ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕ ಸರ್ಕಾರವು ಈ ಬಾರಿ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದೆ. ಮಹಿಳೆಯರಿಗೆ ಹಲವಾರು ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಹಾಗೆಯೇ ಮಹಿಳೆಯರಿಗೆ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಪ್ರಮುಖ ವಿವರಗಳು :
ಸಂಸ್ಥೆಯ ಹೆಸರು | ಕರ್ನಾಟಕ ಸರ್ಕಾರ |
ಯೋಜನೆ ಹೆಸರು | ಉಚಿತ ಬಸ್ ಪಾಸ್ ಯೋಜನೆ |
ಫಲಾನುಭವಿಗಳು | ಎಲ್ಲಾ ಮಹಿಳೆಯರು |
ಪ್ರಯೋಜನಗಳು | ಉಚಿತವಾಗಿ ಬಸ್ ನಲ್ಲಿ ಪ್ರಯಾಣ |
ಉಚಿತ ಬಸ್ ಪಾಸ್ ಯೋಜನೆ 2023 :
ಸರ್ಕಾರವು ಪ್ರತಿ ದುಡಿಯುವ ಮಹಿಳೆಯರಿಗೆ ಬಸ್ ನಲ್ಲಿ ಪ್ರಯಾಣಿಸಲು ಬಸ್ ಪಾಸ್ ನೀಡಲಾಗುತ್ತದೆ. ಹಾಗೆಯೇ ದುಡಿಯುವ ಮಹಿಳೆಯರು ಪ್ರಯಾಣ ಮಾಡಲು ಸರ್ಕಾರವು ಅವರಿಗೆ ಉಚಿತವಾಗಿ ಬಸ್ ಪಾಸ್ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಇರುವ ಎಲ್ಲಾ ಮಹಿಳೆಯರಿಗೆ ಯಾವುದೇ ಬಸ್ ನಲ್ಲಿ ಓಡಾಡಲು ಸರ್ಕಾರವು ಈ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ದುಡಿಯುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ ಎಂದು ಹೇಳಬಹುದು. ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸರ್ಕಾರ ಇಂತಹ ಯೋಜನೆಯನ್ನು ಜಾರಿಗೆ ತಂದಿದೆ. ಈ ಉಚಿತ ಬಸ್ ಪಾಸ್ ಅನ್ನು ಏಪ್ರಿಲ್ 1 ರಿಂದ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರತಿಯೊಬ್ಬ ಮಹಿಳೆಯೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಹಾಗೆಯೇ ಸರ್ಕಾರವು ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಗೆ 350 ಕೋಟಿ ರೂ ಬಿಡುಗಡೆ ಮಾಡಿದೆ.
ಪ್ರಮುಖ ಲಿಂಕ್‌ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |
ಇತರೆ ವಿಷಯಗಳು :
ಕಾರ್ಮಿಕರೇ ನಿಮಗೆ ಸಂತಸದ ಸುದ್ದಿ, ಸರ್ಕಾರದ ಕಡೆಯಿಂದ ಉಚಿತ 20 ಸಾವಿರ ಹಣ ಪಡೆಯಿರಿ, ಇಂದೇ ಅರ್ಜಿ ಸಲ್ಲಿಸಿ
ಮಹಿಳೆಯರಿಗೆ ಸಿಹಿ ಸುದ್ದಿ.! 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ, 90,000 ಉಚಿತ