ಮಹಿಳೆಯರಿಗೆ ಸಿಹಿ ಸುದ್ದಿ.! 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ, 90,000 ಉಚಿತ

ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರವು ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲರನ್ನಾಗಿಸುವ ದೃಷ್ಠಿಯಿಂದ ಸರ್ಕಾರವು ಇಂತಹ ಯೋಜನೆಗಳನ್ನು ಘೋಷಣೆ ಮಾಡುತ್ತದೆ. ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಸರ್ಕಾರವು ಸಾಲವನ್ನು ನೀಡುತ್ತಿದೆ. ಇದರ ಎಲ್ಲಾ ಪ್ರಮುಖ ಅಂಶಗಳನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

udyogini yojana scheme 2023 new updates
udyogini yojana scheme 2023 new updates
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಉದ್ಯೋಗಿನಿ ಯೋಜನೆ 2023 ಪ್ರಮುಖ ವಿವರಗಳು :

ಸಂಸ್ಥೆಯ ಹೆಸರುಕರ್ನಾಟಕ ಸರ್ಕಾರ
ಯೋಜನೆ ಹೆಸರುಉದ್ಯೋಗಿನಿ ಯೋಜನೆ 2023
ಫಲಾನುಭವಿಗಳುಎಲ್ಲಾ ಮಹಿಳೆಯರು
ಪ್ರಯೋಜನಗಳು3 ಲಕ್ಷ ಬಡ್ಡಿ ರಹಿತ ಸಾಲ

ಉದ್ಯೋಗಿನಿ ಯೋಜನೆ 2023 :

ಉದ್ಯೋಗಿನಿ ಯೋಜನೆಯಡಿ ಸರ್ಕಾರವು ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಸಮಾಜದ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. ಮಹಿಳೆಯರು, ವಿಧವೆಯರು, ನಿರ್ಗತಿಕ ಮಹಿಳೆಯರು, ಅಂಗವಿಕಲರು ವಿಶೇಷ ಪ್ರಾತಿನಿದ್ಯ ನೀಡಲಾಗುತ್ತದೆ.

ಸುಮಾರು 88 ವಿವಿಧ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ನೀಡಲಾಗುತ್ತದೆ. ಹೊಲಿಗೆ, ಮತ್ಸೋದ್ಯಮ, ದಿನಸಿ ಮಾರಾಟ, ಆಗರಬತ್ತಿ ತಯಾರಿಕೆ, ಬೇಕರಿ, ಗ್ರಂಥಾಲಯ ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೇ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಅದು ಯಾವುದೇ ಬಡ್ಡಿ ಇಲ್ಲದೇ ಕೊಡಲಾಗುತ್ತದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಅರ್ಹತೆಗಳು :

  • 18-50 ವರ್ಷದ ಮಹಿಳೆಯರು ಅರ್ಹರಾಗಿರುತ್ತಾರೆ.
  • ಮಹಿಳೆಯರ ಕುಟುಂಬದ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾಗಿದ್ದರೆ ಕುಟುಂಬದಲ್ಲಿ ಹೆಚ್ಚಿನ ಆದಾಯವಿದ್ದರೆ ಸಾಲ ನೀಡಲು ಪರಿಗಣಿಸಲಾಗುತ್ತದೆ.

ದಾಖಲಾತಿಗಳು :

  • ಆಧಾರ್‌ ಕಾರ್ಡ್‌
  • ಜನನ ಪ್ರಮಾಣ ಪತ್ರ
  • ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್‌ ಹೆಡ್‌ ಇರುವ ಪ್ರಮಾಣ ಪತ್ರ
  • ಬಿಪಿಎಲ್‌ ರೇಷನ್‌ ಕಾರ್ಡ್‌ ಜೆರಾಕ್ಸ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ನಿಮ್ಮ ಸ್ಥಳೀಯ ಬ್ಯಾಂಕುಗಳಲ್ಲಿ ಭೇಟಿ ನೀಡುವುದರ ಮೂಲಕ ಸರ್ಕಾರ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು ಅಂದರೆ 3 ಲಕ್ಷ ಸಾಲವನ್ನು ಕೊಡಲಾಗುತ್ತದೆ. ಅದರಲ್ಲಿ 90,000 ಸಾವಿರ ಹಣವನ್ನು ಉಚಿತವಾಗಿ ನೀಡುತ್ತಾರೆ. ಪ್ರತಿಯೊಬ್ಬ ಮಹಿಳೆಯರೂ ಇದರ ಪ್ರಯೋಜನ ಪಡೆಯಿರಿ, ಸ್ವಂತ ಉದ್ಯೋಗವನ್ನು ಮಾಡಬಹುದು.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಸ್ವಂತ ಜಮೀನು ಇರುವ ಎಲ್ಲಾ ರೈತರಿಗೆ, ಇವತ್ತಿನಿಂದ ಹೊಸ ರೂಲ್ಸ್.!‌ ಸ್ವಂತ ಆಸ್ತಿ ಇರುವವರಿಗೆ ಈ ಕಾರ್ಡ್‌ ಕಡ್ಡಾಯ

ಪಾನ್‌ ಕಾರ್ಡ್‌ ಇದ್ದವರ ಗಮನಕ್ಕೆ, Pan Card New Rules 2023: ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Leave a Reply