ಹಲೋ ಸ್ನೇಹಿತರೇ, ಮಹಿಳೇಯರಿಗೆ ಸಂತಸದ ಸುದ್ದಿ, ಉದ್ಯೋಗಿನಿ ಯೋಜನೆಯಡಿ ಸಮಾಜದ ಎಲ್ಲ ವರ್ಗಗಳ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತದೆ. ಸರ್ಕಾರವು ಮಹಿಳೆಯರನ್ನು ಸಬಲರನ್ನಾಗಿ ಮಾಡಲು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅಂತಹ ಯೋಜನೆಗಳಲ್ಲಿ ಈ ಯೋಜನೆ ಕೂಡ ಒಂದು. ಅದೇ ಉದ್ಯೋಗಿನಿ ಯೋಜನೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಉದ್ಯೋಗಿನಿ ಯೋಜನೆ 2023 ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕರ್ನಾಟಕ ಸರ್ಕಾರ |
ಯೋಜನೆ ಹೆಸರು | ಉದ್ಯೋಗಿನಿ ಯೋಜನೆ 2023 |
ಫಲಾನುಭವಿಗಳು | ಮಹಿಳೆಯರು |
ಪ್ರಯೋಜನಗಳು | 3 ಲಕ್ಷ ಬಡ್ಡಿರಹಿತ ಹಣ |
ಉದ್ಯೋಗಿನಿ ಯೋಜನೆಯ ಲಕ್ಷಣಗಳು :
ಉದ್ಯೋಗಿನಿ ಯೋಜನೆಯಡಿ ಸಮಾಜದ ಎಲ್ಲ ವರ್ಗಗಳ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ವಿಧವೆಯರು, ಅಂಗವಿಕಲರು, ನಿರ್ಗತಿಕರ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತದೆ.
ಯಾವೆಲ್ಲ ಉದ್ಯಮ ಆರಂಭಿಸಲು ಸಾಲ ಸಿಗತ್ತೆ
ಸುಮಾರು 88 ವಿವಿಧ ಸಣ್ಣ ಉದ್ಯ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ಪಡೆಯಬಹುದಾಗಿದೆ. ಇವುಗಳಲ್ಲಿ ಹೊಲಿಗೆ, ಮತ್ಸ್ಯೋದ್ಯಮ, ದಿನಸಿ ಮಾರಾಟ, ಗ್ರಂಥಾಲಯ, ಬೇಕರಿ, ಆಗರಬತ್ತಿ ತಯಾರಿಕೆ , ಡೈರಿ ಹಾಗೂ ಕುಕ್ಕುಟೋದ್ಯಮ ಕೂಡ ಸೇರಿವೆ. ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ 3 ಲಕ್ಷ ಹಣವನ್ನು ಯಾವುದೇ ಬಡ್ಡಿ ಇಲ್ಲದೆ ಕೊಡಲಾಗುತ್ತದೆ.
ಅರ್ಹತೆಗಳು :
- 18 – 55 ವರ್ಷದ ವಯಸ್ಸಿನ ಮಹಿಳೆಯರು ಅರ್ಹರಾಗಿರುತ್ತಾರೆ.
- ಮಹಿಳೆಯ ಕುಟುಂಬದ ಆದಾಯ 1.5 ಲಕ್ಷ ರೂಗಿಂತ ಕಡಿಮೆ ಇರಬೇಕು.
- ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾದರೆ ಕುಟುಂಬದವರಿಗೆ ಹೆಚ್ಚಿನ ಆದಾಯವಿದ್ದರೂ ಸಾಲ ನೀಡಲು ಪರಿಗಣಿಸಲಾಗುತ್ತದೆ.
ದಾಖಲೆಗಳು :
- ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ
- ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್ಹೆಡ್ ಇರುವ ಪತ್ರ
- ಬಿಪಿಎಲ್ ಕಾರ್ಡ್ ಜೆರಾಕ್ಸ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಕೆ :
ದೇಶದ ಅನೇಕ ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಅನೇಕ ಬ್ಯಾಂಕ್ಗಳು ಉದ್ಯೋಗಿನಿ ಯೋಜನೆಯಡಿ ಸಾಲ ನೀಡುತ್ತಿವೆ. ಪಂಜಾಬ್ ಆಯಂಡ್ ಸಿಂಧ್ ಬ್ಯಾಂಕ್, ಸಾರಸ್ವತ ಬ್ಯಾಂಕ್ ಗಳಲ್ಲಿಯೂ ಸಾಲ ಪಡೆಯಬಹುದಾಗಿದೆ. ಇವುಗಳು ಮಾತ್ರವಲ್ಲದೇ ಎಲ್ಲಾ ವಾಣಿಜ್ಯ ಬ್ಯಾಂಕ್ಗಳು. ಸಹಕಾರಿ ಬ್ಯಾಂಕ್‌ಗಳಿಂದಲೂ ಸಾಲ ಪಡೆಯಬಹುದಾಗಿದೆ.
ಪ್ರಮುಖ ಲಿಂಕ್ ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ಪಡಿತರ ಚೀಟಿ ಹೊಂದಿದವರಿಗೆ ಸೂಪರ್ ಸುದ್ದಿ, ರೇಷನ್ ಅನ್ನು ಫ್ರೀಯಾಗಿ ಪಡೆಯಿರಿ ಗರೀಬ್ ಕಲ್ಯಾಣ ಅನ್ನ ಯೋಜನೆ 2023-24