಲವಾಗಲು ಹಲವಾರು ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ಈಗ ಸರ್ಕಾರವು ದೇಶದಲ್ಲಿರುವ ರೈತರಿಗೆ ಪಿಎಂ ಕಿಸಾನ್ ಟ್ರ್ಯಾಕರ್ ಟ್ರಾಲಿ ಸ್ಕೀಮ್ ನಲ್ಲಿರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಟ್ರ್ಯಾಕ್ಟರ್ ಟ್ರಾಲಿಯನ್ನು ಖರೀದಿಸಲು ಸರ್ಕಾರದಿಂದ ಸಭ್ಸಿಡಿಯನ್ನು ನೀಡುತ್ತಿದೆ ಈ ಸಬ್ಸಿಡಿಯ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ ಎಂದು ತಿಳಿದುಕೊಳ್ಳಲು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

ಪಿಎಂ ಕಿಸಾನ್ ಟ್ರ್ಯಾಕರ್ ಟ್ರಾಲಿ ಸ್ಕೀಮ್ Pm ಟ್ರ್ಯಾಕ್ಟರ್ ಯೋಜನೆ 2023 ರ ವೇಳೆಗೆ, ಸರ್ಕಾರವು ರೈತರ ಆದಾಯವನ್ನು ಹೆಚ್ಚಿಸಲು ಹಲವು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಟ್ರ್ಯಾಕ್ಟರ್ ಟ್ರಾಲಿ ಅನುದಾನ ಯೋಜನೆ ಈ ಯೋಜನೆಯು ಇದೇ ಅಭಿಯಾನದ ಒಂದು ಭಾಗವಾಗಿದೆ, ಯೋಜನೆಯಡಿ ರೈತರು ತಮ್ಮ ವರ್ಗಕ್ಕೆ ಅನುಗುಣವಾಗಿ ಹೊಸ ಟ್ರ್ಯಾಕ್ಟರ್ ಟ್ರಾಲಿಗಳನ್ನು ಖರೀದಿಸಲು ಶೇಕಡಾ 20 ರಿಂದ 50 ರಷ್ಟು ಸಹಾಯಧನವನ್ನು ನೀಡಲಾಗಿತ್ತದೆ.
Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ರೈತರ ಆದಾಯವನ್ನು ಹೆಚ್ಚಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ರೈತರಿಗೆ ಟ್ರ್ಯಾಕ್ಟರ್ ಟ್ರಾಲಿ ಖರೀದಿಗೆ ಶೇ.90 ರಷ್ಟು ರಿಯಾಯಿತಿ ನೀಡಲಾಗುವುದು. ಪಿಎಂ ಟ್ರ್ಯಾಕ್ಟರ್ ಸಬ್ಸಿಡಿ ಈ ವಿನಾಯಿತಿಯ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಒಬ್ಬ ರೈತರು ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ಅವರು ಮೊದಲು ಈ ಯೋಜನೆಯಡಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ :
- ಈ ಯೋಜನೆಯ ಲಾಭ ಪಡೆಯಲು ಕೃಷಿ ಭೂಮಿ ರೈತರ ಹೆಸರಲ್ಲಿರಬೇಕು.
- ಅರ್ಜಿದಾರರು ಅರ್ಜಿ ಸಲ್ಲಿಸಿದ ಮೊದಲ 7 ವರ್ಷಗಳವರೆಗೆ ಯಾವುದೇ ಸರ್ಕಾರಿ ಯೋಜನೆ, ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಯಾಗಿರಬಾರದು.
- ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು
- ಟ್ರಾಕ್ಟರ್ ಟ್ರಾಲಿ ಅನುದಾನಕ್ಕೆ ಬಡ ಮತ್ತು ಅತಿ ಸಣ್ಣ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು .
- ಒಬ್ಬ ರೈತ ಕೇವಲ ಒಂದು ಟ್ರ್ಯಾಕ್ಟರ್ ಖರೀದಿಸಲು ಅರ್ಹನಾಗಿರುತ್ತಾನೆ.
- ಯಾವುದೇ ಇತರ ಕೃಷಿ ಯಂತ್ರೋಪಕರಣಗಳ ಸಬ್ಸಿಡಿ ಯೋಜನೆಗೆ ಸಂಬಂಧಿಸಿದ ರೈತರು ಈ ಟ್ರ್ಯಾಕ್ಟರ್ ಟ್ರಾಲಿ ಸಬ್ಸಿಡಿಗೆ ಅರ್ಹರಾಗಿರುವುದಿಲ್ಲ .
- ಅರ್ಜಿದಾರರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.
- ಅರ್ಜಿ ಸಲ್ಲಿಸುವ ರೈತರು ತಮ್ಮ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
- ಟ್ರ್ಯಾಕ್ಟರ್ ಟ್ರಾಲಿ ಅನುದಾನ ಯೋಜನೆ 2023 ಗೆ ಸೇರುವ ವ್ಯಕ್ತಿ ಕಳೆದ 7 ವರ್ಷಗಳಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು .
ಅಗತ್ಯವಿರುವ ದಾಖಲೆಗಳು :
- ಆಧಾರ್ ಕಾರ್ಡ್
- ಪಡಿತರ ಚೀಟಿ
- ವಸತಿ ಪ್ರಮಾಣ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ಬುಕ್
- ಚಾಲನಾ ಪರವಾನಿಗೆ
- ಭೂಮಿಯ ಪ್ರತಿ
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಅಳತೆಯ ಫೋಟೋ ಇತ್ಯಾದಿ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಮಹಿಳೆಯರಿಗೆ ಸಿಹಿ ಸುದ್ದಿ.! 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ, 90,000 ಉಚಿತ
EMI, ಗ್ಯಾಸ್ ಸಿಲಿಂಡರ್, ರೈಲ್ವೆ, ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಬದಲಾವಣೆ. ಮಾರ್ಚ್ 1 ರಂದು ಹೊಸ ನಿಯಮಗಳು ಜಾರಿ.!